Rats: 168 ಇಲಿ ಹಿಡಿಯಲು 69.5 ಲಕ್ಷ ರೂ.!

Team Udayavani, Sep 16, 2023, 10:03 PM IST

rats

ನವದೆಹಲಿ: ಇಲಿಗಳು ಬಹಳ ಕಾಟ ಕೊಡುತ್ತವೆ ಅನ್ನುವುದೇನೋ ಸತ್ಯ. ಆದರೆ ಅವುಗಳನ್ನು ಹಿಡಿಯಲಿಕ್ಕೆ ಎರಡು ವರ್ಷದಲ್ಲಿ ಗರಿಷ್ಠವೆಂದರೆ ಎಷ್ಟು ಖರ್ಚು ಮಾಡಲು ಸಾಧ್ಯ? ಉತ್ತರ ರೈಲ್ವೆಗೆ ಸೇರಿದ ಲಕ್ನೋ ವಿಭಾಗ 69.5 ಲಕ್ಷ ರೂ.ಗಳನ್ನು ವ್ಯಯಿಸಿದೆ. 2020-22ರ ಅವಧಿಯಲ್ಲಿ 168 ಇಲಿಗಳನ್ನು ಹಿಡಿಯಲು ಇಷ್ಟು ಹಣ ಖರ್ಚಾಗಿದೆ.

ಅರ್ಥಾತ್‌ ಒಂದು ಇಲಿಗೆ 41,000 ರೂ.! ಮಧ್ಯಪ್ರದೇಶದ ಆರ್‌ಟಿಐ ಕಾರ್ಯಕರ್ತ ಚಂದ್ರಶೇಖರ್‌ ಗೌರ್‌ ಸಲ್ಲಿಸಿದ್ದ ಅರ್ಜಿಗೆ ಇಂತಹದ್ದೊಂದು “ದುಬಾರಿ” ಮಾಹಿತಿ ಸಿಕ್ಕಿದೆ. ಇಲಿ ಹಿಡಿಯಲಿಕ್ಕೆಂದೇ ಲಕ್ನೋದಲ್ಲಿರುವ ಸೆಂಟ್ರಲ್‌ ವೇರ್‌ಹೌಸಿಂಗ್‌ ಕಾರ್ಪೋರೇಶನ್‌ಗೆ ಗುತ್ತಿಗೆ ನೀಡಲಾಗಿತ್ತು. ಇಲಿ ಹಿಡಿಯುವ ಖರ್ಚಿನಲ್ಲಿ ಕೀಟನಾಶಕ ಮತ್ತು ಇಲಿ ನಿಯಂತ್ರಣಕ್ಕೆ ಬಳಸಿದ ಹಣವೂ ಈ ವೆಚ್ಚದಲ್ಲಿ ಸೇರಿದೆ.

ಟಾಪ್ ನ್ಯೂಸ್

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!

Amith Shah: ಮೀಸಲು ಬಗ್ಗೆ ಸುಳ್ಳು ಹೇಳಬೇಡಿ: ಖರ್ಗೆಗೆ ಅಮಿತ್‌ ಶಾ ಮನವಿ

ವೇಷ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

ವೇಷದ ಬಣ್ಣ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು

Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು

Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!

Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!

Amith Shah: ಮೀಸಲು ಬಗ್ಗೆ ಸುಳ್ಳು ಹೇಳಬೇಡಿ: ಖರ್ಗೆಗೆ ಅಮಿತ್‌ ಶಾ ಮನವಿ

Amith Shah: ಮೀಸಲು ಬಗ್ಗೆ ಸುಳ್ಳು ಹೇಳಬೇಡಿ: ಖರ್ಗೆಗೆ ಅಮಿತ್‌ ಶಾ ಮನವಿ

Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ

Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು

Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!

Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.