Udayavni Special

ರಾಜ್‌ ಬಿ ಶೆಟ್ಟಿಗೆ “777 ಚಾರ್ಲಿ’ ಚಿತ್ರತಂಡದಿಂದ ಭರ್ಜರಿ ಉಡುಗೊರೆ


Team Udayavani, Jul 6, 2020, 7:55 AM IST

shetty 777

ರಕ್ಷಿತ್ ಶೆಟ್ಟಿ ಅಭಿನಯದ ಬಹು ನಿರೀಕ್ಷಿತ  “777 ಚಾರ್ಲಿ’ ಸಾಹಸ ಪ್ರಧಾನ ಕಾಮಿಡಿ ಚಿತ್ರವನ್ನು ಕಿರಣ್ ರಾಜ್ ನಿರ್ದೇಶಿಸುತ್ತಿದ್ದು, ಸಿನಿಮಾದಲ್ಲಿ “ಒಂದು ಮೊಟ್ಟೆಯ ಕಥೆ’ ರಾಜ್​ ಬಿ ಶೆಟ್ಟಿ ಕೂಡ ವಿಶೇಷ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಹೌದು! ಭಾನುವಾರ ರಾಜ್‌ ಬಿ ಶೆಟ್ಟಿ ಹುಟ್ಟುಹಬ್ಬದ ಪ್ರಯುಕ್ತ “777 ಚಾರ್ಲಿ’ ಚಿತ್ರತಂಡ ಯ್ಯೂಟೂಬ್​ನಲ್ಲಿ ವಿಶೇಷವಾದ ವಿಡಿಯೊವೊಂದನ್ನು ಬಿಡುಗಡೆ ಮಾಡುವ ಮೂಲಕ ಗಿಫ್ಟ್‌ ನೀಡಿದೆ. ಅಲ್ಲದೇ ಚಿತ್ರದಲ್ಲಿ ರಾಜ್‌ ಬಿ ಶೆಟ್ಟಿ, ಡಾ ಅಶ್ವಿನ್​ ಕುಮಾರ್​ ಪಾತ್ರದಲ್ಲಿ ನಟಿಸುತ್ತಿದ್ದು, ವೆಟರ್ನರಿ ಡಾಕ್ಟರ್​ ಆಗಿ ಕಾಣಿಸಿಕೊಂಡಿದ್ದಾರೆ.

ಇನ್ನು ಕೆಲವು ದಿನಗಳ ಹಿಂದೆ ಟಿವಿ ಆಂಕರ್ ಹಾಗೂ ಕಾಮಿಡಿಯನ್ ಆಗಿರುವ ದಾನೀಶ್ ಸೇಠ್ ಹುಟ್ಟುಹಬ್ಬದ ಪ್ರಯುಕ್ತ ಅವರ ಫೋಟೋವನ್ನು  “777 ಚಾರ್ಲಿ’ ಚಿತ್ರತಂಡ ಹೊಸ ಪೋಸ್ಟರ್​ ಬಿಡುಗಡೆ ಮಾಡುವ ಮೂಲಕ ಶುಭಾಶಯ ಕೋರಿದ್ದರು. ಅಲ್ಲದೇ  ಚಿತ್ರದಲ್ಲಿ ಕರ್ಶನ್ ರಾಯ್ ಪಾತ್ರ ನಿಭಾಯಿಸುತ್ತಿರುವ ದಾನೀಶ್​ಗೆ ನಿರ್ಮಾಪಕ ಪುಷ್ಕರ್​ ಮಲ್ಲಿಕಾರ್ಜುನಯ್ಯ ವಿಭಿನ್ನವಾಗಿ ಸ್ವಾಗತಿಸಿದ್ದರು.

ಪುಷ್ಕರ್ ಫಿಲ್ಮ್ಸ್ ನಡಿ ತಯಾರಾಗುತ್ತಿರುವ ಈ ಚಿತ್ರಕ್ಕೆ ರಕ್ಷಿತ್ ಶೆಟ್ಟಿ ಮತ್ತು ಜಿಎಸ್ ಗುಪ್ತಾ ಕೂಡ ಬಂಡವಾಳ ಹಾಕಿದ್ದು, ಕನ್ನಡ, ತೆಲುಗು, ತಮಿಳು, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ಚಿತ್ರವನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿ ಚಿತ್ರತಂಡವಿದೆ. ಚಿತ್ರದಲ್ಲಿ ದಾನೀಶ್ ಸೇಠ್, ಸಂಗೀತ ಶೃಂಗೇರಿ ನಟಿಸಿದ್ದು, ನೊಬಿನ್ ಪೌಲ್ ಸಂಗೀತ, ಅರವಿಂದ್ ಕಶ್ಯಪ್ ಕ್ಯಾಮೆರಾ ಕೈಚಳಕವಿದೆ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಪೋಸ್ಟ್‌: ಶಾಸಕರ ಮನೆಗೆ ಬೆಂಕಿ; ಹಿಂಸಾಚಾರ; ಕರ್ಫ್ಯೂ:1 ಸಾವು

ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಪೋಸ್ಟ್‌ ಹಿನ್ನಲೆ: ಅಲ್ಲಲ್ಲಿ ಹಿಂಸಾಚಾರ; ಕರ್ಫ್ಯೂ: 3 ಸಾವು

pulwama

ಪುಲ್ವಾಮದಲ್ಲಿ ಗುಂಡಿನ ಕಾಳಗ: ಯೋಧ ಹುತಾತ್ಮ, ಓರ್ವ ಉಗ್ರನ ಹತ್ಯೆ

ಅಮೆರಿಕ ಚುನಾವಣೆ: ಕಮಲಾ ಹ್ಯಾರಿಸ್ ಉಪಾಧ್ಯಕ್ಷೆ ಸ್ಥಾನದ ಅಭ್ಯರ್ಥಿ: ಬಿಡೆನ್ ಘೋಷಣೆ

ಅಮೆರಿಕ ಚುನಾವಣೆ: ಕಮಲಾ ಹ್ಯಾರಿಸ್ ಉಪಾಧ್ಯಕ್ಷೆ ಸ್ಥಾನದ ಅಭ್ಯರ್ಥಿ: ಬಿಡೆನ್ ಘೋಷಣೆ

CHITRADURGA

ಚಿತ್ರದುರ್ಗ: ಖಾಸಗಿ ಬಸ್ ಬೆಂಕಿಗಾಹುತಿ, ಐವರು ಸಜೀವ ದಹನ, ಹಲವರಿಗೆ ಗಾಯ

ಕೋವಿಡ್  ಎಫೆಕ್ಟ್: ಅನಿರ್ದಿಷ್ಟಾವಧಿ ನಿತ್ಯ ಪ್ರಯಾಣಿಕ ಹಾಗೂ ಸಬ್ ಅರ್ಬನ್ ರೈಲು ಸಂಚಾರ ರದ್ದು

ಕೋವಿಡ್ ಎಫೆಕ್ಟ್: ಅನಿರ್ದಿಷ್ಟಾವಧಿ ಪ್ರಯಾಣಿಕರ ಹಾಗೂ ಸಬ್ ಅರ್ಬನ್ ರೈಲು ಸಂಚಾರ ರದ್ದು

sanjay-dutt

ನಟ ಸಂಜಯ್ ದತ್ ಗೆ 3ನೇ ಹಂತದ ಶ್ವಾಸಕೋಶ ಕ್ಯಾನ್ಸರ್: ಚಿಕಿತ್ಸೆಗಾಗಿ ಯುಎಸ್ ಗೆ ಪ್ರಯಾಣ ?

72 ತಾಸುಗಳ ಸೂತ್ರ: ಕೋವಿಡ್ ಹೆಚ್ಚಿರುವ ರಾಜ್ಯಗಳ ಸಿಎಂಗಳ ಜತೆ ಚರ್ಚೆ

72 ತಾಸುಗಳ ಸೂತ್ರ: ಕೋವಿಡ್ ಹೆಚ್ಚಿರುವ ರಾಜ್ಯಗಳ ಸಿಎಂಗಳ ಜತೆ ಚರ್ಚೆ




ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶುಭಾ ಪೂಂಜಾ ಈಗ ಅಂಬುಜಾ

ಶುಭಾ ಪೂಂಜಾ ಈಗ ಅಂಬುಜಾ

ಮರಳಿ ಟ್ರ್ಯಾಕ್‌ನತ್ತ ಚಿತ್ರರಂಗ

ಮರಳಿ ಟ್ರ್ಯಾಕ್‌ನತ್ತ ಚಿತ್ರರಂಗ

CINEMA-TDY-1

ಹೊಸಬರಿಗೆ “ನಿಮ್ಮೆಲ್ಲರ ಆಶೀರ್ವಾದ’ ಇರಲಿ…

ಕನ್ನಡ ಚಿತ್ರಗಳಿಗೆ ಪ್ರತ್ಯೇಕ OTT: ಚಿಂತನೆ

ಕನ್ನಡ ಚಿತ್ರಗಳಿಗೆ ಪ್ರತ್ಯೇಕ OTT: ಚಿಂತನೆ

ಕಿಚ್ಚನ ಅಭಿಮಾನಿಗಳಿಗೆ ಶುಭ ಶುಕ್ರವಾರ: ಕೋಟಿಗೊಬ್ಬ-3 ಪೋಸ್ಟರ್ ರಿಲೀಸ್

ಕಿಚ್ಚನ ಅಭಿಮಾನಿಗಳಿಗೆ ಶುಭ ಶುಕ್ರವಾರ: ಕೋಟಿಗೊಬ್ಬ-3 ಪೋಸ್ಟರ್ ರಿಲೀಸ್

MUST WATCH

udayavani youtube

ಕೋವಿಡ್ ತಡೆಗೆ ಸಿದ್ಧವಾಯ್ತ ವಿಶ್ವದ‌ ಮೊದಲ ಲಸಿಕೆ? ಪುಟಿನ್ ಪುತ್ರಿಗೂ ವ್ಯಾಕ್ಸಿನ್?

udayavani youtube

ಮಿತ್ತಬಾಗಿಲು ಗ್ರಾಮದ ಕಾಡುಮನೆ ಬಳಿ ಭಾರಿ ಭೂಕುಸಿತ: ಆತಂಕದಲ್ಲಿ ನಿವಾಸಿಗಳು

udayavani youtube

SSLC ಪರೀಕ್ಷೆಯಲ್ಲಿ ರಾಜ್ಯದಲ್ಲಿ ದ್ವಿತೀಯ ಸ್ಥಾನ ಹಂಚಿಕೊಂಡ ನಿಧಿ ರಾವ್

udayavani youtube

ದೇಶದ ಕೃಷಿಕ ಒಬ್ಬ ಉದ್ಯಮಿ ಯಾಗಬೇಕು ಪ್ರಧಾನಿಗಳ ಆಶಾಯ | Narendra Modi Agriculture

udayavani youtube

ಅಮೃತ’ ಗಾನ ಧಾರೆ: ಮದುವೆ ಔತಣ ಕೂಟದಲ್ಲಿ ಪತಿ-ಪತ್ನಿ ‘ಯಕ್ಷ ಗಾನ ವೈಭವ’



ಹೊಸ ಸೇರ್ಪಡೆ

ಅಧಿಕಾರಿಗಳಿಂದಲೇ ಸಾವಿರಾರು ಕೋಟಿ ನಷ್ಟ!

ಅಧಿಕಾರಿಗಳಿಂದಲೇ ಸಾವಿರಾರು ಕೋಟಿ ನಷ್ಟ!

ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಪೋಸ್ಟ್‌: ಶಾಸಕರ ಮನೆಗೆ ಬೆಂಕಿ; ಹಿಂಸಾಚಾರ; ಕರ್ಫ್ಯೂ:1 ಸಾವು

ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಪೋಸ್ಟ್‌ ಹಿನ್ನಲೆ: ಅಲ್ಲಲ್ಲಿ ಹಿಂಸಾಚಾರ; ಕರ್ಫ್ಯೂ: 3 ಸಾವು

pulwama

ಪುಲ್ವಾಮದಲ್ಲಿ ಗುಂಡಿನ ಕಾಳಗ: ಯೋಧ ಹುತಾತ್ಮ, ಓರ್ವ ಉಗ್ರನ ಹತ್ಯೆ

ಅಮೆರಿಕ ಚುನಾವಣೆ: ಕಮಲಾ ಹ್ಯಾರಿಸ್ ಉಪಾಧ್ಯಕ್ಷೆ ಸ್ಥಾನದ ಅಭ್ಯರ್ಥಿ: ಬಿಡೆನ್ ಘೋಷಣೆ

ಅಮೆರಿಕ ಚುನಾವಣೆ: ಕಮಲಾ ಹ್ಯಾರಿಸ್ ಉಪಾಧ್ಯಕ್ಷೆ ಸ್ಥಾನದ ಅಭ್ಯರ್ಥಿ: ಬಿಡೆನ್ ಘೋಷಣೆ

CHITRADURGA

ಚಿತ್ರದುರ್ಗ: ಖಾಸಗಿ ಬಸ್ ಬೆಂಕಿಗಾಹುತಿ, ಐವರು ಸಜೀವ ದಹನ, ಹಲವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.