ಪಾಸ್‌ ಇದ್ದರಷ್ಟೇ ಬಂದರಿನೊಳಗೆ ಪ್ರವೇಶ

ಪೂರ್ಣ ಪ್ರಮಾಣದಲ್ಲಿ ಆರಂಭವಾಗಿಲ್ಲ ಮೀನುಗಾರಿಕೆ

Team Udayavani, May 19, 2020, 5:40 AM IST

ಪಾಸ್‌ ಇದ್ದರಷ್ಟೇ ಬಂದರಿನೊಳಗೆ ಪ್ರವೇಶ

ಮಲ್ಪೆ : ಮಲ್ಪೆ ಮೀನುಗಾರಿಕೆ ಬಂದರಿನಲ್ಲಿ ಯಾಂತ್ರಿಕ ಮೀನುಗಾರಿಕೆ ವಾರದ ಹಿಂದೆ ಆರಂಭಗೊಂಡಿದ್ದರೂ ಇದುವರೆಗೆ ಶೇ. 10ರಷ್ಟು ಬೋಟುಗಳು ಮಾತ್ರ ಮೀನುಗಾರಿಕೆಗೆ ತೆರಳಿವೆ.

ಬೋಟ್‌ ತೆರಳಲು ಇಲಾಖೆಯ ಪಾಸ್‌ ವ್ಯವಸ್ಥೆ ಮತ್ತು ಕಾರ್ಮಿಕರ ಕೊರತೆಯಿಂದಾಗಿ ಯಾಂತ್ರೀಕೃತ ದೋಣಿಗಳು ನಿರೀಕ್ಷಿತ ಪ್ರಮಾಣದಲ್ಲಿ ಕಡಲಿಗೆ ಇಳಿದಿಲ್ಲ. ಇನ್ನು ಕೆಲವರು ಬೋಟುಗಳನ್ನು ತೆರವುಗೊಳಿಸಲು ಸಾಧ್ಯವಾಗದ ಹಿನ್ನೆಲೆ ಮತ್ತು ಮೇ 31ಕ್ಕೆ ಮೀನುಗಾರಿಕೆ ಋತು ಅಂತ್ಯಗೊಳ್ಳುವ ಕಾರಣದಿಂದಲೂ ಮೀನುಗಾರಿಕೆಗೆ ತೆರಳಲು ಮನಸ್ಸು ಮಾಡಿಲ್ಲ ಎನ್ನಲಾಗಿದೆ.

ಮಲ್ಪೆ ಬಂದರಿನಲ್ಲಿರುವ 2000 ದೋಣಿಗಳಲ್ಲಿ ಕೇವಲ 250ರಿಂದ 300ರಷ್ಟು ಬೋಟುಗಳು ತೆರಳಿದ್ದು ಲಾಕ್‌ಡೌನ್‌ ನಿಯಮಾನುಸಾರ ಮೀನುಗಾರಿಕೆ ಚಟುವಟಿಕೆಗಳು ನಡೆಯುತ್ತಿದೆ. ಮೀನು ಗಾರ ಸಂಘದ ಜತೆಯಲ್ಲಿ ಕರಾವಳಿ ಪೊಲೀಸರು, ಮೀನುಗಾರಿಕೆ ಇಲಾಖಾ ಅಧಿಕಾರಿಗಳು ಜನಸಂದಣಿ ಆಗದಂತೆ ನೋಡಿಕೊಳ್ಳುತ್ತಿದ್ದಾರೆ.

ಮಂಜುಗಡ್ಡೆ ಕೊರತೆ
ಬಂದರಿನಲ್ಲಿ ಯಾಂತ್ರಿಕ ದೋಣಿಗಳಿಗೆ ಬೇಕಾಗುವಷ್ಟು ಮಂಜುಗಡ್ಡೆ ಸಿಗುತ್ತಿಲ್ಲ.ಕೆಲವು ಮಂಜುಗಡ್ಡೆ ಸ್ಥಾವರಗಳು ಮಾತ್ರ ಕಾರ್ಯನಿರ್ವಹಿಸುತ್ತಿರುವುದರಿಂದ ಕೊರತೆ ಉಂಟಾಗಿದೆ. ಲಾಕ್‌ಡೌನ್‌ ನಂತರ ದೋಣಿಗಳು ಮೀನುಗಾರಿಕೆಗೆ ತೆರಳದಿದ್ದರಿಂದ ಮತ್ತು ಕಾರ್ಮಿಕರ ಕೊರತೆಯಿಂದ ಬಹುತೇಕ ಸ್ಥಾವರಗಳು ಸ್ಥಗಿತಗೊಂಡಿವೆ.
ಬೆಳಗ್ಗೆ 5ರಿಂದ ಸಂಜೆ 5ರವರೆಗೆ ಇಲ್ಲಿ ಮೀನುಗಾರಿಕೆ ಚಟುವಟಿಕೆಗೆ ಅವಕಾಶ ನೀಡಲಾಗಿದ್ದು ಬೋಟು ಮಾಲಕರಿಗೆ, ಉಡುಪಿ ಜಿಲ್ಲೆಯೊಳಗಿನ ನಿಗದಿತ ಮಹಿಳಾ ಹಸಿಮೀನು ಮಾರಾಟಗಾರರಿಗೆ, ಒಣಮೀನು ಮಾರಾಟ ಮಹಿಳೆಯರಿಗೆ, ವ್ಯಾಪಾರಸ್ಥರಿಗೆ, ಫಿಶ್‌ಮೀಲ್‌, ಫೀÅಜಿಂಗ್‌ ಪ್ಲಾಂಟ್‌, ಮೀನು ಇಳಿಸುವವರು ಸೇರಿದಂತೆ ಕೆಲವೇ ವರ್ಗಕ್ಕೆ ಮಾತ್ರ ಪಾಸ್‌ಗಳನ್ನು ನೀಡಲಾಗಿದೆ.

ಎಲ್ಲರಿಗೂ ಪಾಸ್‌ ಅಸಾಧ್ಯ
ಸಾಮಾಜಿಕ ಅಂತರ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಮೀನುಗಾರ ಸಂಘ ಪಾಸ್‌ ವ್ಯವಸ್ಥೆ ಮಾಡಿದೆ. ಎಲ್ಲರಿಗೂ ಪಾಸ್‌ ಕೊಡಲು ಸಾಧ್ಯವಾಗುತ್ತಿಲ್ಲ. ಈ ನಡುವೆ ಪಾಸ್‌ ದುರುಪಯೋಗ, ನಿಯಮವನ್ನು ಉಲ್ಲಂಘನೆ ಮಾಡುವುದು ಕಂಡು ಬಂದಲ್ಲಿ ತತ್‌ಕ್ಷಣ ಮೀನುಗಾರಿಕೆ ಸ್ಥಗಿತಗೊಳಿಸುವ ನಿರ್ಧಾರವನ್ನು ಕೈಗೊಳ್ಳಲಾಗುವುದು.
– ಕೃಷ್ಣ ಎಸ್‌.ಸುವರ್ಣ, ಅಧ್ಯಕ್ಷರು, ಮಲ್ಪೆ ಮೀನುಗಾರ ಸಂಘ

ಜೂನ್‌15ರವರೆಗೆ ಅವಕಾಶಕ್ಕಾಗಿ ಬೇಡಿಕೆ
ಈ ಋತುವಿನಲ್ಲಿ 5 ತಿಂಗಳು ಮಾತ್ರ ಮೀನುಗಾರಿಕೆ ನಡೆದಿತ್ತು. ಜೂನ್‌ 30ರ ವರೆಗೆ ಹೆಚ್ಚುವರಿ ಅವಧಿ ಮೀನುಗಾರಿಕೆ ಅವಕಾಶ ನೀಡಬೇಕೆಂದು ಈಗಾಗಲೇ ಸರಕಾರಕ್ಕೆ ಒತ್ತಡವನ್ನು ತಂದಿದೇªವೆ. ಕನಿಷ್ಠ ಜೂ. 15ರವರೆಗಾದರೂ ಸರಕಾರ ನಮಗೆ ಅವಕಾಶ ನೀಡಬೇಕು.
-ಸುಭಾಸ್‌ ಮೆಂಡನ್‌,
ಮೀನುಗಾರ ಸಂಘದ ಕಾರ್ಯದರ್ಶಿ

ಟಾಪ್ ನ್ಯೂಸ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.