Mangaluru ವಿಮಾನ ದುರಂತಕ್ಕೆ 14 ವರ್ಷ; ದ.ಕ. ಜಿಲ್ಲಾಡಳಿತದಿಂದ ಶ್ರದ್ಧಾಂಜಲಿ

Team Udayavani, May 23, 2024, 12:40 AM IST

Mangaluru ವಿಮಾನ ದುರಂತಕ್ಕೆ 14 ವರ್ಷ; ದ.ಕ. ಜಿಲ್ಲಾಡಳಿತದಿಂದ ಶ್ರದ್ಧಾಂಜಲಿ

ಪಣಂಬೂರು: ದೇಶದ ಜನರನ್ನು ಬೆಚ್ಚಿ ಬೀಳಿಸಿದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಿಮಾನ ದುರಂತ ಸಂಭವಿಸಿ 14 ವರ್ಷ ಕಳೆದಿದ್ದು, ದಕ್ಷಿಣ ಕನ್ನಡ ಜಿಲ್ಲಾಡಳಿತದ ವತಿಯಿಂದ ಮೃತರ ಗೌರವಾರ್ಥ ಬುಧವಾರ ಶ್ರದ್ಧಾಂಜಲಿ ಅರ್ಪಿಸಲಾಯಿತು.

ಹಲವರ ಮೃತದೇಹದ ಗುರುತು ಪತ್ತೆಯಾಗದೆ ಉಳಿದಿದ್ದು, ಕೂಳೂರಿನ ಫಲ್ಗುಣಿ ನದಿ ಕಿನಾರೆಯಲ್ಲಿ ದಫನ ಮಾಡಲಾಗಿತ್ತು. ಅದೇ ಜಾಗದಲ್ಲಿ ಸಂತ್ರಸ್ತರ ನೆನಪಿನ ಪಾರ್ಕ್‌ ನಿರ್ಮಿಸಲಾಗಿದ್ದು, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ನೇತೃತ್ವದಲ್ಲಿ ಪುಷ್ಪಗುತ್ಛ ಇರಿಸಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ರಿಷ್ಯಂತ್‌, ಮಂಗಳೂರು ವಿಮಾನ ನಿಲ್ದಾಣದ ಉಸ್ತುವಾರಿ ಆಧಿಕಾರಿ ನವೇದ್‌ ನಜೀಮ್‌, ಎನ್‌ಎಂಪಿಟಿಎ ಮುಖ್ಯ ಎಂಜಿನಿಯರ್‌ ಶೇಖರ್‌ , ತಹಶೀಲ್ದಾರ್‌ ಪ್ರಶಾಂತ್‌, ಉಪತಹಶೀಲ್ದಾರ್‌ ನವೀನ್‌ ಕುಮಾರ್‌, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಆನಂದ್‌, ಸಂತ್ರಸ್ತರ ಕುಟುಂಬದ ಸದಸ್ಯರಾದ ಶೋಭಾ ಶೆಟ್ಟಿ, ಶ್ರೇಯಾ ಮೊದಲಾದವರು ಉಪಸ್ಥಿತರಿದ್ದರು.

2010ರ ಮೇ 22ರಂದು ಬೆಳಗ್ಗೆ 6.20ಕ್ಕೆ ದುಬಾೖಯಿಂದ ಬಂದ ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ಲ್ಯಾಂಡ್‌ ಆಗುವ ಹಂತದಲ್ಲಿ ಪೈಲಟ್‌ಗಳ ತಪ್ಪಿನಿಂದ ಹತೋಟಿ ತಪ್ಪಿ ಟರ್ಮಿನಲ್‌ ಬಳಿ ಕೆಂಜಾರಿನ ಕಡಿದಾದ ಗುಡ್ಡದಿಂದ ಕೆಳಗೆ ಉರುಳಿತ್ತು. ಪೈಲಟ್‌, ಸಿಬಂದಿ ಸಹಿತ 158 ಮಂದಿ ಬೆಂಕಿ ಹತ್ತಿಕೊಂಡು ಮೃತಪಟ್ಟಿದ್ದರು. ಅಪಘಾತದಲ್ಲಿ ಬದುಕುಳಿದವರು 8 ಮಂದಿ ಮಾತ್ರ. ವಿಮಾನದಲ್ಲಿ ಒಟ್ಟು 19 ಮಕ್ಕಳು ಹಾಗೂ 6 ಮಂದಿ ಶಿಶುಗಳು, 6 ವಿಮಾನ ಸಿಬಂದಿ ಸೇರಿ 166 ಮಂದಿ ಪ್ರಯಾಣಿಸುತ್ತಿದ್ದರು.

ಟಾಪ್ ನ್ಯೂಸ್

1-24-sunday

Daily Horoscope:ವಸ್ತ್ರ,ಆಭರಣ ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿ ಲಾಭ,ಮಿತ್ರರೊಂದಿಗೆ ಪ್ರವಾಸ

ಪ್ಲಾಸ್ಟಿಕ್‌ ಆಯುವ ಇಸ್ಮಾಯಿಲ್‌ರಿಂದ ಮನೆ ಮನೆಗೆ ಹೋಗಿ ಪರಿಸರ ಜಾಗೃತಿ

ಪ್ಲಾಸ್ಟಿಕ್‌ ಆಯುವ ಇಸ್ಮಾಯಿಲ್‌ರಿಂದ ಮನೆ ಮನೆಗೆ ಹೋಗಿ ಪರಿಸರ ಜಾಗೃತಿ

ಕಂಬಳಕ್ಕೆ ಸರಕಾರದಿಂದ ಸಿಗದ ಅನುದಾನ:ಇಂದು ತುರ್ತು ಸಭೆ

ಕಂಬಳಕ್ಕೆ ಸರಕಾರದಿಂದ ಸಿಗದ ಅನುದಾನ:ಇಂದು ತುರ್ತು ಸಭೆ

Udupi ನೇಜಾರು ಕೊಲೆ ಪ್ರಕರಣ ತನಿಖೆ ಮತ್ತಷ್ಟು ವಿಳಂಬ?

Udupi ನೇಜಾರು ಕೊಲೆ ಪ್ರಕರಣ ತನಿಖೆ ಮತ್ತಷ್ಟು ವಿಳಂಬ?

Ananthapura Temple ಪೂರ್ಣ ದರ್ಶನ ತೋರಿದ ಬಬಿಯಾ!

Ananthapura Temple ಪೂರ್ಣ ದರ್ಶನ ತೋರಿದ ಬಬಿಯಾ!

ಕೆಎಸ್‌ಆರ್‌ಟಿಸಿ, ಬಿಎಂಟಿಸಿಗೆ 100 ಕೋಟಿ ರೂ. ಹೆಚ್ಚುವರಿ ಹೊರೆ!

KSRTC, ಬಿಎಂಟಿಸಿಗೆ 100 ಕೋಟಿ ರೂ. ಹೆಚ್ಚುವರಿ ಹೊರೆ!

mob

‘Deepfake’ ತಡೆಗೆ ಮಸೂದೆ? 

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ಲಾಸ್ಟಿಕ್‌ ಆಯುವ ಇಸ್ಮಾಯಿಲ್‌ರಿಂದ ಮನೆ ಮನೆಗೆ ಹೋಗಿ ಪರಿಸರ ಜಾಗೃತಿ

ಪ್ಲಾಸ್ಟಿಕ್‌ ಆಯುವ ಇಸ್ಮಾಯಿಲ್‌ರಿಂದ ಮನೆ ಮನೆಗೆ ಹೋಗಿ ಪರಿಸರ ಜಾಗೃತಿ

Mangaluru ಸಿಟಿಬಸ್‌ಗಳಲ್ಲಿ ಶೀಘ್ರ ಯುಪಿಐ ಮುಖಾಂತರವೂ ಟಿಕೆಟ್‌

Mangaluru ಸಿಟಿಬಸ್‌ಗಳಲ್ಲಿ ಶೀಘ್ರ ಯುಪಿಐ ಮುಖಾಂತರವೂ ಟಿಕೆಟ್‌

ಕಡಲಿಗಿಳಿಯುವ ನಾಡದೋಣಿಗಳಿಗೆ ಎನ್‌ಎಂಪಿಎ “ಆಶ್ರಯ’!

ಕಡಲಿಗಿಳಿಯುವ ನಾಡದೋಣಿಗಳಿಗೆ ಎನ್‌ಎಂಪಿಎ “ಆಶ್ರಯ’!

Mangaluru ಖಾಸಗಿ ಬಸ್‌ನಲ್ಲಿ ಲ್ಯಾಪ್‌ಟಾಪ್‌ ಸಹಿತ ಬ್ಯಾಗ್‌ ಕಳವು

Mangaluru ಖಾಸಗಿ ಬಸ್‌ನಲ್ಲಿ ಲ್ಯಾಪ್‌ಟಾಪ್‌ ಸಹಿತ ಬ್ಯಾಗ್‌ ಕಳವು

National Highway 73: ಸಮಸ್ಯೆಗಳ ನಿವಾರಣೆNational Highway 73: ಸಮಸ್ಯೆಗಳ ನಿವಾರಣೆ

National Highway 73: ಸಮಸ್ಯೆಗಳ ನಿವಾರಣೆ

MUST WATCH

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

udayavani youtube

ಕಾಂಗ್ರೆಸ್ ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

udayavani youtube

ಇಳಿಕೆಯಾದ ಘಟಪ್ರಭಾ ನದಿ

ಹೊಸ ಸೇರ್ಪಡೆ

1-24-sunday

Daily Horoscope:ವಸ್ತ್ರ,ಆಭರಣ ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿ ಲಾಭ,ಮಿತ್ರರೊಂದಿಗೆ ಪ್ರವಾಸ

ಪ್ಲಾಸ್ಟಿಕ್‌ ಆಯುವ ಇಸ್ಮಾಯಿಲ್‌ರಿಂದ ಮನೆ ಮನೆಗೆ ಹೋಗಿ ಪರಿಸರ ಜಾಗೃತಿ

ಪ್ಲಾಸ್ಟಿಕ್‌ ಆಯುವ ಇಸ್ಮಾಯಿಲ್‌ರಿಂದ ಮನೆ ಮನೆಗೆ ಹೋಗಿ ಪರಿಸರ ಜಾಗೃತಿ

ಕಂಬಳಕ್ಕೆ ಸರಕಾರದಿಂದ ಸಿಗದ ಅನುದಾನ:ಇಂದು ತುರ್ತು ಸಭೆ

ಕಂಬಳಕ್ಕೆ ಸರಕಾರದಿಂದ ಸಿಗದ ಅನುದಾನ:ಇಂದು ತುರ್ತು ಸಭೆ

Udupi ನೇಜಾರು ಕೊಲೆ ಪ್ರಕರಣ ತನಿಖೆ ಮತ್ತಷ್ಟು ವಿಳಂಬ?

Udupi ನೇಜಾರು ಕೊಲೆ ಪ್ರಕರಣ ತನಿಖೆ ಮತ್ತಷ್ಟು ವಿಳಂಬ?

Ananthapura Temple ಪೂರ್ಣ ದರ್ಶನ ತೋರಿದ ಬಬಿಯಾ!

Ananthapura Temple ಪೂರ್ಣ ದರ್ಶನ ತೋರಿದ ಬಬಿಯಾ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.