Viral: ಯುವಕನಿಗೆ ಥಳಿತ; ವೀಡಿಯೋ ವೈರಲ್
Team Udayavani, Aug 31, 2023, 11:49 PM IST
ಉಡುಪಿ: ಗುಂಪೊಂದು ಏಕಾಏಕಿ ಯುವಕನಿಗೆ ಹಲ್ಲೆ ನಡೆಸಿದ ಘಟನೆ ಮಣಿಪಾಲದ ಆದರ್ಶ ನಗರದ ಆಟೋ ಸ್ಟಾಂಡ್ ಬಳಿ ನಡೆದಿದೆ. ಯುವಕರ ಹಲ್ಲೆಯ ದೃಶ್ಯ ಸ್ಥಳೀಯ ಸಿಸಿ ಕೆಮರಾದಲ್ಲಿ ಸೆರೆಯಾಗಿದ್ದು, ನಾಲ್ಕೈದು ದಿನಗಳ ಹಿಂದೆ ನಡೆದಿರುವ ಘಟನೆ ಎನ್ನಲಾಗಿದೆ.
ಸದ್ಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಇಬ್ಬರು ಯುವಕರು ಸೇರಿ ಓರ್ವ ಯುವಕನಿಗೆ ಹೊಡೆದು ನೆಲಕ್ಕೆ ಬೀಳಿಸಿ, ತುಳಿದು ಹಲ್ಲೆ ನಡೆಸಿದ್ದಾರೆ. ಈವರೆಗೆ ಯಾವುದೇ ಪ್ರಕರಣ ಈ ಬಗ್ಗೆ ದಾಖಲಾಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ