ಮಿಲಾಗ್ರಿಸ್‌ ಬಳಿ ಅಪಾಯಕಾರಿ ಮ್ಯಾನ್‌ಹೋಲ್‌


Team Udayavani, Feb 26, 2021, 5:45 AM IST

ಮಿಲಾಗ್ರಿಸ್‌ ಬಳಿ ಅಪಾಯಕಾರಿ ಮ್ಯಾನ್‌ಹೋಲ್‌

ಮಹಾನಗರ: ನಗರದ ಹಲವಾರು ಕಡೆ ಗಳಲ್ಲಿ ಮ್ಯಾನ್‌ಹೋಲ್‌ ಅವಾಂತರದಿಂದ ಅವಘಡ ಉಂಟಾಗುವ ಸಾಧ್ಯ ತೆ ಇದ್ದು, ಅದಕ್ಕೂ ಮುನ್ನ ಸ್ಥಳೀಯಾಡಳಿತ ಎಚ್ಚೆತ್ತುಕೊಳ್ಳಬೇಕಿದೆ.

ನಗರದ ಮಿಲಾಗ್ರಿಸ್‌ ಕ್ರಾಸ್‌ ರಸ್ತೆಯಲ್ಲಿ ಮ್ಯಾನ್‌ಹೋಲ್‌ಗೆ ಅಳವಡಿಸಲಾದ ಮುಚ್ಚಳ ತುಂಡಾಗಿದ್ದು, ವಾಹನಗಳು ಅಪಘಾತ ಉಂಟಾಗುವ ಸಾಧ್ಯತೆ ಇದೆ. ಹಂಪನಕಟ್ಟೆ ಭಾಗದಲ್ಲಿ ಕೆಲ ತಿಂಗಳಿನಿಂದ ವಿವಿಧ ಕಾಮಗಾರಿಗಳು ಸಾಗುತ್ತಿದ್ದು, ಮಿಲಾಗ್ರಿಸ್‌ ಕ್ರಾಸ್‌ ರಸ್ತೆಗೆ ಸಂಪೂರ್ಣ ಕಾಂಕ್ರೀಟ್‌ ಕಾಮಗಾರಿ ಮಾಡಲಾಗಿತ್ತು.

ಈ ವೇಳೆ ಮ್ಯಾನ್‌ಹೋಲ್‌ಗೆ ಹಾನಿ ಉಂಟಾಗಿ ಅದರ ಮುಚ್ಚಳ ತುಂಡಾಗಿದೆ. ಸ್ಥಳೀಯ ಮನಪಾ ಸದಸ್ಯ ವಿನಯರಾಜ್‌ ಅವರು ಈ ಬಗ್ಗೆ ಪ್ರತಿಕ್ರಿಯಿಸಿ, “ಸ್ಮಾರ್ಟ್‌ಸಿಟಿ ಕಾಮಗಾರಿ ವೇಳೆ ಮ್ಯಾನ್‌ಹೋಲ್‌ ರಸ್ತೆಯ ಮೇಲ್ಭಾಗ ಬಂದಿದ್ದು, ಅದರಲ್ಲಿ ವಾಹನಗಳು ಸಂಚರಿಸಿ ಮುಚ್ಚಳ ಒಡೆದಿದೆ. ಈ ಕುರಿತು ಸಂಬಂಧಪಟ್ಟ ಇಲಾಖೆಗೆ ಮಾಹಿತಿ ನೀಡಲಾಗಿದೆ’ ಎನ್ನುತ್ತಾರೆ.

ಟಾಪ್ ನ್ಯೂಸ್

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.