Pakistani: ಪಾಕ್ ಕಲಾವಿದರಿಗೆ ನಟನೆಗೆ ಅವಕಾಶ
Team Udayavani, Oct 21, 2023, 10:48 PM IST
ಹೊಸದಿಲ್ಲಿ: 2016ರಲ್ಲಿ ಉರಿ ದಾಳಿಯ ನಂತರ ನಟರು, ನಟಿಯರು, ಗಾಯಕರು, ಸಂಗೀತಗಾರರು ಸೇರಿದಂತೆ ಪಾಕಿಸ್ತಾನಿ ಕಲಾವಿದರನ್ನು ಭಾರತದಲ್ಲಿ ನಿಷೇಧಿಸಲಾಗಿತ್ತು. ಇದೀಗ ಈ ನಿಷೇಧವನ್ನು ತೆರವುಗೊಳಿಸಿರುವ ಬಾಂಬೆ ಹೈಕೋರ್ಟ್, ಪಾಕಿಸ್ತಾನಿ ಕಲಾವಿದರಾದ ಮಹಿರಾ ಖಾನ್, ಫಹಾದ್ ಖಾನ್ ಸೇರಿದಂತೆ ಕೆಲವರನ್ನು ಭಾರತೀಯ ಸಿನೆಮಾಗಳು, ವೆಬ್ ಸೀರೀಸ್ಗಳಲ್ಲಿ ನಟಿಸಲು ಅವಕಾಶ ನೀಡಿದೆ.
ಕಳೆದ ಮಂಗಳ ವಾರ, ಸಿನಿ ಕ್ಷೇತ್ರದವರೊಬ್ಬರು ಭಾರತದಲ್ಲಿ ಪಾಕಿಸ್ತಾನಿ ಕಲಾವಿದರನ್ನು ನಿಷೇಧಿಸಬೇಕು ಎಂದು ಕೋರಿ ಬಾಂಬೆ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಇದೇ ವೇಳೆ ಪಾಕಿಸ್ತಾನಿ ಕಲಾವಿದರು ಇಲ್ಲಿ ಕೆಲಸ ಮಾಡಲು ಅವಕಾಶ ನೀಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್