ನಟ ದಿಲೀಪ್ ಅವರ ಎಲ್ಲ ಫೋನ್ಗಳನ್ನು ಕೋರ್ಟ್ಗೆ ಸಲ್ಲಿಸಲು ಆದೇಶ
Team Udayavani, Jan 29, 2022, 10:30 PM IST
ತಿರುವನಂತಪುರಂ: ನಟಿಯ ಅಪಹರಣ ಮತ್ತು ದೌರ್ಜನ್ಯ, ತನಿಖಾಧಿಕಾರಿಗಳಿಗೆ ಬೆದರಿಕೆ ಪ್ರಕರಣದ ಆರೋಪಿ ನಟ ದಿಲೀಪ್ ಅವರ ಎಲ್ಲ ಫೋನುಗಳನ್ನು ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ಸಲ್ಲಿಸುವಂತೆ ಕೇರಳ ಹೈ ಕೋರ್ಟ್ ಆದೇಶಿಸಿದೆ.
ದಿಲೀಪ್ ಅವರ ಎಲ್ಲ ಆರು ಫೋನುಗಳನ್ನು ಸೋಮವಾರದೊಳಗೆ ಸಲ್ಲಿಸುವಂತೆ ನ್ಯಾಯಮೂರ್ತಿ ಪಿ.ಗೋಪಿನಾಥ್ ಅವರನ್ನೊಳಗೊಂಡ ನ್ಯಾಯಪೀಠ ಆದೇಶಿಸಿದೆ.
ಇದನ್ನೂ ಓದಿ:ತುಮಕೂರು:ಕುರಿ ಮೇಯಿಸಲು ಹೋದ ಒಂದೇ ಕುಟುಂಬದ ಮೂವರು ಮಕ್ಕಳು ಕೆರೆಯ ಗುಂಡಿಗೆ ಬಿದ್ದು ಸಾವು
ಫೋನುಗಳು ಮುಂಬೈನಲ್ಲಿರುವುದರಿಂದ, ಅದನ್ನು ತಂದು ಒಪ್ಪಿಸಲು ಮಂಗಳವಾರದೊಳಗೆ ಅವಕಾಶ ಕೊಡಬೇಕೆಂದು ದಿಲೀಪ್ ಪರ ವಕೀಲರು ಮನವಿ ಮಾಡಿದ್ದರು. ಆದರೆ ಸೋಮವಾರದೊಳಗೆ ಫೋನ್ ಸಲ್ಲಿಸಬೇಕೆಂದು ನ್ಯಾಯಪೀಠ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
MUST WATCH
ಹೊಸ ಸೇರ್ಪಡೆ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ