ಕುಡಿದು ವಾಹನ ಓಡಿಸಿದಾತಗೆ 15 ಸಾವಿರ ದಂಡ
Team Udayavani, Sep 4, 2019, 11:00 PM IST
ಧಾರವಾಡ : ಕುಡಿದು ವಾಹನ ಚಲಾಯಿಸುವಾಗ ಇಲ್ಲಿ ವರೆಗು 300- 500 ದಂಡ ಕಟ್ಟಿ ಓಡುತ್ತಿದ್ದವರಿಗೆ ಇದೀಗ ಹುಬ್ಬಳ್ಳಿ ಧಾರವಾಡ ಅವಳಿ ನಗರದ ಪೊಲೀಸು ಬರೊಬ್ಬರಿ ಬಿಸಿ ಮುಟ್ಟಿಸಿದ್ದಾರೆ.
ಕುಡಿದು ಬೈಕ್ ಚಲಾಯಿಸುವಾಗ ಸಿಕ್ಕಿಬಿದ್ದ ಸಂತೋಷ ಕಾಶಿನಟ್ಟಿ ಎಂಬಾತನ ಮೇಲೆ ನೂತನವಾಗಿ ಜಾರಿಯಾದ ಟ್ರಾಫಿಕ್ ನಿಯಮಗಳಡಿ ಸೆ.1 ರಂದು ಪ್ರಕರಣ ದಾಖಲಿಸಿದ್ದರು.
ವಿಚಾರಣೆ ನಡೆಸಿದ ಇಲ್ಲಿನ 1ನೇ ಜೆಎಂಎಫ್ಸಿ ನ್ಯಾಯಾಲಯ ಇಂದು ಬರೊಬ್ಬರಿ 15 ಸಾವಿರ ದಂಡ ವಿಧಿಸಿದೆ.
ಧಾರವಾಡ ಜಿಲ್ಲೆಯ ಲ್ಲಿ ನೂತನ ಸಂಚಾರಿ ನಿಯಮದಡಿ ದೊಡ್ಡ ಗಾತ್ರದ ದಂಡ ವಿಧಿಸಿದ ಮೊದಲ ಪ್ರಕರಣ ಇದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ
Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ
ಲೋಕಸಭಾ ಕಣದಲ್ಲಿ ನಾರಿಶಕ್ತಿ ಪ್ರದರ್ಶನ: ಕಾಂಗ್ರೆಸ್ನಿಂದ 6, ಬಿಜೆಪಿಯಿಂದ 2 ಮಹಿಳೆಯರು
MUST WATCH
ಹೊಸ ಸೇರ್ಪಡೆ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Bengaluru: ಕದಂಬ ಹೋಟೆಲ್ ಸ್ಫೋಟ ಮಾಡುವುದಾಗಿ ಬೆದರಿಕೆ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್ಐಎ ವಶಕ್ಕೆ
FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್