
ಎಲ್ಲಿಂದ ಬಂದಿದ್ದಿ ತಂಗಿ…; ಅಭಿಮಾನದಿಂದ ಹೆಚ್ ಡಿಕೆಗೆ ಮುತ್ತಿಟ್ಟ ಮಹಿಳೆ
Team Udayavani, Apr 1, 2023, 10:16 PM IST

ಬೆಂಗಳೂರು : ಯಶವಂತಪುರ ವಿಧಾನಸಭೆ ಕ್ಷೇತ್ರದಲ್ಲಿ ನಡೆದ ಪಂಚರತ್ನ ರಥಯಾತ್ರೆ ವೇಳೆ ಜೆಡಿಎಸ್ ನಾಯಕ, ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಮಹಿಳಾ ಅಭಿಮಾನಿಯೊಬ್ಬರು ಚುಂಬಿಸಿದ ಪ್ರಸಂಗ ಶನಿವಾರ ನಡೆದಿದೆ.
ಮಹಿಳಾ ಅಭಿಮಾನಿ ವಾಹನದ ಮೇಲೆ ಬಂತು ನೆಚ್ಚಿನ ನಾಯಕರನ್ನು ಮಾತನಾಡಿಸಿದ್ದು, ಮರಳುವ ಸಮಯದಲ್ಲಿ ಕೆನ್ನೆಗೆ ಮುತ್ತು ಕೊಟ್ಟಿದ್ದಾರೆ.ಇದು ಮಾಧ್ಯಮಗಳಲ್ಲಿ ಭಾರಿ ಸುದ್ದಿಯಾಗಿದ್ದು, ಹಲವರು ಟ್ರೋಲ್ ಕೂಡ ಮಾಡಿದ್ದಾರೆ.
ಕೈಕುಲುಕಿದ್ದ ಮಹಿಳೆ ಏಕಾಏಕಿಚುಂಬಿಸಿದ ಕಾರಣ ಹೆಚ್.ಡಿ.ಕುಮಾರಸ್ವಾಮಿ ಕ್ಷಣ ಕಾಲ ಅಚ್ಚರಿಗೊಳಗಾದರು. ಆ ಬಳಿಕ ಜನರತ್ತ ಕೈಬೀಸುತ್ತಾ ಯಾತ್ರೆಯಲ್ಲಿ ಮುನ್ನೆಡದರು.
ಈ ಬಗ್ಗೆ ಮಾಧ್ಯಮಗಳು ಪ್ರಶ್ನಿಸಿದಾಗ ಪ್ರತಿಕ್ರಿಯಿಸಿದ ಭದ್ರಾವತಿ ಮೂಲದ ಮಹಿಳೆ, ಕುಮಾರಸ್ವಾಮಿ ಅವರನ್ನು ಟಿವಿಯಲ್ಲಿ ನೋಡಿದ್ದೆ. ಹೋದ ಕೂಡಲೇ ಎಲ್ಲಿಂದ ಬಂದಿದ್ದಿ ತಂಗಿ ಎಂದು ಮಾತನಾಡಿಸಿದರು. ಚೆನ್ನಾಗಿದ್ದೀರಾ ಎಂದು ಕೇಳಿದಾಗ ಚೆನ್ನಾಗಿದ್ದೀನಿ ಅಂದರು ಎಂದು ಪ್ರತಿಕ್ರಿಯಿಸಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್ ಕಾರಣವೇ?
MUST WATCH

ಪಾಕ್ ಆಕ್ರಮಿತ ಪ್ರದೇಶದಲ್ಲಿ ತಲೆಯೆತ್ತಿದ ಶಾರದಾ ಪೀಠ | ಏನಿದರ ಹಿನ್ನೆಲೆ ?

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ
