Marriage: 23 ದಿನಗಳ ಮದುವೆಯಲ್ಲಿ 4.35 ಲಕ್ಷ ಕೋಟಿ ವಹಿವಾಟು
ನ.23ರಿಂದ ಡಿ.15ರ ವರೆಗೆ ದೇಶಾದ್ಯಂತ 35 ಲಕ್ಷ ವಿವಾಹ
Team Udayavani, Oct 17, 2023, 9:38 PM IST
ನವದೆಹಲಿ: ಈ ವರ್ಷದ ನವೆಂಬರ್ ಮತ್ತು ಡಿಸೆಂಬರ್ನಲ್ಲಿ ಸಾಲು ಸಾಲು ಮದುವೆಗಳು ನಿಗದಿಯಾಗಿವೆ. ಅಖೀಲ ಭಾರತ ವ್ಯಾಪಾರಿಗಳ ಒಕ್ಕೂಟದ ಸರ್ವೆ ಪ್ರಕಾರ, ನ.23ರಿಂದ ಡಿ.15ರವರೆಗೆ ದೇಶಾದ್ಯಂತ ಅಂದಾಜು 35 ಲಕ್ಷಕ್ಕೂ ಅಧಿಕ ಮದುವೆಗಳು ನಡೆಯಲಿವೆ. ಈ 23 ದಿನಗಳ ಅವಧಿಯಲ್ಲಿ ಮದುವೆ ಸಂಬಂಧಿತ ಖರೀದಿ ಮತ್ತು ಸೇವೆಗಳಿಂದ ಒಟ್ಟು 4.35 ಲಕ್ಷ ಕೋಟಿ ರೂ. ವಹಿವಾಟು ನಡೆಯಲಿದೆ ಎಂದು ಅಂದಾಜಿಸಲಾಗಿದೆ.
ಈ ಅವಧಿಯಲ್ಲಿ ನವದೆಹಲಿಯಲ್ಲೇ ಮೂರೂವರೆ ಲಕ್ಷಕ್ಕೂ ಅಧಿಕ ವಿವಾಹಗಳು ನಿಗದಿಯಾಗಿವೆ. ಇದರಿಂದ 1 ಲಕ್ಷ ಕೋಟಿ ರೂ. ವಹಿವಾಟು ನಡೆಯುವ ಅಂದಾಜಿದೆ.
ಕಳೆದ ವರ್ಷ ಈ ಅವಧಿಯಲ್ಲಿ ದೇಶದಲ್ಲಿ 32 ಲಕ್ಷ ವಿವಾಹಗಳು ಏರ್ಪಟ್ಟಿದ್ದವು. ಮದುವೆ ಸಂಬಂಧಿತ ಖರೀದಿ ಮತ್ತು ಸೇವೆಗಳಿಂದ 3.75 ಲಕ್ಷ ಕೋಟಿ ರೂ. ವಹಿವಾಟು ನಡೆದಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ