ಸಂಚಾರ ನಿಯಮ ಉಲ್ಲಂಘನೆ; ಕಾರ್ಯಾಚರಣೆ

ಒಂದು ವಾರ ನಗರದಲ್ಲಿ ವಿಶೇಷ ತಪಾಸಣೆ; ಮೊದಲ ದಿನ ಟಿಂಟೆಡ್‌ ಗ್ಲಾಸ್‌ಗೆ ದಂಡ

Team Udayavani, Sep 28, 2021, 5:22 AM IST

ಸಂಚಾರ ನಿಯಮ ಉಲ್ಲಂಘನೆ; ಕಾರ್ಯಾಚರಣೆ

ಮಹಾನಗರ: ಸಂಚಾರ ನಿಯಮ ಉಲ್ಲಂಘನೆ ಮಾಡುವ ವಾಹನಗಳ ಚಾಲಕ/ಸವಾರರ ಮೇಲೆ ವಿಶೇಷ ಕಾರ್ಯಾಚರಣೆಯನ್ನು ಮಂಗಳೂರು ಪೊಲೀಸರು ಸೋಮವಾರ ಆರಂಭಿಸಿದ್ದಾರೆ.

ಸೆ. 27ರಿಂದ ಅ. 2ರ ವರೆಗೆ ಒಂದು ವಾರಗಳ ಕಾಲ ಈ ಕಾರ್ಯಾಚರಣೆ ನಡೆಯಲಿದ್ದು, ಮೊದಲ ದಿನ ಟಿಂಟೆಡ್‌ ಗ್ಲಾಸ್‌ ಅಳವಡಿಸಿರುವವರನ್ನು ಕೇಂದ್ರೀಕರಿಸಿ ಪೊಲೀಸರು ತಪಾಸಣೆ ನಡೆಸಿದರು. ವಿಂಡೋ ಟಿಂಟ್‌ ಮೀಟರ್‌ ಮೂಲಕ ಪೊಲೀಸರು ವಾಹನಗಳ ಗ್ಲಾಸಿನ ಪಾರದರ್ಶಕತೆಯ ಪ್ರಮಾಣವನ್ನು ಮಾಪನ ಮಾಡಿದರು. ನಿಗದಿತ ಪ್ರಮಾಣಕ್ಕಿಂತ ಕಡಿಮೆ ಪಾರದರ್ಶಕವುಳ್ಳ ಗ್ಲಾಸ್‌ಗಳನ್ನು ಹೊಂದಿರುವ ವಾಹನಗಳ ಚಾಲಕರಿಂದ ದಂಡ ವಸೂಲಿ ಮಾಡಲಾಯಿತು. ಸ್ಥಳದಲ್ಲಿಯೇ ಟಿಂಟ್‌ ಶೀಟ್‌ಗಳನ್ನು ತೆರವುಗೊಳಿಸಲಾಯಿತು. ಮಂಗಳೂರು ಪೊಲೀಸ್‌ ಆಯುಕ್ತ ಎನ್‌. ಶಶಿಕುಮಾರ್‌, ಸಂಚಾರ ಉಪವಿಭಾಗದ ಎಸಿಪಿ ಎಂ.ಎ. ನಟರಾಜ್‌ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಿತು.

ವಾರವಿಡೀ ವಿಶೇಷ ತಪಾಸಣೆ
ಸೆ. 28ರಂದು ನಂಬರ್‌ ಪ್ಲೇಟ್‌ಗಳ ತಪಾಸಣೆ (500 ರೂ. ದಂಡ), ಸೆ. 29ರಂದು ಹೆಲ್ಮೆಟ್‌ (500 ರೂ. ದಂಡ), ಸೆ. 30ರಂದು ವಿಮೆ (ದ್ವಿಚಕ್ರ, ತ್ರಿಚಕ್ರ ವಾಹನಗಳಿಗೆ 1,000 ರೂ., ಲಘು ವಾಹನಗಳಿಗೆ 2,000 ರೂ. ಹಾಗೂ ಘನ ವಾಹನಗಳಿಗೆ 4,000 ರೂ.ದಂಡ), ಅ. 1ರಂದು ಹಳೆಯ ಪ್ರಕರಣಗಳ ಬಗ್ಗೆ, ಅ. 2ರಂದು ಹೊಗೆ ತಪಾಸಣೆ ನಡೆಯಲಿದೆ. ಸಾರ್ವಜನಿಕರು ಸ್ವಯಂಪ್ರೇರಿತರಾಗಿ ನಿಯಮ ಪಾಲಿಸಬೇಕು ಎಂದು ಪೊಲೀಸ್‌ ಆಯುಕ್ತರು ತಿಳಿಸಿದ್ದಾರೆ.

ಇದನ್ನೂ ಓದಿ:ಮದುವೆಗೆ ಮಾಡಿದ ಸಾಲ ತೀರಿಸಲಾಗಲಿಲ್ಲ ಎಂದು ಮದುವೆಯಾದ ಐದೇ ತಿಂಗಳಲ್ಲಿ ವ್ಯಕ್ತಿ ನೇಣಿಗೆ ಶರಣು

ಶೇ.70 ಪಾರದರ್ಶಕತೆ ಕಡ್ಡಾಯ
ವಾಹನಗಳ ಎದುರಿನ ಹಾಗೂ ಹಿಂದಿನ ಗ್ಲಾಸ್‌ಗಳು ಶೇ.70 ಪಾರದರ್ಶಕತೆ (ವಿಶುವಲ್‌ ಲೈಟ್‌ ಟ್ರಾನ್ಸ್‌ಮಿಷನ್‌), ಬದಿಯ ಗ್ಲಾಸ್‌ಗಳು ಶೇ. 40 ಪಾರದರ್ಶಕತೆ ಹೊಂದಿರುವುದು ಕಡ್ಡಾಯ. ಈ ಬಗ್ಗೆ ಉತ್ಪಾದಕರಿಗೆ ನ್ಯಾಯಾಲಯ ಆದೇಶ ನೀಡಿದೆ. ಆದರೆ ಕೆಲವು ಮಂದಿ ವಾಹನಗಳ ಮಾಲಕರು ಈ ನಿಯಮವನ್ನು ಮೀರಿ ಹೆಚ್ಚು ಟಿಂಟ್‌ ಇರುವ ಗ್ಲಾಸ್‌ಗಳನ್ನು ಅಳವಡಿಸುತ್ತಾರೆ. ಇನ್ನು ಕೆಲವರು ಸನ್‌ ಫಿಲ್ಮ್ ಶೀಟ್‌ಗಳನ್ನು ಹಾಕಿಸಿಕೊಳ್ಳುತ್ತಾರೆ. ಇದು ನಿಯಮ ಬಾಹಿರ. ಗ್ಲಾಸ್‌ಗಳ ಪಾರದರ್ಶಕತೆ ಯನ್ನುತಿಳಿಯಲು ಪೊಲೀಸ್‌ ಇಲಾಖೆ “ವಿಂಡೋ ಟಿಂಟ್‌ ಮೀಟರ್‌’ ಉಪಕರಣ ಬಳಸುತ್ತಿದೆ ಎಂದು ಆಯುಕ್ತರು ತಿಳಿಸಿದ್ದಾರೆ.

ಟಾಪ್ ನ್ಯೂಸ್

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ

ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Manipal ಆಸ್ಪತ್ರೆಯ ಡಾ.ರಾಮದಾಸ್‌ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್‌ ಸೇವೆ ಆರಂಭ

Manipal ಆಸ್ಪತ್ರೆಯ ಡಾ.ರಾಮದಾಸ್‌ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್‌ ಸೇವೆ ಆರಂಭ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.