ಬ್ರಾಡ್‌ ಹಾಗ್‌ ಟೆಸ್ಟ್‌ ತಂಡದಲ್ಲಿ ಕೊಹ್ಲಿ ಇಲ್ಲ!

Team Udayavani, May 24, 2020, 6:30 AM IST

ಬ್ರಾಡ್‌ ಹಾಗ್‌ ಟೆಸ್ಟ್‌ ತಂಡದಲ್ಲಿ ಕೊಹ್ಲಿ ಇಲ್ಲ!

ಮೆಲ್ಬರ್ನ್: ಆಸ್ಟ್ರೇಲಿಯದ ಮಾಜಿ ಸ್ಪಿನ್ನರ್‌ ಬ್ರಾಡ್‌ ಹಾಗ್‌ ಸಮಕಾಲೀನ ಟೆಸ್ಟ್‌ ಸಾಧಕರ ತಂಡವೊಂದನ್ನು ಪ್ರಕಟಿಸಿದ್ದಾರೆ. ಅಚ್ಚರಿ ಯೆಂದರೆ, ಇದರಲ್ಲಿ ಭಾರತದ ನಾಲ್ವರು ಆಟ ಗಾರರಿದ್ದರೂ ವಿರಾಟ್‌ ಕೊಹ್ಲಿ ಸ್ಥಾನ ಪಡೆಯಲು ವಿಫ‌ಲರಾಗಿದ್ದಾರೆ!

“ಈ ತಂಡದಲ್ಲಿ ವಿರಾಟ್‌ ಕೊಹ್ಲಿ ಯಾಕಿಲ್ಲ ಎಂದು ಎಲ್ಲರೂ ನನ್ನನ್ನು ಕೇಳುತ್ತಿದ್ದಾರೆ. ನಾನು ಕಳೆದ 15 ಟೆಸ್ಟ್‌ ಇನ್ನಿಂಗ್ಸ್‌ಗಳಲ್ಲಿ ಆಟಗಾರರ ಸಾಧನೆಯನ್ನು ಪರಿಗಣಿಸಿ ಈ ತಂಡವನ್ನು ರಚಿಸಿದ್ದೇನೆ. ಆದರೆ ಕೊಹ್ಲಿ ಕೇವಲ 4 ಸಲವಷ್ಟೇ 31 ರನ್‌ ಗಡಿ ದಾಟಿದ್ದಾರೆ. ಹೀಗಾಗಿ ನನ್ನ ಟೆಸ್ಟ್‌ ತಂಡದಲ್ಲಿ ಕೊಹ್ಲಿ ಇಲ್ಲ’ ಎಂಬುದಾಗಿ ಬ್ರಾಡ್‌ ಹಾಗ್‌ ಸ್ಪಷ್ಟಪಡಿಸಿದ್ದಾರೆ.

ಈ ತಂಡದಲ್ಲಿರುವ ಭಾರತದ ನಾಲ್ವರು ಕ್ರಿಕೆಟಿಗರೆಂದರೆ ಮಾಯಾಂಕ್‌ ಅಗರ್ವಾಲ್‌, ರೋಹಿತ್‌ ಶರ್ಮ, ಅಜಿಂಕ್ಯ ರಹಾನೆ ಮತ್ತು ಮೊಹಮ್ಮದ್‌ ಶಮಿ. ಇವರಲ್ಲಿ ಅಗರ್ವಾಲ್‌ ಮತ್ತು ರೋಹಿತ್‌ ಆರಂಭಿಕರಾಗಿದ್ದಾರೆ. ಮಾಯಾಂಕ್‌ ಅವರ ಫ್ರಂಟ್‌ ಫ‌ುಟ್‌ ಕವರ್‌ ಡ್ರೈವ್‌ ಮತ್ತು ಪುಲ್‌ ಶಾಟ್‌ ಅತ್ಯಾಕರ್ಷಕವಾಗಿದ್ದು, ಅವರ ಬ್ಯಾಟಿಂಗ್‌ನಲ್ಲಿ ಸ್ಥಿರತೆಯನ್ನು ಕಾಣಬಹುದು ಎಂಬುದಾಗಿ ಹಾಗ್‌ ಹೇಳಿದ್ದಾರೆ.

ದಕ್ಷಿಣ ಆಫ್ರಿಕಾದ ಕ್ವಿಂಟನ್‌ ಡಿ ಕಾಕ್‌ ಈ ತಂಡದ ನಾಯಕ ಹಾಗೂ ಕೀಪರ್‌ ಆಗಿದ್ದಾರೆ.

ಬ್ರಾಡ್‌ ಹಾಗ್‌ ಟೆಸ್ಟ್‌ ಇಲೆವೆನ್‌
ಮಾಯಾಂಕ್‌ ಅಗರ್ವಾಲ್‌, ರೋಹಿತ್‌ ಶರ್ಮ, ಮಾರ್ನಸ್‌ ಲಬುಶೇನ್‌, ಸ್ಟೀವನ್‌ ಸ್ಮಿತ್‌, ಬಾಬರ್‌ ಆಜಂ, ಅಜಿಂಕ್ಯ ರಹಾನೆ, ಕ್ವಿಂಟನ್‌ ಡಿ ಕಾಕ್‌ (ನಾಯಕ/ವಿ.ಕೀ.), ಪ್ಯಾಟ್‌ ಕಮಿನ್ಸ್‌, ಮೊಹಮ್ಮದ್‌ ಶಮಿ, ನೀಲ್‌ ವ್ಯಾಗ್ನರ್‌, ನಥನ್‌ ಲಿಯೋನ್‌.

ಟಾಪ್ ನ್ಯೂಸ್

ಕುತೂಹಲ ಮೂಡಿಸಿದ ಪ್ರಧಾನಿ ಮೋದಿ-ದೇವೇಗೌಡರ ಭೇಟಿ

ಕುತೂಹಲ ಮೂಡಿಸಿದ ಪ್ರಧಾನಿ ಮೋದಿ-ದೇವೇಗೌಡರ ಭೇಟಿ

corona-positive

ತುಮಕೂರಿನಲ್ಲಿ ಕೇರಳದಿಂದ ಬಂದ ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು ದೃಢ

ಸಚಿವ ಅಶೋಕ್

ಕೋವಿಡ್ ಹೆಚ್ಚಾದರೆ ಹಿಂದೆ ಇದ್ದ ನಿಯಮಗಳೇ ಜಾರಿ: ಸಚಿವ ಅಶೋಕ್

ಭಾರತದಲ್ಲಿ ಈವರೆಗೆ ಒಮಿಕ್ರಾನ್ ವೈರಸ್ ಪತ್ತೆಯಾಗಿಲ್ಲ; ಕೇಂದ್ರ ಸಚಿವ ಮಾಂಡವೀಯಾ

ಭಾರತದಲ್ಲಿ ಈವರೆಗೆ ಒಮಿಕ್ರಾನ್ ವೈರಸ್ ಪತ್ತೆಯಾಗಿಲ್ಲ; ಕೇಂದ್ರ ಸಚಿವ ಮಾಂಡವೀಯಾ

k l rahul and rashid khan

ಐಪಿಎಲ್ ನಿಂದ ಕೆ.ಎಲ್.ರಾಹುಲ್ ಮತ್ತು ರಶೀದ್ ಖಾನ್ ಒಂದು ವರ್ಷ ಬ್ಯಾನ್?

ಚಿಕ್ಕಮಗಳೂರು: ಕಸ-ಕಡ್ಡಿ,ಹುಳ ಮಿಶ್ರಿತ ನೀರನ್ನೇ ಕುಡಿಯಬೇಕು:ಗ್ರಾಮಸ್ಥರ ಯಾತನೆಗೆ ಕೊನೆಯಿಲ್ಲ

ಚಿಕ್ಕಮಗಳೂರು: ಕಸ-ಕಡ್ಡಿ,ಹುಳ ಮಿಶ್ರಿತ ನೀರನ್ನೇ ಕುಡಿಯಬೇಕು:ಗ್ರಾಮಸ್ಥರ ಯಾತನೆಗೆ ಕೊನೆಯಿಲ್ಲ

RT-PCR ಪರೀಕ್ಷೆಯಿಂದ ಒಮಿಕ್ರಾನ್ ವೈರಸ್ ಪತ್ತೆ ಹಚ್ಚಲು ಸಾಧ್ಯವೇ? ತಜ್ಞರು ಹೇಳುವುದೇನು

RT-PCR ಪರೀಕ್ಷೆಯಿಂದ ಒಮಿಕ್ರಾನ್ ವೈರಸ್ ಪತ್ತೆ ಹಚ್ಚಲು ಸಾಧ್ಯವೇ? ತಜ್ಞರು ಹೇಳುವುದೇನುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

k l rahul and rashid khan

ಐಪಿಎಲ್ ನಿಂದ ಕೆ.ಎಲ್.ರಾಹುಲ್ ಮತ್ತು ರಶೀದ್ ಖಾನ್ ಒಂದು ವರ್ಷ ಬ್ಯಾನ್?

ಮೈದಾನದ ಸಿಬಂದಿಗೆ ದ್ರಾವಿಡ್‌ ಇನಾಮು

ಮೈದಾನದ ಸಿಬಂದಿಗೆ ದ್ರಾವಿಡ್‌ ಇನಾಮು

ಐಪಿಎಲ್‌ ಫ್ರಾಂಚೈಸಿಗಳಿಗೆ ಇಂದು ಅಂತಿಮ ಗಡುವು

ಐಪಿಎಲ್‌ ಫ್ರಾಂಚೈಸಿಗಳಿಗೆ ಇಂದು ಅಂತಿಮ ಗಡುವು

ರೂಪಾಂತರಿ ಭೀತಿ ನಡುವೆ “ಎ’ ತಂಡಗಳ ಟೆಸ್ಟ್‌

ರೂಪಾಂತರಿ ಭೀತಿ ನಡುವೆ “ಎ’ ತಂಡಗಳ ಟೆಸ್ಟ್‌

ಟೀಮ್‌ ಇಂಡಿಯಾದ ಓಪನರ್‌ ಕೆ.ಎಲ್‌. ರಾಹುಲ್‌ ತುಳು ಕಮೆಂಟ್‌

ಟೀಮ್‌ ಇಂಡಿಯಾದ ಓಪನರ್‌ ಕೆ.ಎಲ್‌. ರಾಹುಲ್‌ ತುಳು ಕಮೆಂಟ್‌

MUST WATCH

udayavani youtube

‘Car’bar with Merwyn Shirva | Episode 1

udayavani youtube

ಭಾರತ – ನ್ಯೂಜಿಲ್ಯಾಂಡ್ ಟೆಸ್ಟ್ ಪಂದ್ಯ ಡ್ರಾ : ಜಯದ ಸನಿಹದಲ್ಲಿದ್ದ ಟೀಂ ಇಂಡಿಯಾಗೆ ನಿರಾಸೆ

udayavani youtube

ಫ್ರೆಂಡ್ ಪೆನ್ಸಿಲ್ ಕದ್ದ ಎಂದು ಪೊಲೀಸ್ ಠಾಣೆಗೆದೂರು ದಾಖಲಿಸಲು ಹೋದ ಪುಟ್ಟ ವಿದ್ಯಾರ್ಥಿಗಳು!

udayavani youtube

ಕಟ್ಟಡ ತೆರವಿಗೆ ಕೂಡಿ ಬರದ ಗಳಿಗೆ : ಅವಘಡ ಸಂಭವಿಸುವ ಮೊದಲು ಎಚ್ಚೆತ್ತುಕೊಳ್ಳಿ

udayavani youtube

ನೋಂದಣೆ ಕಚೇರಿಗೆ ವಕೀಲರು ಬರದಂತೆ ಅಧಿಕಾರಿಗಳ ತಾಕೀತು : ಪ್ರತಿಭಟನೆಗಿಳಿದ ವಕೀಲರು

ಹೊಸ ಸೇರ್ಪಡೆ

ಕುತೂಹಲ ಮೂಡಿಸಿದ ಪ್ರಧಾನಿ ಮೋದಿ-ದೇವೇಗೌಡರ ಭೇಟಿ

ಕುತೂಹಲ ಮೂಡಿಸಿದ ಪ್ರಧಾನಿ ಮೋದಿ-ದೇವೇಗೌಡರ ಭೇಟಿ

corona-positive

ತುಮಕೂರಿನಲ್ಲಿ ಕೇರಳದಿಂದ ಬಂದ ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು ದೃಢ

18graps

ಮಳೆಯಿಂದ ದ್ರಾಕ್ಷಿ ಹಾನಿ: ತಹಶೀಲ್ದಾರ್‌ ಪರಿಶೀಲನೆ

ಈ ಬಾರಿಯೂ ಕಾಂಗ್ರೆಸ್‌ ಗೆಲುವು ನಿಶ್ಚಿತ

ಈ ಬಾರಿಯೂ ಕಾಂಗ್ರೆಸ್‌ ಗೆಲುವು ನಿಶ್ಚಿತ

ಸಚಿವ ಅಶೋಕ್

ಕೋವಿಡ್ ಹೆಚ್ಚಾದರೆ ಹಿಂದೆ ಇದ್ದ ನಿಯಮಗಳೇ ಜಾರಿ: ಸಚಿವ ಅಶೋಕ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.