Madikeri – Mangaluru ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು
Team Udayavani, Apr 7, 2024, 12:33 AM IST
ಮಡಿಕೇರಿ: ಇಲ್ಲಿಗೆ ಸಮೀಪದ ತಾಳತ್ ಮನೆ ಸಮೀಪ ಹೆದ್ದಾರಿಯಲ್ಲಿ ಶನಿವಾರ ಮಧ್ಯಾಹ್ನ ತಾಂತ್ರಿಕ ದೋಷದಿಂದ ಕಾರಿನಲ್ಲಿ ಬೆಂಕಿ ಉಂಟಾಗಿ ಹೊತ್ತಿ ಉರಿದಿದೆ.
ಮಂಗಳೂರು ಕಡೆಯಿಂದ ಮಡಿಕೇರಿಯತ್ತ ಬರುತ್ತಿದ್ದ ಕಾರಿನ ಇಂಜಿನ್ ನಲ್ಲಿ ತಾಂತ್ರಿಕ ದೋಷವುಂಟಾಗಿ ಬೆಂಕಿ ಆವರಿಸಿಕೊಂಡಿದೆ. ಅಗ್ನಿಯ ಕೆನ್ನಾಲಿಗೆಗೆ ಕಾರು ಸಂಪೂರ್ಣವಾಗಿ ಸುಟ್ಟುಹೋಗಿದೆ. ಬೆಂಕಿಯ ಜ್ವಾಲೆ ಪಕ್ಕದ ಕಾಡಿಗೆ ಹಬ್ಬಿದ್ದು, ಮಡಿಕೇರಿ ಅಗ್ನಿ ಶಾಮಕ ದಳದವರು ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದರು. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಯುವಕರಿಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ
ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು
Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ