ಜನಿವಾರಧಾರಿ ರಾಹುಲ್ರಿಂದ ಮಟನ್ ಸ್ವೀಕಾರ: BJP ಟೀಕೆ
Team Udayavani, Sep 3, 2023, 8:57 PM IST
ನವದೆಹಲಿ: ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರ ನಿವಾಸದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸ್ವತಃ ಚಂಪರಣ್ ಮಟನ್ ತಯಾರಿಸಿ, ಎಲ್ಲರಿಗೂ ಬಡಿಸಿ, ತಾವು ಸೇವಿಸಿದ್ದಾರೆ. ಈ ವಿಡಿಯೋ ಅನ್ನು ಸಾಮಾಜಿಕ ಜಾಲತಾಣದಲ್ಲಿ ರಾಹುಲ್ ಗಾಂಧಿ ಅಪ್ಲೋಡ್ ಮಾಡಿದ್ದರು. ಈ ವಿಡಿಯೋ ವೈರಲ್ ಆಗಿದೆ. ಆದರೆ ಇದನ್ನು ಬಿಜೆಪಿ ಟೀಕಿಸಿದೆ.
“ಶ್ರಾವಣ ಮಾಸದಲ್ಲಿ “ಜನಿವಾರಧಾರಿ ಬ್ರಾಹ್ಮಣ”ನಾಗಿರುವ ರಾಹುಲ್ ಗಾಂಧಿ ಮಟನ್ ತಯಾರಿಸಿ, ಅದನ್ನು ತಿಂದಿದ್ದಾರೆ. ಶ್ರಾವಣ ಮಾಸದಲ್ಲಿ ಹಿಂದೂಗಳು ಕಟ್ಟುನಿಟ್ಟಾಗಿ ಸಸ್ಯಹಾರವನ್ನು ಪಾಲಿಸುತ್ತಾರೆ. ಆದರೆ ಈ ಮಾಸದಲ್ಲಿ ಅವರು ಮಟನ್ ತಯಾರಿಸಿ, ತಿಂದಿರುವುದು ಹಿಂದೂಗಳ ಭಾವನೆಗಳಿಗೆ ನೋವುಂಟು ಮಾಡಿದೆ’ ಎಂದು ಬಿಜೆಪಿ ವಕ್ತಾರ ಸಂಬೀತ್ ಪಾತ್ರ ಟ್ವೀಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ