Sullia ರಸ್ತೆಗೆ ಬಿದ್ದ ಬ್ಯಾಗ್‌ ಹೊತ್ತೊಯ್ದ ಬೈಕ್‌ ಸವಾರ; ಪ್ರಕರಣ ದಾಖಲು


Team Udayavani, Apr 14, 2024, 11:02 PM IST

Sullia ರಸ್ತೆಗೆ ಬಿದ್ದ ಬ್ಯಾಗ್‌ ಹೊತ್ತೊಯ್ದ ಬೈಕ್‌ ಸವಾರ; ಪ್ರಕರಣ ದಾಖಲು

ಸುಳ್ಯ: ಕಾರಿನ ಹಿಂಬದಿ ಸೀಟಿನಲ್ಲಿದ್ದ ನಗ-ನಗದು ಇದ್ದ ಬ್ಯಾಗ್‌ವೊಂದು ಕಾರಿನಿಂದ ರಸ್ತೆಗೆ ಬಿದ್ದಿದ್ದು, ಅದನ್ನು ಬೈಕ್‌ ಸವಾರರೊಬ್ಬರು ಹೊತ್ತೊಯ್ದಿರುವ ಬಗ್ಗೆ ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೈಚಾರಿನ ಅಜೀಜ್‌ ಅವರು ಎ. 13ರಂದು ರಾತ್ರಿ ಕಾರಿನಲ್ಲಿ ಗುತ್ತಿಗಾರಿನ ಸಂಬಂಧಿಕರ ಮನೆಗೆ ತೆರಳುವ ವೇಳೆ ಹಿಂಬದಿ ಸೀಟಿನಲ್ಲಿದ್ದ ಬ್ಯಾಗ್‌ ಜಾರಿ ಡೋರ್‌ನಲ್ಲಿ ಸಿಲುಕಿ ಅನಂತರ ಕಾರಿನಿಂದ ರಸ್ತೆಗೆ ಬಿದ್ದಿತ್ತು. ರಸ್ತೆಯಲ್ಲಿ ಬಂದು ಹುಡುಕಾಟ ನಡೆಸಿದರೂ ಪತ್ತೆಯಾಗಿರಲಿಲ್ಲ.

ಸಮೀಪದ ಮನೆಯ ಸಿಸಿ ಟಿವಿ ಪರಿಶೀಲನೆ ವೇಳೆ ದ್ವಿಚಕ್ರ ಸವಾರನೋರ್ವ ಬ್ಯಾಗ್‌ ಕೊಂಡೊಯ್ಯುತ್ತಿರುವುದು ಕಂಡುಬಂದಿದೆ. ಈ ಬಗ್ಗೆ ಅವರು ಸುಳ್ಯ ಠಾಣೆಗೆ ದೂರು ನೀಡಿದ್ದಾರೆ. ಬ್ಯಾಗ್‌ನಲ್ಲಿ ನಾಲ್ಕು ಪವನ್‌ ಚಿನ್ನಾಭರಣ ಹಾಗೂ 9 ಸಾವಿರ ನಗದು ಇತ್ತು ಎಂದು ದೂರಿನಲ್ಲಿ ತಿಳಿಸಲಾಗಿದೆ.

ಟಾಪ್ ನ್ಯೂಸ್

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Rahul Gandhi 3

PM Modiಗೆ ನಾಜಿ ಪ್ರಚಾರಕ ಗೋಬೆಲ್ಸ್‌ನೇ ಸ್ಫೂರ್ತಿ: ಕಾಂಗ್ರೆಸ್‌

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.