ಶೇ.3ರಷ್ಟು ತುಟ್ಟಿ ಭತ್ಯೆ ಹೆಚ್ಚಳ?
Team Udayavani, Aug 6, 2023, 8:19 PM IST
ನವದೆಹಲಿ: ಕೇಂದ್ರ ಸರ್ಕಾರವು ತನ್ನ ಒಂದು ಕೋಟಿಗೂ ಅಧಿಕ ಉದ್ಯೋಗಿಗಳು ಹಾಗೂ ಪಿಂಚಣಿದಾರರಿಗೆ ಶೇ.3ರಷ್ಟು ತುಟ್ಟಿ ಭತ್ಯ ಏರಿಕೆ ಮಾಡಲಿದೆ ಎಂದು ಮೂಲಗಳು ತಿಳಿಸಿವೆ.
ಪ್ರತಿ ತಿಂಗಳು ಕಾರ್ಮಿಕ ಬ್ಯೂರೊ ಹೊರತರುವ ಕೈಗಾರಿಕಾ ಕಾರ್ಮಿಕರಿಗೆ ಗ್ರಾಹಕ ಬೆಲೆ ಸೂಚ್ಯಂಕದ ಇತ್ತೀಚಿನ ವರದಿ ಪ್ರಕಾರ, ಕೇಂದ್ರ ಸರ್ಕಾರದ ಉದ್ಯೋಗಿಗಳು ಹಾಗೂ ಪಿಂಚಣಿದಾರರಿಗೆ ತುಟ್ಟಿ ಭತ್ಯ ಏರಿಕೆ ಮಾಡಲು ನಿರ್ಧರಿಸಿದೆ. ಪ್ರಸ್ತುತ ಡಿಎ(ಡಿಯರ್ನೆಸ್ ಅಲೋಯನ್ಸ್) ಶೇ.42ರಷ್ಟಿದ್ದು, ಅದನ್ನು ಶೇ.45ರಷ್ಟು ಏರಿಕೆ ಮಾಡುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ
Andhra Pradesh; ಸಿಎಂ ಜಗನ್ ಪಕ್ಷಕ್ಕೆ ರೈತರು,ಟೆೃಲರ್, ಗೃಹಿಣಿಯರೇ ಸ್ಟಾರ್ ಪ್ರಚಾರಕರು!
Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್
ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ
Lok Sabha; ರಾಯ್ಬರೇಲಿ, ಅಮೇಠಿ ಕಾಂಗ್ರೆಸ್ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್!