Kannada: ಜೂನ್ ಮೊದಲ ವಾರ ಮಂಡ್ಯದಲ್ಲಿ 87ನೇ ಕನ್ನಡ ಸಾಹಿತ್ಯ ಸಮ್ಮೇಳನ
Team Udayavani, Feb 1, 2024, 11:58 PM IST
ಬೆಂಗಳೂರು: ಜೂನ್ ಮೊದಲ ವಾರದಲ್ಲಿ 87ನೇ ಅಖೀಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ತೀರ್ಮಾನಿಸಲಾಗಿದ್ದು, ಅದ್ದೂರಿಗಿಂತ ಹೆಚ್ಚಾಗಿ ಅರ್ಥಪೂರ್ಣವಾಗಿ ಆಚರಿಸಲು ಸಿಎಂ ಸೂಚಿಸಿದ್ದಾರೆ.
ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಜರಗಿದ ಸಮ್ಮೇಳನದ ಪೂರ್ವಭಾವಿ ಸಭೆಯಲ್ಲಿ ಮಂಡ್ಯ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗ ಡಗಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜ, ಕಸಾಪ ಅಧ್ಯಕ್ಷ ಮಹೇಶ್ ಜೋಷಿ ಮತ್ತಿತರರಿದ್ದರು. ಸಮ್ಮೇಳನಾ ಧ್ಯಕ್ಷತೆಗೆ ಹಿರಿಯರು, ಸಾಹಿತ್ಯ ಕ್ಷೇತ್ರದಲ್ಲಿ ಅಪಾರ ಕೆಲಸ ಮಾಡಿದವರನ್ನು ಪರಿಗಣಿಸಬೇಕು ಎಂದು ಸಿಎಂ ಸಲಹೆ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Home Minister ಅಮಿತ್ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್
Karnataka Govt ಎಸ್ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ
D. K. Shivakumar ಪೆನ್ಡ್ರೈವ್ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ
Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್ ದಾಖಲು
Hassan Pen Drive Case; ಕಾರ್ತಿಕ್ ಪೆನ್ಡ್ರೈವ್ ಕೊಟ್ಟಿದ್ದು ನಿಜ: ದೇವರಾಜೇಗೌಡ