ಮಳೆಗಾಗಿ ಋಷ್ಯ ಶೃಂಗೇಶ್ವರ ದೇಗುಲದಲ್ಲಿ ಸರ್ಕಾರದ ವಿಶೇಷ ಪೂಜೆ

ದೇಗುಲದಲ್ಲಿ ಪೂಜೆ ಸಲ್ಲಿಸಲಿರುವ ಸಚಿವರಾದ ಡಿಕೆಶಿ, ಪರಮೇಶ್ವರ್‌ ನಾಯ್ಕ್‌

Team Udayavani, Jun 5, 2019, 3:31 PM IST

100ss

ಚಿಕ್ಕಮಗಳೂರು: ರಾಜ್ಯದಲ್ಲಿ ಮಳೆಗಾಗಿ ಪ್ರಾರ್ಥಿಸಿ ದೇವಾಲಯಗಳಲ್ಲಿ ಪೂಜೆ , ಹೋಮಗಳು ಮುಂದುವರಿದಿದೆ. ಸರ್ಕಾರದ ವತಿಯಿಂದ ಋಷ್ಯಶೃಂಗ ದೇಗುಲದಲ್ಲಿ ನಾಳೆ ಗುರುವಾರ ವಿಶೇಷ ಪೂಜೆ ನಡೆಸಲಾಗುತ್ತಿದೆ.

ಸಚಿವ ಡಿ.ಕೆ.ಶಿವಕುಮಾರ್‌ ಮತ್ತು ಪಿ.ಟಿ.ಪರಮೇಶ್ವರ್‌ ನಾಯ್ಕ್‌ ಅವರು ಪೂಜೆ ಸಲ್ಲಿಸಿ ಮಳೆಗಾಗಿ ಪ್ರಾರ್ಥಿಸಲಿದ್ದಾರೆ.

ಸಚಿವ ಡಿ.ಕೆ.ಶಿವಕುಮಾರ್‌ ಅವರು ಈ ಹಿಂದೆಯೂ ದೇಗುಲಕ್ಕೆ ಆಗಮಿಸಿ ಮಳೆಗಾಗಿ ಪ್ರಾರ್ಥಿಸಿದ್ದರು.

ಪುರಾಣದಲ್ಲಿ ಕಶ್ಯಪ ಬ್ರಹ್ಮನ ಮೊಮ್ಮಗನಾದ ಮಹರ್ಷಿ ಋಷ್ಯಶೃಂಗರು ಮೋಡಗಳನ್ನು ಆಕರ್ಷಿಸಿ ಮಳೆ ತರಿಸುವ ವಿಶಿಷ್ಟ ಶಕ್ತಿಯಿದ್ದ ಕಾರಣಕ್ಕೆ ಈ ಕ್ಷೇತ್ರ ಹೆಸರಾಗಿದೆ. ಸಕಾಲಕ್ಕೆ ಮಳೆ ಬೆಳೆ ಆಗುವಂತೆ ಪ್ರಾರ್ಥಿಸಿ ಭಕ್ತರು ಕ್ಷೇತ್ರಕ್ಕೆ ಬಂದು ಪೂಜಾಕೈಂಕರ್ಯಗಳನ್ನು ನೆರವೇರಿಸುವುದು ಹಿಂದಿನಿಂದಲೂ ನಡೆದು ಬಂದಿದೆ.

ಟಾಪ್ ನ್ಯೂಸ್

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

Nalkane Ayama Movie Review

Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.