Zerodha: ಕಾಮತ್ ಸೋದರರಿಗೆ ತಲಾ 72 ಕೋಟಿ ವೇತನ!
Team Udayavani, Dec 9, 2023, 10:02 PM IST
ನವದೆಹಲಿ: ಬೆಂಗಳೂರಿನಲ್ಲಿ ಪ್ರಧಾನ ಕಚೇರಿ ಹೊಂದಿರುವ ಷೇರು ಬ್ರೋಕರೇಜ್ ಸಂಸ್ಥೆ ಜೆರೋಧಾದ ಸಂಸ್ಥಾಪಕರಾದ ನಿತಿನ್ ಕಾಮತ್ ಮತ್ತು ನಿಖೀಲ್ ಕಾಮತ್ ಕಳೆದ ಹಣಕಾಸು ವರ್ಷ 2022-23ರಲ್ಲಿ ತಲಾ ವಾರ್ಷಿಕ 72 ಕೋಟಿ ರೂ.ಗಳನ್ನು ವೇತನವಾಗಿ ಪಡೆದಿದ್ದಾರೆ!
ಇನ್ನು, ಸಂಸ್ಥೆಯ ಸಾರ್ವಕಾಲಿಕ ನಿರ್ದೇಶಕಿ, ಸಿಇಒ ನಿತಿನ್ ಕಾಮತ್ ಅವರ ಪತ್ನಿ ಸೀಮಾ ಪಾಟೀಲ್ ವಾರ್ಷಿಕ 36 ಕೋಟಿ ರೂ. ವೇತನ ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ವೇಣು ಮಾಧವ್ ವಾರ್ಷಿಕ 15.4 ಕೋಟಿ ರೂ.ಗಳನ್ನು ವೇತನವಾಗಿ ಪಡೆದಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದೇ ವೇಳೆ 2021-22ರ ಹಣಕಾಸು ವರ್ಷದಲ್ಲಿ ಕಂಪನಿಯ ಮೂವರು ನಿರ್ದೇಶಕರಿಗೆ ಗರಿಷ್ಠ 100 ಕೋಟಿ ರೂ.ಗಳನ್ನು ಕಂಪನಿಯ ಆಡಳಿತ ಮಂಡಳಿ ಹೆಚ್ಚುವರಿಯಾಗಿ ನೀಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
MUST WATCH
ಹೊಸ ಸೇರ್ಪಡೆ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ