Politics: 2024ರ ವಾರಾಣಸಿ ಲೋಕ ಸಮರದಲ್ಲಿ- ಮೋದಿ V/s ನಿತೀಶ್/ಪ್ರಿಯಾಂಕಾ/ಕೇಜ್ರಿ?
Team Udayavani, Dec 21, 2023, 12:20 AM IST
ಹೊಸದಿಲ್ಲಿ: 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಮಣಿಸುವು ದರ ಜತೆಗೆ ಪ್ರಧಾನಿ ಮೋದಿ ಅವರಿಗೆ ಅವರ ಸ್ವಕ್ಷೇತ್ರ ವಾರಾಣಸಿಯಲ್ಲೇ ಸೋಲು ಣಿಸಲು ವಿಪಕ್ಷಗಳ ಒಕ್ಕೂಟ ಐಎನ್ಡಿಐಎ ತಂತ್ರ ರೂಪಿಸಿದೆ. ಇದಕ್ಕಾಗಿ ಮೋದಿ ಎದುರು ಕಣಕ್ಕಿಳಿಸಲು ಬಿಹಾರ ಸಿಎಂ ನಿತೀಶ್ ಕುಮಾರ್, ಕಾಂಗ್ರೆಸ್ ಪ್ರಧಾನ ಕಾರ್ಯ ದರ್ಶಿ ಪ್ರಿಯಾಂಕಾ ವಾದ್ರಾ ಹಾಗೂ ದಿಲ್ಲಿ ಸಿಎಂ ಕೇಜ್ರಿವಾಲ್ ಹೆಸರನ್ನು ಪ್ರಸ್ತಾವಿಸಿವೆ ಎಂದು ಮೂಲಗಳು ತಿಳಿಸಿವೆ.
ನಿತೀಶ್ ಅವರೇ ಮೋದಿ ಎದುರು ಸ್ಪರ್ಧಿಸುವುದು ಉತ್ತಮ ಎಂಬ ಅಭಿಪ್ರಾಯವೂ ವ್ಯಕ್ತವಾಗಿದೆ. ಅದೇ ರೀತಿ ಖರ್ಗೆ ಅವರನ್ನು ಪಿಎಂ ಅಭ್ಯರ್ಥಿ ಮಾಡಬೇಕು ಎಂದಿದ್ದ ಪ.ಬಂಗಾಲ ಸಿಎಂ ಮಮತಾ ಬ್ಯಾನರ್ಜಿ ಅವರು ಮೋದಿ ಎದುರು ಪ್ರಿಯಾಂಕಾರನ್ನೇ ಕಣಕ್ಕಿಳಿ ಸುವುದು ಉತ್ತಮ ವೆಂದು ಸಲಹೆ ನೀಡಿದ್ದಾರೆ. ಇನ್ನೊಂದೆಡೆ ಈಗಾಗಲೇ ಮೋದಿ ಎದುರು ಸ್ಪರ್ಧಿ ಸಿದ್ದ ಕೇಜ್ರಿವಾಲ್ರನ್ನೇ ಮತ್ತೆ ಕಣಕ್ಕಿಳಿಸುವುದು ಸೂಕ್ತ ಎಂಬ ಅಭಿಪ್ರಾಯವೂ ವ್ಯಕ್ತವಾ ಗಿದ್ದು, ಒಕ್ಕೂಟ ಯಾರಿಗೆ ಮಣೆ ಹಾಕಲಿದೆ ಎಂಬುದನ್ನು ಕಾದು ನೋಡಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ