ಕುಡಿಯುವ ನೀರಿಗೆ 112 ಕೋ.ರೂ. ಬಿಡುಗಡೆ: ಅಶೋಕ್
Team Udayavani, Apr 10, 2020, 5:14 AM IST
ಬೆಂಗಳೂರು: ರಾಜ್ಯದಲ್ಲಿ ಬೇಸಗೆಯಲ್ಲಿ ಕುಡಿಯುವ ನೀರಿನ ವ್ಯವಸ್ಥೆಗಾಗಿ 112 ಕೋ. ರೂ. ಬಿಡುಗಡೆ ಮಾಡಲಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದರು.
ಸಂಪುಟ ಉಪ ಸಮಿತಿ ಸಭೆಯ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರದ ಎನ್ಡಿಆರ್ಎಫ್ ನಿಯಮದ ಪ್ರಕಾರ ರಾಜ್ಯದಲ್ಲಿ 49 ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಣೆ ಮಾಡಲಾಗಿದೆ. ಆರು ಜಿಲ್ಲೆಗಳ ತಾಲೂಕುಗಳಲ್ಲಿ 81 ಟ್ಯಾಂಕರ್ಗಳ ಮೂಲಕ ಮತ್ತು ಖಾಸಗಿ ಕೊಳವೆಬಾವಿ ಮೂಲಕ 271 ಗ್ರಾಮಗಳಿಗೆ ಕುಡಿಯುವ ನೀರು ಒದಗಿಸಲಾಗುತ್ತಿದೆ. ಇನ್ನೂ 26 ವಾರಗಳಿಗೆ ದನಕರುಗಳಿಗೆ ಮೇವಿನ ಕೊರತೆಯಾಗದಂತೆ ನೋಡಿಕೊಳ್ಳಲಾಗಿದೆ ಎಂದು ಹೇಳಿದರು.
ಬರಪೀಡಿತವೆಂದು ಘೋಷಣೆಯಾಗಿರುವ 49 ತಾಲೂಕುಗಳಿಗೆ ಪ್ರತಿ ತಾಲೂಕಿಗೆ 1 ಕೋ. ರೂ.ಗಳಂತೆ ಮತ್ತು ಉಳಿದ ತಾಲೂಕುಗಳಿಗೆ ತಲಾ 50 ಲ. ರೂ. ಗಳಂತೆ ಒಟ್ಟು 112 ಕೋ.ರೂ. ಬಿಡುಗಡೆಗೆ ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
MUST WATCH
ಹೊಸ ಸೇರ್ಪಡೆ
Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್
ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ
Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ