Hong Kong: ಏರ್ಪೋರ್ಟಲ್ಲಿ ವಿಮಾನ ಡಿಕ್ಕಿಯಾಗಿ ವ್ಯಕ್ತಿ ಸಾವು!
Team Udayavani, Feb 7, 2024, 12:02 AM IST
ಹಾಂಕಾಂಗ್: ರಸ್ತೆ ಬದಿಯಲ್ಲಿ ನಿಂತಿದ್ದವರಿಗೆ ಕಾರು ಅಥವಾ ಇನ್ನು ಯಾವುದೋ ವಾಹನ ಡಿಕ್ಕಿಯಾಗಿ ಅಸುನೀಗುವ ಘಟನೆಗಳ ಬಗ್ಗೆ ಓದಿರುತ್ತೇವೆ. ಅದರೆ ಹಾಂಕಾಂಗ್ನಲ್ಲಿ ನಡೆದ ಘಟನೆಯಲ್ಲಿ ವ್ಯಕ್ತಿ ವಿಮಾನ ಢಿಕ್ಕಿಯಾಗಿ ಸ್ಥಳದಲ್ಲೇ ಸಾವನ್ನಪ್ಪಿದ ಅಪರೂಪದ ಘಟನೆ ಹಾಂಕಾಂಗ್ನಲ್ಲಿ ನಡೆದಿದೆ.
ಹಾಂಕಾಂಗ್ ವಿಮಾನ ನಿಲ್ದಾಣದಲ್ಲಿ ಕೆಲಸ ಮಾಡುತ್ತಿದ್ದ ಜೋರ್ಡನ್ನ ವ್ಯಕ್ತಿ ಟೋ ಟ್ರಕ್ನ ಪ್ರಯಾಣಿಕರ ಸೀಟಿನಲ್ಲಿ ಕುಳಿತು ಪ್ರಯಾಣಿಸುತ್ತಿದ್ದ. ಈ ವೇಳೆ ಆಯತಪ್ಪಿ ಟ್ರಕ್ನಿಂದ ಕೆಳಗೆ ಬಿದ್ದ ವ್ಯಕ್ತಿ, ಹಿಂಭಾಗದಲ್ಲಿದ್ದ ವಿಮಾನಕ್ಕೆ ಡಿಕ್ಕಿಯಾಗಿ ಕೊನೆಯುಸಿರೆಳೆದಿದ್ದಾನೆ. ಘಟನೆಯ ವೇಳೆ ಟೋ ಟ್ರಕ್ ಚಲಾಯಿಸುತ್ತಿದ್ದ ಚಾಲಕನನ್ನು ಬಂಧಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ
Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್ಗೆ 48 ಗಂಟೆ ಪ್ರಚಾರ ನಿಷೇಧ
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…