ರಾಜ್ಯದಲ್ಲಿಂದು 238 ಕೋವಿಡ್‌ ಸೋಂಕು ಪ್ರಕರಣ ಪತ್ತೆ: ಮೂವರು ಸಾವು


Team Udayavani, Dec 17, 2021, 9:15 PM IST

ರಾಜ್ಯದಲ್ಲಿಂದು 238 ಕೋವಿಡ್‌ ಪಾಸಿಟಿವ್‌ ಪ್ರಕರಣ ಪತ್ತೆ: ಮೂವರು ಸಾವು

ಬೆಂಗಳೂರು: ರಾಜ್ಯದಲ್ಲಿ ಶುಕ್ರವಾರ 238 ಮಂದಿಯಲ್ಲಿ ಕೋವಿಡ್‌ ಸೋಂಕು ಪತ್ತೆಯಾಗಿದೆ. ಸೋಂಕಿನಿಂದಾಗಿ ಮೂವರು ಮೃತಪಟ್ಟಿದ್ದಾರೆ.

ಬೆಂಗಳೂರು ನಗರದಲ್ಲಿ 153, ದ.ಕನ್ನಡ 19, ಮೈಸೂರು 15, ಕೊಡಗು ಜಿಲ್ಲೆಯಲ್ಲಿ 13 ಪ್ರಕರಣ ದಾಖಲಾಗಿದೆ. ಉಳಿದಂತೆ ಬೆಳಗಾವಿ, ಚಿಕ್ಕಮಗಳೂರು, ದಾವಣಗೆರೆ, ಕೋಲಾರ, ಮಂಡ್ಯ, ಶಿವಮೊಗ್ಗ, ತುಮಕೂರು, ಉಡುಪಿ, ಉತ್ತರಕನ್ನಡ ಜಿಲ್ಲೆಯಲ್ಲಿ ಬೆರಳೆಣಿಕೆ ಪ್ರಕರಣ ದಾಖಲಾಗಿದೆ.

ಬಾಗಲಕೋಟೆ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೀದರ್‌, ಚಾಮರಾಜನಗರ, ಚಿತ್ರದುರ್ಗಾ,ಗದಗ, ಹಾವೇರಿ, ಕಲಬುರಗಿ, ರಾಯಚೂರು, ರಾಮನಗರ, ವಿಜಯಪುರ, ಯಾದಗಿರಿ ಜಿಲ್ಲೆಯಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ದೆಹಲಿ: ಮಹಿಳೆಯನ್ನು ಸ್ಕೂಟರ್ ನಲ್ಲೇ ರಸ್ತೆಯುದ್ದಕ್ಕೂ ಎಳೆದೊಯ್ದ ಕಳ್ಳರು

ಬೆಂಗಳೂರು ನಗರದಲ್ಲಿ ಇಬ್ಬರು ಹಾಗೂ ಮೈಸೂರಿನಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ರಾಜ್ಯಾದ್ಯಂತ ಒಟ್ಟು 7076ಸಕ್ರಿಯ ಪ್ರಕರಣಗಳಿವೆ. 307 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಟಾಪ್ ನ್ಯೂಸ್

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.