ಶ್ರಮಿಕ್ ರೈಲುಗಳಲ್ಲಿ 30 ಶಿಶುಗಳ ಜನನ
Team Udayavani, May 25, 2020, 5:49 AM IST
ಸಾಂದರ್ಭಿಕ ಚಿತ್ರ.
ಮೇ 1ರಿಂದ ಇಲ್ಲಿಯವರೆಗೆ ಶ್ರಮಿಕ್ ವಿಶೇಷ ರೈಲುಗಳಲ್ಲಿ 30 ಶಿಶುಗಳು ಜನಿಸಿವೆ.ಈ ರೈಲುಗಳಲ್ಲಿ ಪ್ರಯಾಣಿಸುತ್ತಿರುವಾಗಲೇ ಗರ್ಭಿಣಿಯರು ಮಗುವಿಗೆ ಜನ್ಮ ನೀಡಿದ್ದಾರೆ. ಸರಿ ಸುಮಾರು ಎರಡು ತಿಂಗಳಿಂದ ಸರಿಯಾದ ಆಹಾರ, ನೀರು, ಇನ್ನಿತರ ತೊಂದರೆಗಳಿಂದಾಗಿ ಗರ್ಭಿಣಿ ಯರು ಹೆರಿಗೆ ವೇಳೆ ತೊಂದರೆ ಅನುಭವಿಸಿದ್ದಾರೆ ಎಂದು ರೈಲ್ವೇ ಅಧಿಕಾರಿಗಳು ತಿಳಿಸಿದ್ದಾರೆ.
ಈ ನಡುವೆ, ಮೇ 1 ರಿಂದ ಇಲ್ಲಿಯವರೆಗೆ ಭಾರತೀಯ ರೈಲ್ವೇ ಸುಮಾರು 37 ಲಕ್ಷ ವಲಸಿಗ ಕಾರ್ಮಿಕರನ್ನು 2,818 ಶ್ರಮಿಕ ವಿಶೇಷ ರೈಲುಗಳಲ್ಲಿ ಅವರವರ ಊರುಗಳಿಗೆ ತಲುಪಿಸಿದೆ ಎಂದು ರೈಲ್ವೇ ಸಚಿವಾಲಯ ರವಿವಾರ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ
Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ
Gobi Manchurian ಬ್ಯಾನ್ ಎಫೆಕ್ಟ್: ಚಾಟ್ಸ್ ಮಾರಾಟ ಕುಸಿತ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು