Natural Gas: ನೈಸರ್ಗಿಕ ಅನಿಲ ಕ್ಷೇತ್ರದಲ್ಲಿ 5.56 ಲಕ್ಷ ಕೋಟಿ ರೂ. ಹೂಡಿಕೆ: ಪ್ರಧಾನಿ

ಆರ್ಥಿಕ ಅಗತ್ಯತೆ ಪೂರೈಸಲು ಇಂಧನ ವಲಯ ಮಹತ್ವದ್ದು

Team Udayavani, Feb 6, 2024, 10:05 PM IST

MODI IMP

ಪಣಜಿ: ನೈಸರ್ಗಿಕ ಅನಿಲ ಸರಬರಾಜು ವಲಯದಲ್ಲಿ ಮುಂದಿನ 5-6 ವರ್ಷಗಳಲ್ಲಿ ಭಾರತಕ್ಕೆ 5.56 ಲಕ್ಷ ಕೋಟಿ ರೂ. ಹೂಡಿಕೆ ಹರಿದುಬರಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ಪಣಜಿಯಲ್ಲಿ ನಡೆದ ಮಾತನಾಡಿದ ಅವರು, “ವಿಶ್ವದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಆರ್ಥಿಕತೆಯ ಅಗತ್ಯಗಳನ್ನು ಪೂರೈಸಲು ಇಂಧನ ವಲಯಕ್ಕೆ ಹರಿದುಬರುವ ಹೂಡಿಕೆಯ ಭಾಗ ಇದಾಗಿದೆ ಎಂದರು. “ವಿಶ್ವದಲ್ಲೇ ಭಾರತವು ಮೂರನೇ ಅತಿದೊಡ್ಡ ಇಂಧನ, ತೈಲ ಮತ್ತು ಎಲ್‌ಪಿಜಿ ಬಳಕೆದಾರ ರಾಷ್ಟ್ರವಾಗಿದೆ.ನಾಲ್ಕನೇ ಅತಿದೊಡ್ಡ ಎಲ್‌ಎನ್‌ಜಿ(ದ್ರವೀಕೃತ ನೈಸರ್ಗಿಕ ಅನಿಲ) ಆಮದುದಾರ ದೇಶವಾಗಿದೆ ಎಂದರು.

ಎಲ್‌ಎನ್‌ಜಿ ಖರೀದಿಗೆ ಕತಾರ್‌ ಜತೆಗೆ 6.47 ಲಕ್ಷ ಕೋಟಿ ರೂ.ಒಪ್ಪಂದ
ಪ್ರಸ್ತುತ ಇರುವ ದರಕ್ಕಿಂತ ಕಡಿಮೆ ದರದಲ್ಲಿ 2048 ವರ್ಷದವರೆಗೆ ಕತಾರ್‌ನಿಂದ ಎಲ್‌ಎನ್‌ಜಿ ಆಮದನ್ನು ಮಾಡಿಕೊಳ್ಳಲು 6.47 ಲಕ್ಷ ಕೋಟಿ ರೂ.ಮೌಲ್ಯದ ಒಪ್ಪಂದವನ್ನು ಭಾರತ ಮಾಡಿಕೊಳ್ಳಲಿದೆ. ವಿದ್ಯುತ್‌ ಉತ್ಪಾದಿಸಲು, ರಸಗೊಬ್ಬರಗಳನ್ನು ತಯಾರಿಸಲು ಮತ್ತು ಸಿಎನ್‌ಜಿಗೆ ಪರಿವರ್ತಿಸಲು ವರ್ಷಕ್ಕೆ 7.5 ಮಿಲಿಯನ್‌ ಟನ್‌ ಅನಿಲವನ್ನು ಖರೀದಿಸುವ 2004ರ ಒಪ್ಪಂದವನ್ನು ವಿಸ್ತರಿಸಲು ಕತಾರ್‌ ಎನರ್ಜಿಯೊಂದಿಗೆ ಪೆಟ್ರೊನೆಟ್‌ ಎಲ್‌ಎನ್‌ಜಿ ಲಿ. ಒಪ್ಪಂದಕ್ಕೆ ಸಹಿ ಹಾಕಲಿದೆ.

ಟಾಪ್ ನ್ಯೂಸ್

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Jagan mohan

YSR Congress ಪ್ರಣಾಳಿಕೆ: ಪಿಂಚಣಿ ಮೊತ್ತ ಏರಿಕೆ, ವೈಜಾಗ್‌ ಕಾರ್ಯಕಾರಿ ರಾಜಧಾನಿ

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwqw

ಸಿಆರ್‌ಪಿಎಫ್ ಡಿಐಜಿ ಯಿಂದ ಲೈಂಗಿಕ ಕಿರುಕುಳ: ಖಜಾನ ವಜಾ ಸಾಧ್ಯತೆ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wwqw

ಸಿಆರ್‌ಪಿಎಫ್ ಡಿಐಜಿ ಯಿಂದ ಲೈಂಗಿಕ ಕಿರುಕುಳ: ಖಜಾನ ವಜಾ ಸಾಧ್ಯತೆ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.