Thalaivar 170: ಗುರುವಿನೊಂದಿಗೆ ನಟಿಸುತ್ತಿದ್ದೇನೆ: ರಜನಿ
Team Udayavani, Oct 26, 2023, 12:06 AM IST
ಚೆನ್ನೈ: ತಮಿಳು ಸೂಪರ್ಸ್ಟಾರ್ ರಜನಿಕಾಂತ್ರ ಸಿನಿಮಾ “ತಲೈವರ್ 170” ಶೂಟಿಂಗ್ ಆರಂಭಗೊಂಡಿದೆ.
ತಲೈವಾ ಜತೆಗೆ ಬಾಲಿವುಡ್ ಲೆಜೆಂಡರಿ ಸ್ಟಾರ್ ಅಮಿತಾಬ್ ಬಚ್ಚನ್ ನಟಿಸುತ್ತಿದ್ದಾರೆ. ಇಬ್ಬರು ಜತೆಗಿರುವ ಫೋಟೋ ಅನ್ನು ಟ್ವಿಟರ್(ಎಕ್ಸ್)ನಲ್ಲಿ ಬುಧವಾರ ಹಂಚಿಕೊಂಡಿರುವ ರಜನೀಕಾಂತ್, “ಟಿ.ಜೆ.ಜ್ಞಾನವೇಲ್ ನಿರ್ದೇಶನದಲ್ಲಿ ನಿರ್ಮಾಣಗೊಳ್ಳುತ್ತಿರುವ “ತಲೈವರ್ 170′ ಸಿನಿಮಾದಲ್ಲಿ ನನ್ನ ಗುರು, ವಿದ್ಯಮಾನ್ ಶ್ರೀ ಅಮಿತಾಬ್ ಬಚ್ಚನ್ ಅವರೊಂದಿಗೆ 33 ವರ್ಷಗಳ ನಂತರ ಪುನಃ ಒಟ್ಟಾಗಿ ಕೆಲಸ ಮಾಡುತ್ತಿದ್ದೇನೆ’ ಎಂದು ಬರೆದುಕೊಂಡಿದ್ದಾರೆ. 1991ರಲ್ಲಿ ಬಿಡುಗಡೆಯಾದ ಹಿಂದಿ ಸಿನಿಮಾ “ಹಮ್’ನಲ್ಲಿ ಇಬ್ಬರು ಜತೆಯಾಗಿ ನಟಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
ʼರಾಮಾಯಣʼ ಸೆಟ್ನಿಂದ ʼರಾಮ – ಸೀತೆʼಯಾದ ರಣ್ಬೀರ್- ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?