ದಕ್ಷಿಣ ಆಫ್ರಿಕಾದಿಂದ ಭಾರತಕ್ಕೆ ಹೊರಟ 12 ಚೀತಾಗಳು
Team Udayavani, Feb 18, 2023, 7:18 AM IST
ಹೊಸದಿಲ್ಲಿ: ದಕ್ಷಿಣ ಆಫ್ರಿಕಾದಿಂದ 12 ಚೀತಾಗಳನ್ನು ಹೊತ್ತಿರುವ ಭಾರತೀಯ ವಾಯು ಪಡೆಯ ಕಾರ್ಗೋ ವಿಮಾನವು ತನ್ನ ಯಾನ ಆರಂಭಿಸಿದ್ದು, ಗ್ವಾಲಿಯರ್ನಲ್ಲಿ ಶನಿವಾರ ಬೆಳಗ್ಗೆ 10 ಗಂಟೆಗೆ ಬಂದಿಳಿಯಲಿದೆ.
12ರಲ್ಲಿ 7 ಗಂಡು ಹಾಗೂ 5 ಹೆಣ್ಣು ಆಗಿವೆ. ಇವುಗಳನ್ನು ನರೇಂದ್ರ ಮೋದಿ ಅವರ ದೂರಗಾಮಿ ಯೋಜನೆಯ ಭಾಗವಾಗಿ ತರಿಸಿಕೊಳ್ಳಲಾಗುತ್ತಿದೆ ಎಂದು ಕೇಂದ್ರ ಪರಿಸರ ಸಚಿವ ಭೂಪೇಂದರ್ ಯಾದವ್ ಟ್ವೀಟ್ ಮೂಲಕ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
MUST WATCH
ಹೊಸ ಸೇರ್ಪಡೆ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ