ಅಂಕೋಲಾ : ಲಂಚ ಸ್ವೀಕರಿಸುವ ವೇಳೆ ಎಸಿಬಿ ಬಲೆಗೆ ಬಿದ್ದ ಅಬಕಾರಿ ಅಧಿಕಾರಿ

Team Udayavani, Apr 19, 2022, 9:05 PM IST

ಅಂಕೋಲಾ : ಲಂಚ ಸ್ವೀಕರಿಸುವ ವೇಳೆ ಎಸಿಬಿ ಬಲೆಗೆ ಬಿದ್ದ ಅಬಕಾರಿ ಅಧಿಕಾರಿ

ಅಂಕೋಲಾ : ಅಕ್ರಮ ಮದ್ಯ ಸಾಗಿಸುತ್ತಿದ್ದ ಪ್ರಕರಣವೊಂದರ ಆರೋಪಿಯಿಂದ ಅಬಕಾರಿ ಪ್ರೊಬೇಶನರಿ ಪಿಎಸ್‌ಐ ಲಂಚ ಸ್ವೀಕರಿಸುತ್ತಿರುವಾಗ ಎಸಿಬಿ ಡಿವೈಎಸ್ಪಿ ಪ್ರಕಾಶ ನೇತೃತ್ವದ ತಂಡ ದಾಳಿ ನಡೆಸಿ ಸಾಕ್ಷಿ ಸಮೇತ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

ಅಂಕೋಲಾ ಅಬಕಾರಿ ಪ್ರೊಬೇಶನರಿ ಪಿಎಸ್‌ಐ ಆದ ಪ್ರೀತಿ ರಾತೋಡರವರೆ ಲಂಚ ಸ್ವೀಕರಿಸುವಾಗ ಎಸಿಬಿ ಬಲೆಗೆ ಸಿಕ್ಕಿಬಿದ್ದ ಅಧಿಕಾರಿ.

ಪ್ರಕರಣದ ವಿವರ :
ಕಳೆದ ಪೆಬ್ರವರಿ 26ರಂದು ತಾಲೂಕಿನ ಹಾರವಾಡ ಬಳಿ ಎರಡು ದ್ವಿಚಕ್ರ ವಾಹನದಲ್ಲಿ ಅಕ್ರಮ ಗೋವಾ ಸಾರಾಯಿ ಸಾಗಿಸುತ್ತಿರುವಾಗ ಅಬಕಾರಿ ಅಧಿಕಾರಿಗಳು ದಾಳಿ ನಡೆಸಿ ಸಾರಾಯಿ ಮತ್ತು ವಾಹನ ಸಮೇತ ರೂ.1,10,830 ಮೌಲ್ಯದ ಮಾಲನ್ನು ಹಿಡಿದು ಆರೋಪಿಗಳನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದರು. ಈ ಪ್ರಕರಣದ ಕುರಿತು ಅಬಕಾರಿ ಅಧಿಕಾರಿ ಪ್ರೀತಿ ರಾಠೋಡ ಈ ಪ್ರಮುಖ ಆರೋಪಿ ಕಾರವಾರದ ಮುಷ್ತಾಕ್ ಹಸನ್ ಬೇಗ್ ಇವರ ಬಳಿ ಅಧಿಕ ಮೌಲ್ಯದ ಸಾರಾಯಿಗಳು ಸೇರಿದಂತೆ ರೂ.50,000 ಲಂಚಕ್ಕೆ ಬೇಡಿಕೆಯಿಟ್ಟಿದ್ದರೆನ್ನಲಾಗಿದೆ.

ಮುಷ್ತಾಕ್ ಅವರು ಈ ಕುರಿತು ಕಾರವಾರ ಎಸಿಬಿಗೆ ಮಾಹಿತಿ ನೀಡಿರುತ್ತಾರೆ. ಬಳಿಕ ಎಸಿಬಿ ಡಿವೈಎಸ್ಪಿ ಪ್ರಕಾಶ್ ಅವರು ತಂಡ ರಚಿಸಿಕೊಂಡು ದಾಳಿಗೆ ಸಿದ್ದರಾಗಿ ಬಂದಿದ್ದಾರೆ. ಮೊದಲು ಮುಷ್ತಾಕ್ ಮಂಗಳವಾರ ಅಂಕೋಲಾ ಅಬಕಾರಿ ಕಚೇರಿಗೆ ಬಂದು ಡೀಲ್ ಕುದುರಿಸುತ್ತಿದ್ದಂತೆ ಕಚೇರಿಯಲ್ಲಿಯೇ ಲಂಚದ ಹಣದ ಒಂದು ಭಾಗವಾಗಿ 20,000 ಅಧಿಕಾರಿಗೆ ನೀಡುತ್ತಿರುವ ಸಂದರ್ಭದಲ್ಲಿಯೆ ಎಸಿಬಿ ದಾಳಿ ನಡೆಸಿ ಅಧಿಕಾರಿಯನ್ನು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ : ಪಕ್ಷ ಸಿದ್ದಾಂತ, ನಾಯಕತ್ವ ಇಲ್ಲದ ಕಾಂಗ್ರೆಸ್ ದೇಶವನ್ನೇ ಗೆಲ್ಲಲು ಹೊರಟಿದೆ : ಸಿಎಂ ವ್ಯಂಗ್ಯ

ಅಬಕಾರಿ ಇಲಾಖೆಯ ಕಚೇರಿಯಲ್ಲಿಯೇ ಸುಮಾರು 8 ತಾಸುಗಳ ಕಾಲ ಲಂಚ ಪಡೆದಿರುವ ಅಧಿಕಾರಿಯ ವಿಚಾರಣೆ ನಡೆಸಿದ್ದಾರೆ. ಮತ್ತು ಪ್ರಕರಣದ ಕಡತ ಸೇರಿದಂತೆ ವಿಚಾರಣೆ ನಡೆಸಿದ್ದಾರೆ.

ಟಾಪ್ ನ್ಯೂಸ್

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.