Cheetah: ನಮೀಬಿಯಾದಿಂದ ತರಲಾದ 10ನೇ ಚೀತಾ ಸಾವು
Team Udayavani, Jan 16, 2024, 10:51 PM IST
ಭೋಪಾಲ್:“ಪ್ರಾಜೆಕ್ಟ್ ಚೀತಾ” ದಡಿ ನಮೀಬಿಯಾದಿಂದ ತರಲಾಗಿದ್ದ ಮತ್ತೂಂದು ಚೀತಾ ಮಂಗಳವಾರ ಮೃತಪಟ್ಟಿದೆ. ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನದಲ್ಲಿದ್ದ ಶೌರ್ಯ ಹೆಸರಿನ ಚೀತಾ, ಕಳೆದ ಕೆಲವು ದಿನಗಳಿಂದ ನಡೆಯಲು ಕಷ್ಟಪಡುತ್ತಿತ್ತು.
ಅದನ್ನು ಹಿಡಿದು, ಚಿಕಿತ್ಸೆ ನೀಡಲು ಯತ್ನಿಸಿದರೂ ಚಿಕಿತ್ಸೆಗೆ ಸ್ಪಂದಿಸದೇ ಮಂಗಳವಾರ ಅಸುನೀಗಿದೆ. ಈ ಮೂಲಕ ನಮೀಬಿಯಾದಿಂದ ಬಂದ 20 ಚೀತಾಗಳ ಪೈಕಿ 10 ಚೀತಾಗಳು ಸಾವಿಗೀಡಾದಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್ ಶಾ
1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್ಡಿಎ ಗ್ಯಾರಂಟಿ
Election; ಮೊಹಬ್ಬತ್ ಕೀ ದುಕಾನ್ನಲ್ಲಿ ಫೇಕ್ ವೀಡಿಯೋಗಳು ಮಾರಾಟ: ಮೋದಿ
Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್ ಗರಂ
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ
MUST WATCH
ಹೊಸ ಸೇರ್ಪಡೆ
Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!
ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು
ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ
Daily Horoscope: ಉದ್ಯೋಗದಲ್ಲಿ ಜವಾಬ್ದಾರಿಗಳ ಸಮರ್ಥ ನಿರ್ವಹಣೆ
Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು