ಈಶ್ವರಿ ಸಂಸ್ಥೆಗೆ 50 ವರ್ಷ

Team Udayavani, May 19, 2020, 4:35 AM IST

veeraswamy

ಕನ್ನಡ ಚಿತ್ರರಂಗದಲ್ಲಿ ಈಶ್ವರಿ ನಿರ್ಮಾಣ ಸಂಸ್ಥೆ ಅಂದರೆ ಕನ್ನಡದ ಹೆಮ್ಮೆ ಡಾ.ರಾಜಕುಮಾರ್, ವಿಷ್ಣುವರ್ಧನ್‌, ಅಂಬರೀಶ್‌, ರವಿಚಂದ್ರನ್‌ ಸೇರಿದಂತೆ ಹಲವು ನಟ, ನಟಿಯರ ಅದ್ಭುತ ಚಿತ್ರಗಳನ್ನು ನಿರ್ಮಿಸಿದ ಸಂಸ್ಥೆ ಅದು. ಈ  ಈಶ್ವರಿ ಸಂಸ್ಥೆಇದೀಗ 50ರ ಸಂಭ್ರಮದಲ್ಲಿದೆ. ಹೌದು, ವೀರಸ್ವಾಮಿ ಅವರ ಈಶ್ವರಿ ಸಂಸ್ಥೆ ಹುಟ್ಟಿಕೊಂಡಿದ್ದು, ಎಪ್ಪರತ್ತರ ದಶಕದಲ್ಲಿ 1970 71 ರಲ್ಲಿ ಡಾ.ರಾಜಕುಮಾರ್‌ ಅಭಿನಯದ ಕುಲಗೌರವ ಚಿತ್ರದ ನಿರ್ಮಾಣ ಮೂಲಕ ಈಶ್ವರಿ ಸಂಸ್ಥೆಯನ್ನು ಹುಟ್ಟುಹಾಕಿದ ಹಿರಿಮೆ ಎನ್‌.ವೀರಸ್ವಾಮಿ ಅವರಿಗೆ ಸಲ್ಲುತ್ತದೆ.

ಆ ಬಳಿಕ ನಡೆದದ್ದು ಒಂದು ಇತಿಹಾಸ. ಅವರ ಈಶ್ವರಿ ಸಂಸ್ಥೆಯಲ್ಲಿ ತಯಾರಾದ ಸಿನಿಮಾಗಳು ಸೂಪರ್‌ ಹಿಟ್‌ ಆದವು. ಹಲವಾರು ಪ್ರಶಸ್ತಿ ಪುರಸ್ಕಾರಗಳು ಬಂದವು. ವಿಷ್ಣುವರ್ಧನ್‌, ಅಂಬರೀಶ್‌ ಅವರಂತಹ ಮೇರು ನಟರನ್ನು, ನಟಿಯರನ್ನು, ನಿರ್ದೇಶಕರನ್ನು ಹುಟ್ಟುಹಾಕಿದ ಕೀರ್ತಿ ಈಶ್ವರಿ ಸಂಸ್ಥೆಗೆ ಸಲ್ಲುತ್ತದೆ. ಹಾಗೆಯೇ 90ರ ದಶಕದ ಸಂಸ್ಥೆಯ ಹೆಗ್ಗಳಿಕೆ ಅವರ ಪುತ್ರ ರವಿಚಂದ್ರನ್‌  ಅವರಿಗೂ ಸಲುತ್ತದೆ. ಪ್ರೇಮಲೋಕ, ರಣಧೀರ, ಪುಟ್ನಂಜ, ರಾಮಾಚಾರಿ ಸೇರಿದಂತೆ ಹಲವು ಹಿಟ್‌ ಚಿತ್ರಗಳನ್ನು ಕೊಟ್ಟ ಹೆಮ್ಮೆ ರವಿಚಂದ್ರನ್‌ ಅವರದು. ಬರೀ ನಿರ್ಮಾಪಕರಾಗಿ ಅಲ್ಲದೆ ನಿರ್ದೇಶಕರಾಗಿ ನಟರಾಗಿಯೂ ರವಿಚಂದ್ರನ್‌ ಗುರುತಿಸಿಕೊಂಡರು.

ತಂದೆ ವೀರಸ್ವಾಮಿ ಹುಟ್ಟುಹಾಕಿದ ಈಶ್ವರಿ ಸಂಸ್ಥೆಯನ್ನು ಈಗಲೂ ಮುನ್ನಡೆಸಿಕೊಂಡು ಬರುತ್ತಿದ್ದಾರೆ. ಈಗ ಅವರ ಜೊತೆ ಪುತ್ರರಾದ ಮನುರಂಜನ್‌, ವಿಕ್ರಮ್‌ ಕೂಡ ಇದ್ದಾರೆ. ಈಶ್ವರಿ ನಿರ್ಮಾಣ ಸಂಸ್ಥೆ ಈಗ 50  ವರ್ಷ ಸಂಭ್ರಮದಲ್ಲಿದೆ. ಕನ್ನಡದಲ್ಲಿ ಕರುನಾಡ ಕುಳ್ಳನೆಂದೇ ಪ್ರೀತಿಯಿಂದ ಕರೆಸಿಕೊಳ್ಳುವ ದ್ವಾರಕೀಶ್‌ ಅವರ “ದ್ವಾರಕೀಶ್‌ ಚಿತ್ರ’ ಸಂಸ್ಥೆ ಕೂಡ 50 ವರ್ಷ ಪೂರೈಸಿದೆ. ಅವರ ನಿರ್ಮಾಣ ಸಂಸ್ಥೆಯಾದ “ದ್ವಾರಕೀಶ್‌ ಚಿತ್ರ’ ಬ್ಯಾನರ್‌ನಲ್ಲಿ  ಡಾ.ರಾಜಕುಮಾರ್‌, ರಜನಿಕಾಂತ್‌, ಡಾ.ವಿಷ್ಣುವರ್ಧನ್‌, ಅಂಬರೀಶ್‌, ಶಂಕರ್‌ನಾಗ್‌, ಸುದೀಪ್‌, ಶಿವರಾಜಕುಮಾರ್‌ ಸೇರಿದಂತೆ ಹಲವು ಹೊಸಬರ ಸಿನಿಮಾಗಳನ್ನು ನಿರ್ಮಿಸಿದ್ದಾರೆ.

ಟಾಪ್ ನ್ಯೂಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

ramarasa kannada movie

Kannada Cinema; ‘ರಾಮರಸ’ ಹಿಂದೆ ಗುರು ಆ್ಯಂಡ್‌ ಟೀಂ

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ; ಆಸ್ಪತ್ರೆಗೆ ದಾಖಲು

sanju weds geetha 2 song shooting

Sanju Weds Geetha 2; ಕಲರ್’ಫುಟ್ ಸೆಟ್ ನಲ್ಲಿ ಸಂಜು ಹಾಡು

arjun kapikad kaljiga movie

Arjun Kapikad; ತುಳುನಾಡಿನ ಕಲ್ಜಿಗದ ಕಥೆ: ಕರಾವಳಿ ಮಂದಿಯ ಮತ್ತೊಂದು ಸಾಹಸ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.