ಐಪಿಎಲ್‌ ಹರಾಜಿಗೆ 1,214 ಆಟಗಾರರು


Team Udayavani, Jan 23, 2022, 5:30 AM IST

ಐಪಿಎಲ್‌ ಹರಾಜಿಗೆ 1,214 ಆಟಗಾರರು

ಹೊಸದಿಲ್ಲಿ: ಐಪಿಎಲ್‌ ಹರಾಜಿಗೆ ಒಟ್ಟು 1,214 ಕ್ರಿಕೆಟಿಗರ ಹೆಸರು ನೋಂದಾಯಿಸಲ್ಪಟ್ಟಿದೆ. ಇದರಲ್ಲಿ 896 ಆಟಗಾರರು ಭಾರತದವರಾದರೆ, 318 ಆಟಗಾರರು ವಿದೇಶಿಯರು.

ಉಳಿದಂತೆ 33 ಕ್ರಿಕೆಟಿಗರನ್ನು ಫ್ರಾಂಚೈಸಿಗಳು ತಮ್ಮಲ್ಲೇ ಉಳಿಸಿಕೊಂಡಿವೆ. ಇವರಲ್ಲಿ ಪ್ರಮುಖರೆಂದರೆ ಮಹೇಂದ್ರ ಸಿಂಗ್‌ ಧೋನಿ, ರೋಹಿತ್‌ ಶರ್ಮ ಮತ್ತು ವಿರಾಟ್‌ ಕೊಹ್ಲಿ. ಹಾಗೆಯೇ ಜಸ್‌ಪ್ರೀತ್‌ ಬುಮ್ರಾ, ರವೀಂದ್ರ ಜಡೇಜ, ಕೇನ್‌ ವಿಲಿಯಮ್ಸನ್‌, ಜಾಸ್‌ ಬಟ್ಲರ್‌, ಗ್ಲೆನ್‌ ಮ್ಯಾಕ್ಸ್‌ವೆಲ್‌ ಕೂಡ ಆಯಾ ಫ್ರಾಂಚೈಸಿಗಳಲ್ಲಿ ಉಳಿದುಕೊಂಡಿದ್ದಾರೆ.
ಬೆನ್‌ ಸ್ಟೋಕ್ಸ್‌, ಆರ್ಚರ್‌, ಮಿಚೆಲ್‌ ಸ್ಟಾರ್ಕ್‌, ಸ್ಯಾಮ್‌ ಕರನ್‌, ಅವರೆಲ್ಲ ಕೈಬಿಡಲ್ಪಟ್ಟ ಪ್ರಮುಖ ಆಟಗಾರರು. ಗೇಲ್‌, ಎಬಿಡಿ ಈ ಬಾರಿ ಆಡುವುದಿಲ್ಲ.

ಭೂತಾನ್‌ ಕ್ರಿಕೆಟಿಗ
ಮೊದಲ ಸಲ ಭೂತಾನ್‌ ಕ್ರಿಕೆಟರ್‌ ಒಬ್ಬರು ಐಪಿಎಲ್‌ ಹರಾಜಿನಲ್ಲಿ ಕಾಣಿಸಿಕೊಳ್ಳುತ್ತಿರುವುದು ಈ ಸಲದ ವಿಶೇಷ. ಹಾಗೆಯೇ ಅಮೆರಿಕದ ದಾಖಲೆ ಸಂಖ್ಯೆಯ 14 ಆಟಗಾರರೂ ಇದ್ದಾರೆ.

ವಿದೇಶಿ ಕ್ರಿಕೆಟಿಗರಲ್ಲಿ ಆಸ್ಟ್ರೇಲಿಯಕ್ಕೆ ಅಗ್ರಸ್ಥಾನ. ಕಾಂಗರೂ ನಾಡಿನ 59 ಕ್ರಿಕೆಟಿಗರು ರೇಸ್‌ನಲ್ಲಿದ್ದಾರೆ. ದ್ವಿತೀಯ ಸ್ಥಾನ ದಕ್ಷಿಣ ಆಫ್ರಿಕಾಕ್ಕೆ. ಇಲ್ಲಿನ 48 ಆಟಗಾರರಿದ್ದಾರೆ. ಉಳಿದಂತೆ ವೆಸ್ಟ್‌ ಇಂಡೀಸ್‌ನ 41, ಶ್ರೀಲಂಕಾದ 36, ಇಂಗ್ಲೆಂಡ್‌ನ‌ 30, ನ್ಯೂಜಿಲ್ಯಾಂಡ್‌ನ‌ 29 ಮತ್ತು ಅಫ್ಘಾನಿಸ್ಥಾನದ 20 ಕ್ರಿಕೆಟಿಗರು ಹೆಸರು ನೋಂದಾಯಿಸಿದ್ದಾರೆ.

ಹಾಗೆಯೇ ನಮೀಬಿಯಾ (5), ನೇಪಾಲ (15), ನೆದರ್ಲೆಂಡ್ಸ್‌ (1), ಒಮಾನ್‌ (3), ಸ್ಕಾಟ್ಲೆಂಡ್‌ (1), ಜಿಂಬಾಬ್ವೆ (2), ಐರ್ಲೆಂಡ್‌ (3), ಯುಎಇ (1) ಕ್ರಿಕೆಟಿಗರೂ ಐಪಿಎಲ್‌ ಆಡಲು ಉತ್ಸುಕರಾಗಿದ್ದಾರೆ.

ಈ ಬಾರಿಯ ಐಪಿಎಲ್‌ನಿಂದ ಪ್ರಮುಖ ಕ್ರಿಕೆಟಿಗರು ದೂರ ಉಳಿಯಲು ನಿರ್ಧರಿಸಿದ್ದಾರೆ. ಇವರಲ್ಲಿ ಇಂಗ್ಲೆಂಡಿ ನವರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಸ್ಟೋಕ್ಸ್‌, ರೂಟ್‌, ಆರ್ಚರ್‌ ಮತ್ತು ವುಡ್‌ ಈ ಯಾದಿಗೆ ಹೊಸತಾಗಿ ಸೇರ್ಪಡೆಗೊಂಡಿದ್ದಾರೆ.

ಟಾಪ್ ನ್ಯೂಸ್

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.