Wild Elephant: ತಡೆಗೋಡೆ ನಿರ್ಮಾಣ- 100 ಕೋಟಿ ರೂ.
Team Udayavani, Sep 5, 2023, 11:54 PM IST
ಬೆಂಗಳೂರು: ಆನೆಗಳು ಜನವಸತಿಗಳತ್ತ ಬರುವುದನ್ನು ತಡೆಯಲು ರೈಲು ಹಳಿಯ ತಡೆಗೋಡೆ ನಿರ್ಮಾಣಕ್ಕೆ ಹೆಚ್ಚುವರಿ 100 ಕೋಟಿ ರೂ.ಗಳನ್ನು ಈ ವರ್ಷ ವೆಚ್ಚ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.
ಅರಣ್ಯ ಸಚಿವ ಈಶ್ವರ ಖಂಡ್ರೆ ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಮಂಗಳವಾರ ಸಿಎಂ ಸಭೆ ನಡೆಸಿದರು. ಆನೆಗಳು ಜನವಸತಿಗಳತ್ತ ಬರುವುದನ್ನು ತಡೆಯುವ ಸಲುವಾಗಿ ತಡೆಗೋಡೆ ನಿರ್ಮಿಸಲು ಈ ವರ್ಷ 100 ಕೋಟಿ ರೂ. ಒದಗಿಸಲಾಗಿದೆ. ಇದರಲ್ಲಿ ಹಳೆಯ ಬಾಕಿ 54 ಕೋಟಿ ರೂ. ಪಾವತಿಸಬೇಕಾಗಿದೆ. ಉಳಿದ ಮೊತ್ತದಲ್ಲಿ ಕೇವಲ 50 ಕಿ.ಮೀ. ತಡೆಗೋಡೆ ನಿರ್ಮಿಸಲು ಮಾತ್ರ ಸಾಧ್ಯ ಎಂದ ಸಚಿವ ಈಶ್ವರ ಖಂಡ್ರೆ ಹೆಚ್ಚುವರಿ ಅನುದಾನ ಒದಗಿಸಲು ಮನವಿ ಮಾಡಿದರು. ಇದಕ್ಕೆ ಸಿಎಂ ಸ್ಪಂದಿಸಿ ಒಪ್ಪಿಗೆ ಸೂಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Home Minister ಅಮಿತ್ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್
Karnataka Govt ಎಸ್ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ
D. K. Shivakumar ಪೆನ್ಡ್ರೈವ್ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ
Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್ ದಾಖಲು
Hassan Pen Drive Case; ಕಾರ್ತಿಕ್ ಪೆನ್ಡ್ರೈವ್ ಕೊಟ್ಟಿದ್ದು ನಿಜ: ದೇವರಾಜೇಗೌಡ