ಕಲಬುರಗಿ ಜಿಲ್ಲೆಯಲ್ಲಿ 30 ಜನ ಬ್ಯ್ಲಾಕ್ ಫಂಗಸ್ ಶಂಕಿತರು : ಓರ್ವ ವೃದ್ಧೆ ಸಾವು

Team Udayavani, May 21, 2021, 9:25 PM IST

ಕಲಬುರಗಿ ಜಿಲ್ಲೆಯಲ್ಲಿ 30 ಜನ ಬ್ಯ್ಲಾಕ್ ಫಂಗಸ್ ಸೋಂಕಿತರು : ಓರ್ವ ವೃದ್ಧೆ ಸಾವು

ಕಲಬುರಗಿ: ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಅಬ್ಬರದ ಮಧ್ಯೆ ಕಪ್ಪು ಶಿಲೀಂದ್ರ (ಬ್ಲ್ಯಾಕ್ ಫಂಗಸ್) ಕಾಯಿಲೆ ಕೂಡ ಹೆಚ್ಚಿನ ಭೀತಿ ಹುಟ್ಟಿಸಿದೆ. 30 ಜನ ಶಂಕಿತ ರೋಗಿಗಳು ಇದ್ದು, ಶುಕ್ರವಾರ 68 ವರ್ಷದ ವೃದ್ಧೆ ಮೃತಪಟ್ಟಿದ್ದಾರೆ.

ಜೇವರ್ಗಿ ತಾಲೂಕಿನ ಕಾಸಬೋಸಗಾ ಗ್ರಾಮದ ಪ್ರಮಿಳಾ ಅಯ್ಯಣ್ಣ ಎಂಬಾಕೆಯೇ ಮೃತ ವೃದ್ಧೆ. ಕಳೆದ ಐದು ದಿನಗಳ ಹಿಂದೆ ಬ್ಯ್ಲಾಕ್ ಫಂಗಸ್ ಶಂಕೆಯಿಂದ ಜಿಮ್ಸ್ ಆಸ್ಪತ್ರೆಗೆ ವೃದ್ಧೆ ದಾಖಲಾಗಿದ್ದರು. ಆದರೆ, ಖಚಿತ ವರದಿ ಬಾರದ ಹಿನ್ನೆಲೆಯಲ್ಲಿ ಸೂಕ್ತ ಚಿಕಿತ್ಸೆ ನಡದೇ ವೈದ್ಯರು ನಿರ್ಲಕ್ಷ್ಯ ವಹಿಸಿದ್ದರು. ಈಗ ಬ್ಯ್ಲಾಕ್ ಫಂಗಸ್ ನಿಂದಲೇ ಆಕೆ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ ಎಂದು ಕುಟುಂಬಬಸ್ಥರು ದೂರಿದ್ದಾರೆ.

ಇದನ್ನೂ ಓದಿ :ದಾವಣಗೆರೆ: ಜಿಲ್ಲೆಯಲ್ಲಿ 525 ಮಂದಿ ಗುಣಮುಖ, 681 ಹೊಸ ಪ್ರಕರಣ ಪತ್ತೆ

ಜಿಮ್ಸ್ ಹಾಗೂ ವಿವಿಧ ಖಾಸಗಿ ಆಸ್ಪತ್ರೆಗಳಲ್ಲಿ 30 ಜನ ಶಂಕಿತ
ಬ್ಯ್ಲಾಕ್ ಫಂಗಸ್ ರೋಗಿಗಳು ದಾಖಲಾಗಿದ್ದಾರೆ. ಆದರೆ, ಇರ‍್ಯಾರ ವರದಿಗಳು ಕೂಡ ಇನ್ನೂ ಪ್ರಯೋಗಾಲಯದಿಂದ ಬಂದಿಲ್ಲ. ವರದಿ ಬಂದ ನಂತರವೇ ಬ್ಯ್ಲಾಕ್ ಫಂಗಸ್ ಬಗ್ಗೆ ಖಚಿತವಾಗಿ ಹೇಳಬಹುದು ಎಂದು ಜಿಪಂ ಸಿಇಓ ಡಾ.ದಿಲೀಷ್ ಸಸಿ ತಿಳಿಸಿದ್ದಾರೆ.

ಬ್ಯ್ಲಾಕ್ ಫಂಗಸ್ ರೋಗಿಗಳಿಗೆ ಎಂಫೋಟೆರೆಸಿನ್ ಇಂಜೆಕ್ಷನ್‌ಗಳ ಅಗತ್ಯ ಇದೆ. ಆದರೆ, ಶಂಕಿತ ರೋಗಿಗಳು ಏಕಾಏಕಿ ಆಸ್ಪತ್ರೆಗಳಿಗೆ ದಾಖಲಾದ ಕಾರಣ ಇಂಜೆಕ್ಷನ್ ಕೊರತೆ ಕಂಡು ಬರುತ್ತಿದೆ ಎಂದೂ ಅವರು ಹೇಳಿದ್ದಾರೆ.‌

ಟಾಪ್ ನ್ಯೂಸ್

ತಾ.ಪಂ., ಜಿ.ಪಂ. ಕ್ಷೇತ್ರ ನಿಗದಿ ವಿಷಯ ಹೈಕೋರ್ಟ್‌ಗೆ

ತಾ.ಪಂ., ಜಿ.ಪಂ. ಕ್ಷೇತ್ರ ನಿಗದಿ ವಿಷಯ ಹೈಕೋರ್ಟ್‌ಗೆ

ಒಮಿಕ್ರಾನ್‌ ತಡೆಗೆ ಸರಕಾರ ಸನ್ನದ್ಧ: ಸಿಎಂ

ಒಮಿಕ್ರಾನ್‌ ತಡೆಗೆ ಸರಕಾರ ಸನ್ನದ್ಧ: ಸಿಎಂ

ಡೇವಿಸ್‌ ಕಪ್‌ ಟೆನಿಸ್‌: ರಶ್ಯಕ್ಕೆ 15 ವರ್ಷ ಬಳಿಕ ಪ್ರಶಸ್ತಿ

ಡೇವಿಸ್‌ ಕಪ್‌ ಟೆನಿಸ್‌: ರಶ್ಯಕ್ಕೆ 15 ವರ್ಷ ಬಳಿಕ ಪ್ರಶಸ್ತಿ

ನಮ್ಮ ಗುರಿ ಭಾರತೀಯ ಕ್ರಿಕೆಟ್‌ ಬೆಳವಣಿಗೆ: ವಿರಾಟ್‌ ಕೊಹ್ಲಿ

ನಮ್ಮ ಗುರಿ ಭಾರತೀಯ ಕ್ರಿಕೆಟ್‌ ಬೆಳವಣಿಗೆ: ವಿರಾಟ್‌ ಕೊಹ್ಲಿ

ಬಾಂಗ್ಲಾದೇಶದ ಇಬ್ಬರು ವನಿತಾ ಕ್ರಿಕೆಟಿಗರಿಗೆ ಕೋವಿಡ್‌ ಪಾಸಿಟಿವ್‌

ಬಾಂಗ್ಲಾದೇಶದ ಇಬ್ಬರು ವನಿತಾ ಕ್ರಿಕೆಟಿಗರಿಗೆ ಕೋವಿಡ್‌ ಪಾಸಿಟಿವ್‌

ಪ್ರತಿ ತಿಂಗಳು 1 ಲಕ್ಷ ರೇಷ್ಮೆ ಸೀರೆ ಉತ್ಪಾದನೆ ಗುರಿ: ಸಚಿವ ಗೌಡ

ಪ್ರತಿ ತಿಂಗಳು 1 ಲಕ್ಷ ರೇಷ್ಮೆ ಸೀರೆ ಉತ್ಪಾದನೆ ಗುರಿ: ಸಚಿವ ಗೌಡ

ಕಲ್ಲಿದ್ದಲು ಕೊರತೆಯಿಲ್ಲ: ಪ್ರಹ್ಲಾದ್‌ ಜೋಷಿ

ಕಲ್ಲಿದ್ದಲು ಕೊರತೆಯಿಲ್ಲ: ಪ್ರಹ್ಲಾದ್‌ ಜೋಷಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತಾ.ಪಂ., ಜಿ.ಪಂ. ಕ್ಷೇತ್ರ ನಿಗದಿ ವಿಷಯ ಹೈಕೋರ್ಟ್‌ಗೆ

ತಾ.ಪಂ., ಜಿ.ಪಂ. ಕ್ಷೇತ್ರ ನಿಗದಿ ವಿಷಯ ಹೈಕೋರ್ಟ್‌ಗೆ

ಪ್ರತಿ ತಿಂಗಳು 1 ಲಕ್ಷ ರೇಷ್ಮೆ ಸೀರೆ ಉತ್ಪಾದನೆ ಗುರಿ: ಸಚಿವ ಗೌಡ

ಪ್ರತಿ ತಿಂಗಳು 1 ಲಕ್ಷ ರೇಷ್ಮೆ ಸೀರೆ ಉತ್ಪಾದನೆ ಗುರಿ: ಸಚಿವ ಗೌಡ

ನಡುರಸ್ತೆಯಲ್ಲಿ ಪತ್ನಿ ಎದುರೇ ರೌಡಿಶೀಟರ್‌ ಕೊಲೆಗೆ ಯತ್ನ : ನಾಲ್ವರ ಬಂಧನ

ನಡುರಸ್ತೆಯಲ್ಲಿ ಪತ್ನಿ ಎದುರೇ ರೌಡಿಶೀಟರ್‌ ಕೊಲೆಗೆ ಯತ್ನ : ನಾಲ್ವರ ಬಂಧನ

ಬೆಂಕಿಗೂ ಹೆದರಲ್ಲ, ಜನರಿಗೂ ಬೆದರಲ್ಲ :ನಾಗರಹೊಳೆ ರಸ್ತೆಯಲ್ಲಿ 2 ಗಂಟೆ ಜನರನ್ನು ಕಾಡಿದ ಸಲಗ

ಬೆಂಕಿಗೂ ಹೆದರಲ್ಲ, ಜನರಿಗೂ ಬೆದರಲ್ಲ :ನಾಗರಹೊಳೆ ರಸ್ತೆಯಲ್ಲಿ 2 ಗಂಟೆ ಜನರನ್ನು ಕಾಡಿದ ಸಲಗ

1-fffsdfdsdsfsf

ಬಿಜೆಪಿ ಹಿರಿಯ ನಾಯಕ, ಮಾಜಿ ಶಾಸಕ ರಾಮ್ ಭಟ್ ವಿಧಿವಶ

MUST WATCH

udayavani youtube

‘ಮರದ ಅರಶಿನ’ದ ವಿಶೇಷತೆ !

udayavani youtube

ತಾಯಿ, ಮಗ ಆರಂಭಿಸಿದ ತಿಂಡಿ ತಯಾರಿ ಘಟಕ ಇಂದು 65 ಮಂದಿಗೆ ಉದ್ಯೋಗ !

udayavani youtube

ಕಳವಾದ ವೈದ್ಯರ ನಾಯಿಯನ್ನು ಗಂಟೆಗಳೊಳಗೆ ಪತ್ತೆ ಹಚ್ಚಿದ ಶಿವಮೊಗ್ಗ ಪೊಲೀಸರು

udayavani youtube

ಮೃತ ಗೋವುಗಳನ್ನು ವಾಹನಕ್ಕೆ ಕಟ್ಟಿ ಹೆದ್ದಾರಿಯಲ್ಲಿ ಎಳೆದೊಯ್ದ ಸಿಬ್ಬಂದಿ : ಆಕ್ರೋಶ

udayavani youtube

ಮಂಡ್ಯ ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ಮೈತ್ರಿ ಇಲ್ಲ: ಬಿಎಸ್‌ವೈ

ಹೊಸ ಸೇರ್ಪಡೆ

ತಾ.ಪಂ., ಜಿ.ಪಂ. ಕ್ಷೇತ್ರ ನಿಗದಿ ವಿಷಯ ಹೈಕೋರ್ಟ್‌ಗೆ

ತಾ.ಪಂ., ಜಿ.ಪಂ. ಕ್ಷೇತ್ರ ನಿಗದಿ ವಿಷಯ ಹೈಕೋರ್ಟ್‌ಗೆ

ಒಮಿಕ್ರಾನ್‌ ತಡೆಗೆ ಸರಕಾರ ಸನ್ನದ್ಧ: ಸಿಎಂ

ಒಮಿಕ್ರಾನ್‌ ತಡೆಗೆ ಸರಕಾರ ಸನ್ನದ್ಧ: ಸಿಎಂ

ಡೇವಿಸ್‌ ಕಪ್‌ ಟೆನಿಸ್‌: ರಶ್ಯಕ್ಕೆ 15 ವರ್ಷ ಬಳಿಕ ಪ್ರಶಸ್ತಿ

ಡೇವಿಸ್‌ ಕಪ್‌ ಟೆನಿಸ್‌: ರಶ್ಯಕ್ಕೆ 15 ವರ್ಷ ಬಳಿಕ ಪ್ರಶಸ್ತಿ

ನಮ್ಮ ಗುರಿ ಭಾರತೀಯ ಕ್ರಿಕೆಟ್‌ ಬೆಳವಣಿಗೆ: ವಿರಾಟ್‌ ಕೊಹ್ಲಿ

ನಮ್ಮ ಗುರಿ ಭಾರತೀಯ ಕ್ರಿಕೆಟ್‌ ಬೆಳವಣಿಗೆ: ವಿರಾಟ್‌ ಕೊಹ್ಲಿ

ಬಾಂಗ್ಲಾದೇಶದ ಇಬ್ಬರು ವನಿತಾ ಕ್ರಿಕೆಟಿಗರಿಗೆ ಕೋವಿಡ್‌ ಪಾಸಿಟಿವ್‌

ಬಾಂಗ್ಲಾದೇಶದ ಇಬ್ಬರು ವನಿತಾ ಕ್ರಿಕೆಟಿಗರಿಗೆ ಕೋವಿಡ್‌ ಪಾಸಿಟಿವ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.