Citibank: 2 ವರ್ಷಗಳಲ್ಲಿ ಸಿಟಿ ಬ್ಯಾಂಕ್‌ನಿಂದ 20,000 ಉದ್ಯೋಗಿಗಳ ವಜಾ


Team Udayavani, Jan 13, 2024, 12:18 AM IST

citi bank

ನ್ಯೂಯಾರ್ಕ್‌: ವೆಚ್ಚ ಕಡಿತದ ಭಾಗವಾಗಿ ತನ್ನ ಮುಂದಿನ 2 ವರ್ಷಗಳಲ್ಲಿ 20,000 ಉದ್ಯೋಗಿಗಳನ್ನು ವಜಾಗೊಳಿಸುವುದಾಗಿ ಅಮೆರಿಕದ ನ್ಯೂಯಾರ್ಕ್‌ ಮೂಲದ ಸಿಟಿ ಬ್ಯಾಂಕ್‌ ಹೇಳಿದೆ. ಈ ಕುರಿತು ಮಾಹಿತಿ ನೀಡಿದ ಸಿಟಿಗ್ರೂಪ್‌ ಐಎನ್‌ಸಿ. ಸಿಇಒ ಜೇನ್‌ ಫ್ರೆಜರ್‌, “2023ರಲ್ಲಿ ಸಂಸ್ಥೆಯ ಒಟ್ಟು ವೆಚ್ಚ 56.4 ಬಿಲಿಯನ್‌ ಡಾಲರ್‌ ಆಗಿದೆ. ಈ ವರ್ಷ ವೆಚ್ಚವನ್ನು 53.5 ಬಿಲಿಯನ್‌ ಡಾಲರ್‌ನಿಂದ 53.8 ಬಿಲಿಯನ್‌ ಡಾಲರ್‌ವರೆಗೆ ಇಳಿಸಲಾಗುತ್ತದೆ.

ವೆಚ್ಚ ಕಡಿತಕ್ಕೆ ಅನೇಕ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಇದರ ಭಾಗವಾಗಿ ಮಾನವ ಸಂಪನ್ಮೂಲವನ್ನು ತಗ್ಗಿಸುತ್ತಿದ್ದು, 20,000 ಉದ್ಯೋಗಿಗಳಿಗೆ ಪಿಂಕ್‌ ಸ್ಲಿಪ್‌ ನೀಡಲಾಗುತ್ತದೆ’ ಎಂದರು.

ಟಾಪ್ ನ್ಯೂಸ್

PM Modi ಮತ ಹಾಕಿದವರ ಆಸ್ತಿ ವೋಟ್‌ ಜೆಹಾದ್‌ ಮಾಡಿದವರಿಗೆ

PM Modi ಮತ ಹಾಕಿದವರ ಆಸ್ತಿ ವೋಟ್‌ ಜೆಹಾದ್‌ ಮಾಡಿದವರಿಗೆ

ಕಾರಡ್ಕ ಅಗ್ರಿಕಲ್ಚರಿಸ್ಟ್‌ ಸೊಸೈಟಿ ವಂಚನೆ ಪ್ರಕರಣ: ಬಂಧಿತರಿಗೆ ರಿಮಾಂಡ್‌

ಕಾರಡ್ಕ ಅಗ್ರಿಕಲ್ಚರಿಸ್ಟ್‌ ಸೊಸೈಟಿ ವಂಚನೆ ಪ್ರಕರಣ: ಬಂಧಿತರಿಗೆ ರಿಮಾಂಡ್‌

Road Mishap ಪರಸ್ಪರ ಢಿಕ್ಕಿ; ವಾಹನಗಳು ಜಖಂ

Road Mishap ಪರಸ್ಪರ ಢಿಕ್ಕಿ; ವಾಹನಗಳು ಜಖಂ

Siddaramaiah ಬರ ಪರಿಹಾರದ ಮೊತ್ತ ಸಾಲಕ್ಕೆ ಹೊಂದಾಣಿಕೆ ಬೇಡ

Siddaramaiah ಬರ ಪರಿಹಾರದ ಮೊತ್ತ ಸಾಲಕ್ಕೆ ಹೊಂದಾಣಿಕೆ ಬೇಡ

Farmers ಹಣ ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚಿಸಿ: ವಿಪಕ್ಷ ನಾಯಕ ಆರ್‌. ಅಶೋಕ್‌

Farmers ಹಣ ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚಿಸಿ: ವಿಪಕ್ಷ ನಾಯಕ ಆರ್‌. ಅಶೋಕ್‌

SSLC EXAM-2, ಪರಿಹಾರ ಬೋಧನ ತರಗತಿಗಳು ಮುಂದೂಡಿಕೆ

SSLC EXAM-2, ಪರಿಹಾರ ಬೋಧನ ತರಗತಿಗಳು ಮುಂದೂಡಿಕೆ

accident

Koppal; ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಢಿಕ್ಕಿ: ಸ್ಥಳದಲ್ಲೇ ನಾಲ್ವರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Spicy Chip Challenge; ಅತ್ಯಂತ ಖಾರದ ಚಿಪ್ಸ್ ತಿಂದ 14ರ ಬಾಲಕ ಸಾವು!

Spicy Chip Challenge; ಅತ್ಯಂತ ಖಾರದ ಚಿಪ್ಸ್ ತಿಂದ 14ರ ಬಾಲಕ ಸಾವು!

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

1-aaaa

27 ವರ್ಷಗಳ ಹಿಂದೆ ನಾಪತ್ತೆಯಾದವ ನೆರೆಮನೆಯ ನೆಲಮಾಳಿಗೆಯಲ್ಲಿ ಪತ್ತೆ!!: ವಿಡಿಯೋ ವೈರಲ್

syed-kamal

Viral Video: ಭಾರತ ಚಂದ್ರನ ಮೇಲೆ ಕಾಲಿಟ್ಟಿದೆ; ಆದರೆ ನಾವು….: ಪಾಕ್ ನಾಯಕನ ಮಾತು

Slovak PM: ದುಷ್ಕರ್ಮಿಯಿಂದ ಸ್ಲೊವಾಕ್‌ ಪ್ರಧಾನಿ ರಾಬರ್ಟ್‌ಗೆ ಗುಂಡೇಟು…

Slovak PM: ದುಷ್ಕರ್ಮಿಯಿಂದ ಸ್ಲೊವಾಕ್‌ ಪ್ರಧಾನಿ ರಾಬರ್ಟ್‌ ಮೇಲೆ ಗುಂಡಿನ ದಾಳಿ…

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

PM Modi ಮತ ಹಾಕಿದವರ ಆಸ್ತಿ ವೋಟ್‌ ಜೆಹಾದ್‌ ಮಾಡಿದವರಿಗೆ

PM Modi ಮತ ಹಾಕಿದವರ ಆಸ್ತಿ ವೋಟ್‌ ಜೆಹಾದ್‌ ಮಾಡಿದವರಿಗೆ

ಕಾರಡ್ಕ ಅಗ್ರಿಕಲ್ಚರಿಸ್ಟ್‌ ಸೊಸೈಟಿ ವಂಚನೆ ಪ್ರಕರಣ: ಬಂಧಿತರಿಗೆ ರಿಮಾಂಡ್‌

ಕಾರಡ್ಕ ಅಗ್ರಿಕಲ್ಚರಿಸ್ಟ್‌ ಸೊಸೈಟಿ ವಂಚನೆ ಪ್ರಕರಣ: ಬಂಧಿತರಿಗೆ ರಿಮಾಂಡ್‌

Sullia ಬೇಂಗಮಲೆ: ಚರಂಡಿಗೆ ಬಿದ್ದ ಕಾರು

Sullia ಬೇಂಗಮಲೆ: ಚರಂಡಿಗೆ ಬಿದ್ದ ಕಾರು

Road Mishap ಪರಸ್ಪರ ಢಿಕ್ಕಿ; ವಾಹನಗಳು ಜಖಂ

Road Mishap ಪರಸ್ಪರ ಢಿಕ್ಕಿ; ವಾಹನಗಳು ಜಖಂ

Siddaramaiah ಬರ ಪರಿಹಾರದ ಮೊತ್ತ ಸಾಲಕ್ಕೆ ಹೊಂದಾಣಿಕೆ ಬೇಡ

Siddaramaiah ಬರ ಪರಿಹಾರದ ಮೊತ್ತ ಸಾಲಕ್ಕೆ ಹೊಂದಾಣಿಕೆ ಬೇಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.