Accident: ಚಲಿಸುತ್ತಿದ್ದ ಟ್ರಾಕ್ಟರ್‌ಗೆ ಹಿಂಬದಿಯಿಂದ ಕಾರು ಡಿಕ್ಕಿ- ಚಾಲಕ ಗಂಭೀರ


Team Udayavani, Dec 21, 2023, 5:38 PM IST

accident 800

ಮೂಡಿಗೆರೆ: ಚಲಿಸುತ್ತಿದ್ದ ಟ್ರಾಕ್ಟರ್ ಒಂದಕ್ಕೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದು ಕಾರು ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಮೂಡಿಗೆರೆ ಸಮೀಪದ ಮುತ್ತಿಗೆಪುರ ಎಂಬಲ್ಲಿ ಈ ದುರ್ಘಟನೆ ನಡೆದಿದೆ. ಮಾರುತಿ 800 ಕಾರೊಂದು ಟ್ರಾಕ್ಟರ್ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರು ಚಾಲನೆ ಮಾಡುತ್ತಿದ್ದ ಚಾಲಕನ ಸ್ಥಿತಿ ಗಂಭೀರವಾಗಿದೆ.

ಕಾರು ಚಾಲಕನನ್ನು ಕೀರ್ತಿ ಎಂದು ಗುರುತಿಸಿಲಾಗಿದೆ. ಕೀರ್ತಿ ಬೇಲೂರು ತಾಲ್ಲೂಕು ಚೀಕನಹಳ್ಳಿ ಮೂಲದವರು ಎಂದು ತಿಳಿದುಬಂದಿದೆ. ಅಪಘಾತದ ರಭಸಕ್ಕೆ ಚಾಲಕ ಕಾರೊಳಗೆ ಸಿಲುಕಿಕೊಂಡು ಹೊರತೆಗೆಯಲು ಸ್ಥಳೀಯರು ಮತ್ತು ಸ್ಥಳೀಯರು ಹರಸಾಹಸಪಟ್ಟ್ರರು.

ಗಾಯಾಳುವನ್ನು ಮೂಡಿಗೆರೆ ಎಂ.ಜಿ. ಎಂ. ಆಸ್ಪತ್ರೆಗೆ ರವಾನಿಸಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಕರೆದೊಯ್ಯಲಾಗಿದೆ.

KA-34 M. 1708 ನಂಬರಿನ ಮಾರುತಿ 800 ಕಾರು ಟ್ರಾಕ್ಟರ್ ಒಂದಕ್ಕೆ ಡಿಕ್ಕಿ ಹೊಡೆದಿದೆ. ಮುತ್ತಿಗೆಪುರ ಪ್ರೌಢಶಾಲೆ ಬಳಿ ಹೆದ್ದಾರಿಯಲ್ಲಿ ಈ ಘಟನೆ ಸಂಭವಿಸಿದೆ. ಯುವಕನ ಮುಖ, ಕುತ್ತಿಗೆ, ಕೈ ಕಾಲು ಭಾಗಕ್ಕೆ ಪೆಟ್ಟಾಗಿದ್ದು, ತೀವ್ರ ರಕ್ತಸ್ರಾವವಾಗಿದೆ.

ಮೂಡಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Sargur; ಹಾಡಹಗಲೇ ಸಾಕು ಪ್ರಾಣಿಗಳ ಬೇಟೆಗೆ ಮುಂದಾದ ಹುಲಿ

ಟಾಪ್ ನ್ಯೂಸ್

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

badminton

Uber Cup ಬ್ಯಾಡ್ಮಿಂಟನ್‌: ಕೆನಡಾವನ್ನು ಮಣಿಸಿದ ಭಾರತ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.