ಘಾಜಿಯಾಬಾದ್‌: ಗೋ ಹತ್ಯೆ ಪ್ರಕರಣ; ಏಳು ಮಂದಿ ಬಂಧನ

Team Udayavani, Nov 11, 2021, 10:00 AM IST

ಘಾಜಿಯಾಬಾದ್‌: ಗೋ ಹತ್ಯೆ ಪ್ರಕರಣ; ಏಳು ಮಂದಿ ಬಂಧನ

ಘಾಜಿಯಾಬಾದ್‌: ಉತ್ತರ ಪ್ರದೇಶದ ಘಾಜಿಯಾಬಾದ್‌ನಲ್ಲಿ ಗೋ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಮಂದಿಯನ್ನು ಗುಂಡಿನ ಚಕಮಕಿಯ ನಂತರ ಬಂಧಿಸಲಾಗಿದೆ.

ಈ ಸಂದರ್ಭದಲ್ಲಿ ಅವರು ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸ್‌ ವರಿಷ್ಠಾಧಿಕಾರಿ ಪವನ್‌ ಕುಮಾರ್‌ ನೀಡಿದ ಮಾಹಿತಿ ಪ್ರಕಾರ ಖಚಿತ ಸುಳಿವಿನ ಮೇರೆ ಈ ಕಾರ್ಯಾಚರಣೆ ನಡೆಸಲಾಯಿತು.

ಘಾಜಿಯಾಬಾದ್‌ನ ಲೋನಿ ಎಂಬಲ್ಲಿರುವ ಬೆಹ್ತಾ ಹಾಜಿಪುರದ ಗೋದಾಮಿನ ಮೇಲೆ ದಾಳಿ ನಡೆಸಲಾಯಿತು. ಈ ಸಂದರ್ಭದಲ್ಲಿ ಕುಕೃತ್ಯ ಎಸಗಿದವರು ಪೊಲೀಸರತ್ತ ಗುಂಡು ಹಾರಿಸಿದರು.

ಇದನ್ನೂ ಓದಿ:ಕೋವಿಡ್-19: ಕರ್ನಾಟಕದಲ್ಲಿ ಇಂದು 286 ಹೊಸ ಪ್ರಕರಣಗಳು, 7 ಸಾವು

ಸ್ವಲ್ಪ ಸಮಯದ ಗುಂಡಿನ ಚಕಮಕಿ ನಡೆದ ಬಳಿಕ ಅವರನ್ನು ಬಂಧಿಸಲಾಗಿದೆ ಮತ್ತು ಮೃತ ಗೋವುಗಳ ಅವಶೇಷಗಳನ್ನೂ ವಶಪಡಿಸಿಕೊಳ್ಳಲಾಗಿದೆ.

ಟಾಪ್ ನ್ಯೂಸ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

9-fusion

Drama: ಪ್ರೇಕ್ಷಕರ ಮನಗೆದ್ದ “ಸೀತಾರಾಮ ಚರಿತಾ”

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.