ಬೋಳಿಯಾರ್‌ನಲ್ಲಿ ಚೂರಿ ಇರಿತ ಪ್ರಕರಣ ಇನ್ನೂ ಏಳು ಆರೋಪಿಗಳ ಬಂಧನ


Team Udayavani, Jun 13, 2024, 12:01 AM IST

ಬೋಳಿಯಾರ್‌ನಲ್ಲಿ ಚೂರಿ ಇರಿತ ಪ್ರಕರಣ ಇನ್ನೂ ಏಳು ಆರೋಪಿಗಳ ಬಂಧನ

ಉಳ್ಳಾಲ: ಬಿಜೆಪಿ ವಿಜಯೋತ್ಸವದ ಸಂದರ್ಭದಲ್ಲಿ ಬೋಳಿಯಾರ್‌ನಲ್ಲಿ ನಡೆದ ಚೂರಿ ಇರಿತಕ್ಕೆ ಸಂಬಂಧಿಸಿದಂತೆ ಬುಧವಾರ ಏಳು ಆರೋಪಿಗಳನ್ನು ಕೊಣಾಜೆ ಪೊಲೀಸರು ಬಂಧಿಸಿದ್ದಾರೆ. ಇದರಿಂದಾಗಿ ಈ ಘಟನೆಗೆ ಸಂಬಂಧಿಸಿ ಬಂಧಿತರ ಸಂಖ್ಯೆ 13ಕ್ಕೆ ಏರಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಬೋಳಿಯಾರ್‌ನಲ್ಲಿ ಬಿಜೆಪಿ ವಿಜಯೋತ್ಸವದ ವಿಚಾರದಲ್ಲಿ ಮಸೀದಿ ಬಳಿ ಘೋಷಣೆ ಕೂಗಿದ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರಾದ ಹರೀಶ್‌ ಧರ್ಮನಗರ ಮತ್ತು ನಂದನ್‌ಗೆ ಚೂರಿ ಇರಿಯಲಾಗಿತ್ತು. ಘಟನೆಗೆ ಸಂಬಂಧಿಸಿದಂತೆ ಚೂರಿ ಇರಿತಕ್ಕೆ ಸಂಬಂಧಿಸಿದಂತೆ ಆರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿತ್ತು.

ಘಟನೆಗೆ ಸಂಬಂಧಿಸಿದಂತೆ ತಲೆ ಮರೆಸಿಕೊಂಡಿರುವ ಆರೋಪಿಗಳ ಪತ್ತೆ ಕಾರ್ಯ ಮುಂದುವರಿಸಿದ್ದು, ಬುಧವಾರ ಘಟನೆಗೆ ಸಂಬಂಧಿಸಿದಂತೆ ಬೋಳಿಯಾರು ನಿವಾಸಿಗಳಾದ ತಾಜುದ್ದೀನ್‌ ಯಾನೆ ಸಿದ್ಧಿಕ್‌, ಸರ್ವನ್‌, ಮುಬಾರಕ್‌, ಅಶ್ರಫ್‌, ತಲ್ಲತ್‌, ಇಮ್ರಾನ್‌, ಕೋಲಿ ಇರ್ಷಾದ್‌ನನ್ನು ಬಂಧಿಸಲಾಗಿದೆ. ಕೊಣಾಜೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್

Yedamangala: ಶಾಲೆಯ ಸೊತ್ತುಗಳಿಗೆ ಹಾನಿ: ಪ್ರಕರಣ ದಾಖಲು

Yedamangala: ಶಾಲೆಯ ಸೊತ್ತುಗಳಿಗೆ ಹಾನಿ: ಪ್ರಕರಣ ದಾಖಲು

HDK

MUDA Scam: ಸಿದ್ದರಾಮಯ್ಯನವರಿಗೆ ಪಾಪ ಪ್ರಜ್ಞೆ ಕಾಡುತ್ತಿದೆ: ಎಚ್‌ಡಿಕೆ

Hunsur ಆಕಸ್ಮಿಕ ಬೆಂಕಿಗೆ ಹೊತ್ತಿ ತಂಬಾಕು ಭಸ್ಮ: ಬ್ಯಾರನ್ ಗೂ ಹಾನಿ; ಲಕ್ಷಾಂತರ ರೂ. ನಷ್ಟ

Hunsur ಆಕಸ್ಮಿಕ ಬೆಂಕಿಗೆ ಹೊತ್ತಿ ತಂಬಾಕು ಭಸ್ಮ: ಬ್ಯಾರನ್ ಗೂ ಹಾನಿ; ಲಕ್ಷಾಂತರ ರೂ. ನಷ್ಟ

Renukacharya ಎಲ್ಲ ಸರ್ಕಾರಗಳ ಅವಧಿಯ ಭ್ರಷ್ಟಾಚಾರ ತನಿಖೆಯಾಗಲಿ

Renukacharya ಎಲ್ಲ ಸರ್ಕಾರಗಳ ಅವಧಿಯ ಭ್ರಷ್ಟಾಚಾರ ತನಿಖೆಯಾಗಲಿ

Heavy Rain: ಬೆಳಗಾವಿ, ಖಾನಾಪುರ ತಾಲೂಕಿನ ಶಾಲೆಗಳಿಗೆ ಎರಡು ದಿನ ರಜೆ‌ ಘೋಷಣೆ

Heavy Rain: ಬೆಳಗಾವಿ, ಖಾನಾಪುರ ತಾಲೂಕಿನ ಶಾಲೆಗಳಿಗೆ ಎರಡು ದಿನ ರಜೆ‌ ಘೋಷಣೆ

Thirthahalli ನಿರಂತರ ಮಳೆಯ ಆರ್ಭಟ : ಕುಸಿದು ಬಿದ್ದ ಮನೆಯ ಗೋಡೆ

Thirthahalli ನಿರಂತರ ಮಳೆಯ ಆರ್ಭಟ: ಕುಸಿದು ಬಿದ್ದ ಮನೆಯ ಗೋಡೆ

Rain-Karnataka

Rain Alert: ಕರಾವಳಿ ಜಿಲ್ಲೆಗಳಲ್ಲಿ ಜು.25ರವರೆಗೂ ವ್ಯಾಪಕ ಮಳೆ 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bajpe ಎಕ್ಕಾರು: ಕಲ್ಲಿನ ಕೋರೆ ಕಾರ್ಮಿಕ ಆತ್ಮಹತ್ಯೆ

Bajpe ಎಕ್ಕಾರು: ಕಲ್ಲಿನ ಕೋರೆ ಕಾರ್ಮಿಕ ಆತ್ಮಹತ್ಯೆ

1-chou-2

Mangaluru ನಂತೂರು ಮೇಲ್ಸೇತುವೆ ಪೂರ್ವಭಾವಿ ಕಾರ್ಯ ಪೂರ್ಣಗೊಳಿಸಿ

1-chouta

Railways ಮೂರು ವಿಭಾಗಗಳ ಸಭೆ: ವಿವಿಧ ಸಮಿತಿ ರಚಿಸಿದ ಸಂಸದ ಕ್ಯಾ| ಚೌಟ

Mangaluru: 2.35 ಕೋ.ರೂ. ದರೋಡೆ ಪ್ರಕರಣ, ಆರೋಪಿಗಳ ಖುಲಾಸೆ

Mangaluru: 2.35 ಕೋ.ರೂ. ದರೋಡೆ ಪ್ರಕರಣ, ಆರೋಪಿಗಳ ಖುಲಾಸೆ

Mangalore: ಗಾಂಜಾ ಸೇವಿಸಿ ಗಲಾಟೆ; ಯುವತಿಯ ಬಂಧನ

Mangalore: ಗಾಂಜಾ ಸೇವಿಸಿ ಗಲಾಟೆ; ಯುವತಿಯ ಬಂಧನ

MUST WATCH

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

udayavani youtube

ಅಘನಾಶಿನಿ ಆರ್ಭಟ

udayavani youtube

ತಾನು ಪ್ರವಾಸಿಸಿದ ಊರಿನ ಹೆಸರುಗಳನ್ನೆಲ್ಲ ನೆನಪಿಸಿಕೊಂಡ ಡಾ. ರಾಜ್‌ಕುಮಾರ್

ಹೊಸ ಸೇರ್ಪಡೆ

Yedamangala: ಶಾಲೆಯ ಸೊತ್ತುಗಳಿಗೆ ಹಾನಿ: ಪ್ರಕರಣ ದಾಖಲು

Yedamangala: ಶಾಲೆಯ ಸೊತ್ತುಗಳಿಗೆ ಹಾನಿ: ಪ್ರಕರಣ ದಾಖಲು

1-weewq

Bharamasagara; ಸ್ಥಳೀಯ ಟಿಪ್ಪರ್ ಗಳನ್ನು ಬಳಸಿಕೊಳ್ಳಲು ಆಗ್ರಹಿಸಿ ಪ್ರತಿಭಟನೆ

drowned

Harihara; ಕೊಚ್ಚಿ ಹೋಗಿದ್ದ ಯುವಕನ ಶವ 2 ಕಿ.ಮೀ ದೂರದಲ್ಲಿ ಪತ್ತೆ

1-lr-a-a

Shiruru hill collapse ಪರಿಣಾಮ: ಲಾರಿ ಚಾಲಕರಿಗೆ ನೆರವಾದ ಟ್ಯಾಕ್ಸಿ ಚಾಲಕರ ತಂಡ

Bajpe ಎಕ್ಕಾರು: ಕಲ್ಲಿನ ಕೋರೆ ಕಾರ್ಮಿಕ ಆತ್ಮಹತ್ಯೆ

Bajpe ಎಕ್ಕಾರು: ಕಲ್ಲಿನ ಕೋರೆ ಕಾರ್ಮಿಕ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.