ಅಭಿಷೇಕ್ ಚಿತ್ರ ಬ್ಯಾಡ್ ಮ್ಯಾನರ್ಸ್
Team Udayavani, May 28, 2020, 4:11 AM IST
ದುನಿಯಾ ಸೂರಿ ನಿರ್ದೇಶನದ ಅಭಿಷೇಕ್ ಅಂಬರೀಷ್ ಅಭಿನಯದ ಚಿತ್ರಕ್ಕೆ ಟೈಟಲ್ ಸಿಕ್ಕಿದೆ. ಚಿತ್ರಕ್ಕೆ ಬ್ಯಾಡ್ ಮ್ಯಾನರ್ಸ್ ಎಂದು ಟೈಟಲ್ ಇಡಲಾಗಿದೆ. ಫಸ್ಟ್ಲುಕ್ ಲುಕ್ ಪೋಸ್ಟರ್ ರಿಲೀಸ್ ಆಗಿದೆ.
ಅಂಬರೀಷ್ ಹುಟ್ಟುಹಬ್ಬದಂದು ಮೋಷನ್ ಪೋಸ್ಟರ್ ರಿಲೀಸ್ ಆಗಲಿದೆ. ಈ ಚಿತ್ರವನ್ನು ಸ್ಟುಡಿಯೋ 18 ಬ್ಯಾನರ್ನಡಿಯಲ್ಲಿ ಪಾಪ್ ಕಾರ್ನ್ ಮಂಕಿಟೈಗರ್ ಖ್ಯಾತಿಯ ಸುಧೀರ್ ಕೆ.ಎಂ ನಿರ್ಮಾಣ ಮಾಡುತ್ತಿದ್ದಾರೆ. ಚರಣ್ ರಾಜ್ ಸಂಗೀತ ಸಂಯೋಜಿಸುತ್ತಿದ್ದಾರೆ.