ISRO: ವಿಕ್ರಮ್‌ ಇಳಿದಾಗ ಚಂದ್ರನ 2 ಟನ್‌ ಮಣ್ಣು ಸ್ಫೋಟ

-ಲ್ಯಾಂಡರ್‌ನ ಸುತ್ತ ಒಂದು ಬಿಳಿ ಆವರಣ, ಇಸ್ರೋಗೆ ಸಿಕ್ಕಿದೆ ವಿಶೇಷ ಚಿತ್ರಗಳು

Team Udayavani, Oct 27, 2023, 7:29 PM IST

vikram lander

ನವದೆಹಲಿ: ಚಂದ್ರನ ಮೇಲೆ ಚಂದ್ರಯಾನ-3 ನೌಕೆಯ ವಿಕ್ರಮ್‌ ಲ್ಯಾಂಡರ್‌ ಯಶಸ್ವಿಯಾಗಿ ಇಳಿದಾಗ ಭಾರತೀಯರ ಹರ್ಷ ಮೇರೆ ಮೀರಿತ್ತು. ಆದರೆ ಆ ಹೊತ್ತಿನಲ್ಲಿ ಚಂದ್ರನ ಮೇಲೆ ಏನಾಗಿರಬಹುದು ಎಂಬ ಪ್ರಶ್ನೆಗಳಿಗೆ ಈಗ ಉತ್ತರ ಸಿಕ್ಕಿದೆ.

ಪ್ರಜ್ಞಾನ್‌ ರೋವರ್‌ ಅನ್ನು ತನ್ನ ಒಡಲಲ್ಲಿ ಇಟ್ಟುಕೊಂಡಿದ್ದ ವಿಕ್ರಮ್‌ ಚಂದ್ರನಲ್ಲಿಳಿದಾಗ; ಚಂದ್ರನಲ್ಲಿದ್ದ 2 ಟನ್‌ಗಳಷ್ಟು ಮಣ್ಣು ಮೇಲಕ್ಕೆ ಸಿಡಿದಿದೆ. ಲ್ಯಾಂಡರ್‌ನ ವೇಗವನ್ನು ತೀರಾ ಕಡಿಮೆ ಮಾಡಿ ನೆಲಕ್ಕಿಳಿಸಿದ್ದಾಗಲೂ, ಅದರ ಕಾಲುಗಳು ಚಂದ್ರನ ಮೇಲ್ಮೈಗೆ ಬಡಿದ ಹೊಡೆತಕ್ಕೆ ಹೀಗಾಗಿದೆ. ಪರಿಣಾಮ ಲ್ಯಾಂಡರ್‌ನ ಸುತ್ತ ಒಂದು ಬಿಳೀ ಆವರಣ ಕಂಡುಬಂದಿದೆ. ಆ ಚಿತ್ರಗಳೀಗ ಇಸ್ರೋಗೆ ಸಿಕ್ಕಿವೆ.

ಚಂದ್ರಯಾನ-2ರ ವೇಳೆ ಆರ್ಬಿಟರ್‌ ಕ್ಯಾಮೆರಾ ಇದನ್ನು ಸೆರೆ ಹಿಡಿದಿದೆ. ಒಂದು ಹಂತದ ಚಿತ್ರಗಳು ವಿಕ್ರಮ್‌ ಇಳಿಯುವ ಕೆಲವು ಗಂಟೆಗಳ ಮುನ್ನ, ಇನ್ನೊಂದು ಹಂತದ ಚಿತ್ರಗಳು ಇಳಿಯುವ ಹೊತ್ತಿನದ್ದಾಗಿವೆ. ವಿಕ್ರಮ್‌ ಇಳಿದಾಗ ಚಂದ್ರನ ಮೇಲಿರುವ ಮಣ್ಣು ಮತ್ತು ರೆಗೋಲಿಥ್‌ ಎಂದು ಕರೆಯಲ್ಪಡುವ ಬಂಡೆ ಸಿಡಿದಿದೆ. 108.4 ಚದರ ಮೀಟರ್‌ ಪ್ರದೇಶ ವ್ಯಾಪ್ತಿಯಲ್ಲಿ 2.06 ಟನ್‌ಗಳಷ್ಟು ರೆಗೋಲಿಥ್‌ ಚದುರಿಹೋಗಿದೆ.

ಟಾಪ್ ನ್ಯೂಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Lok Sabha Election: ಮತ ಪ್ರಮಾಣ; ರಾಜಧಾನಿ ಗರ್ವಭಂಗ

Lok Sabha Election: ಮತ ಪ್ರಮಾಣ; ರಾಜಧಾನಿ ಗರ್ವಭಂಗ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

3-uv-fusion

Devotion: ಭಕ್ತಿಯ ಅರ್ಥವಾದರೂ ಏನು?

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.