ತೆರಿಗೆ ಪಾವತಿ ಮಾಹಿತಿ ಸಂಗ್ರಹಕ್ಕೆ ಕ್ರಮ
Team Udayavani, Mar 15, 2021, 7:05 AM IST
ಹೊಸದಿಲ್ಲಿ: ಬ್ಯಾಂಕ್ಗಳು, ಸ್ಟಾಕ್ ಎಕ್ಸ್ಚೇಂಜ್ಗಳು, ಕಂಪೆನಿಗಳು ಬೃಹತ್ ಪ್ರಮಾಣದ ಹಣ ಹೂಡಿಕೆ ವಹಿವಾಟುಗಳ ಮಾಹಿತಿಯನ್ನು ತೆರಿಗೆ ಇಲಾಖೆಯ ನಿಯೋಜಿತ ಅಧಿಕಾರಿ ಕೇಳಿದ ಸಂದರ್ಭಗಳಲ್ಲೆಲ್ಲ ಒದಗಿಸಬೇಕು ಎಂಬ ಹೊಸ ನಿಯಮ ಜಾರಿಗೆ ಬಂದಿದೆ.
ತೆರಿಗೆ ಪಾವತಿದಾರರ ದತ್ತಾಂಶ ಸಂಗ್ರಹವನ್ನು ಚುರುಕುಗೊಳಿಸುವುದಕ್ಕಾಗಿ ಈ ನಿಯಮ ಅನುಷ್ಠಾನಗೊಳಿಸಲಾಗಿದೆ. ಈ ಹಿಂದೆ ಈ ಸಂಸ್ಥೆಗಳು ತಮ್ಮ ಗ್ರಾಹಕರ ವ್ಯವಹಾರ ಮಾಹಿತಿಗಳನ್ನು ಮಾ. 31 ಅಥವಾ ಅದಕ್ಕೆ ಮುನ್ನ ನೀಡಿದರೆ ಸಾಕಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು