Sullia: ಸುಣ್ಣವೆಂದು ಇಲಿ ಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವ್ಯಕ್ತಿ ಸಾವು

Team Udayavani, Jan 4, 2024, 11:45 PM IST

death 1

ಸುಳ್ಯ: ಸುಣ್ಣವೆಂದು ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವ್ಯಕ್ತಿಯೋರ್ವ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಜ. 2ರಂದು ಸಂಭವಿಸಿದೆ.

ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದ ಮೊರಂಗಲ್ಲು ಲೀಲಾವತಿ ಅವರ ಪುತ್ರ ಅಶೋಕ (28) ಮೃತಪಟ್ಟವರು. ಅವರಿಗೆ 8 ವರ್ಷಗಳ ಹಿಂದೆ ವಿವಾಹವಾಗಿದ್ದು ಪತ್ನಿ, ಮಕ್ಕಳೊಂದಿಗೆ ಮೊರಂಗಲ್ಲಿನಲ್ಲಿ ವಾಸವಾಗಿದ್ದರು. ಡಿ. 28ರಂದು ಮದ್ಯ ಸೇವಿಸಿ ಅಮಲಿನಲ್ಲಿ ಇಲಿ ಪಾಷಾಣ ಟ್ಯೂಬ್‌ನಲ್ಲಿದ್ದ ಜೆಲ್‌ ಅನ್ನು ಸುಣ್ಣವೆಂದು ಭಾವಿಸಿ ಎಲೆ ಅಡಿಕೆಗೆ ಹಾಕಿ ತಿಂದಿದ್ದರು. ಅಸ್ವಸ್ಥಗೊಂಡ ಅವರನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ಕರೆತಂದು ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.