ಫಿಲಂ ಆಡಿಯನ್ಸ್‌ ಕ್ಲಬ್‌ನಲ್ಲಿ 50ನೇ ಚಿತ್ರ ಪ್ರದರ್ಶನ


Team Udayavani, Sep 22, 2021, 7:34 PM IST

ಫಿಲಂ ಆಡಿಯನ್ಸ್‌ ಕ್ಲಬ್‌ನಲ್ಲಿ 50ನೇ ಚಿತ್ರ ಪ್ರದರ್ಶನ

ಚಿತ್ರಮಂದಿರಗಳಿಂದ ದೂರ ಉಳಿದ ಪ್ರೇಕ್ಷಕನನ್ನು ಮರಳಿ ಚಿತ್ರಮಂದಿರಕ್ಕೆ ಬರುವಂತೆ ಮಾಡುವ ಉದ್ದೇಶದಿಂದ ಪ್ರಾರಂಭವಾದ “ಫಿಲಂ ಆಡಿಯನ್ಸ್‌ ಕ್ಲಬ್‌’ ಸಿನಿಪ್ರಿಯರು ಮತ್ತು ಚಿತ್ರರಂಗದೊಂದಿಗೆ ಸಂವಾದಕ್ಕೆ ವೇದಿಕೆ ಕಲ್ಪಿಸಿದೆ.

ಕಳೆದ ಕೋವಿಡ್‌ ಲಾಕ್‌ಡೌನ್‌ ಸಂದರ್ಭದಲ್ಲಿ ಪ್ರತಿ ಶನಿವಾರ ಒಂದೊಂದು ಸಿನಿಮಾಗಳ ಪ್ರದರ್ಶನ ಮತ್ತು ಸಂವಾದ ನಡೆಸುತ್ತ ಬಂದಿರುವ “ಫಿಲಂ ಆಡಿಯನ್ಸ್‌ ಕ್ಲಬ್‌’ನಲ್ಲಿ ಈ ಶನಿವಾರ (ಸೆ. 25) 50ನೇ ವಾರದ ಸಿನಿಮಾವಾಗಿ “ದಾರಿ ಯಾವುದಯ್ಯಾ ವೈಕುಂಠಕೆ’ ಪ್ರದರ್ಶನವಾಗುತ್ತಿದೆ.

50ನೇ ಚಿತ್ರದ ವಿಶೇಷ ಪ್ರದರ್ಶನಕ್ಕೆ ರಾಜ್ಯದ ಎಲ್ಲ ಜಿಲ್ಲೆಗಳಿಂದಲೂ ವಿಶೇಷ ಆಹ್ವಾನಿತರಾಗಿ 30 ಸದಸ್ಯರಿಗೆ ಆಹ್ವಾನ ನೀಡಲಾಗಿದ್ದು, ಪ್ರದರ್ಶನದಲ್ಲಿ ಚಿತ್ರದ ಕಲಾವಿದರು, ತಂತ್ರಜ್ಞರು ಭಾಗಿಯಾಗಲಿದ್ದು ಪ್ರದರ್ಶನದ ಬಳಿಕ ಚಿತ್ರತಂಡದೊಂದಿಗೆ ಸಂವಾದ ನಡೆಯಲಿದೆ.

ಇದನ್ನೂ ಓದಿ:ಕೋವಿಡ್ : ರಾಜ್ಯದಲ್ಲಿಂದು 847 ಹೊಸ ಪ್ರಕರಣ : 946 ಸೋಂಕಿತರು ಗುಣಮುಖ

 

ಟಾಪ್ ನ್ಯೂಸ್

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.