ನಾಗರಹೊಳೆಯಲ್ಲಿ ನಟ ದರ್ಶನ್ ವೈಲ್ಡ್‌ಲೈಫ್ ಫೋಟೋಗ್ರಫಿ
Team Udayavani, Jan 13, 2021, 3:21 PM IST
ತಮ್ಮ ಬಿಡುವಿನ ವೇಳೆ ವೈಲ್ಡ್ ಲೈಫ್ ಫೋಟೋಗ್ರಫಿ ಹವ್ಯಾಸ ಇಟ್ಟುಕೊಂಡಿರುವ ನಟ ದರ್ಶನ್, ಈ ಬಾರಿ ವೈಲ್ಡ್‌ಲೈಫ್
ಫೋಟೋಗ್ರಫಿಗಾಗಿ ನಾಗರಹೊಳೆ ಅಭಯಾರಣ್ಯದ ಕಡೆ ಮುಖ ಮಾಡಿದ್ದಾರೆ. ಕೆಲದಿನಗಳ ಮಟ್ಟಿಗೆ ನಾಗರಹೊಳೆಯಲ್ಲಿ ಬೀಡುಬಿಟ್ಟಿರುವ ದರ್ಶನ್, ವನ್ಯ ಜೀವಿಗಳನ್ನು ತಮ್ಮ ಕ್ಯಾಮರಾದಲ್ಲಿ ಸೆರೆಹಿಡಿಯುತ್ತಿದ್ದಾರೆ.
ಸದ್ಯ ದರ್ಶನ್ ನಾಗರಹೊಳೆ ಅರಣ್ಯದಲ್ಲಿ ಹುಲಿಯ ಫೋಟೋವನ್ನು ಸೆರೆಹಿಡಿಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇನ್ನು ದರ್ಶನ್, ನಾಗರಹೊಳೆಗೆ ಎಂಟ್ರಿ ಕೊಡುತ್ತಿದ್ದ ವಿಷಯ ತಿಳಿಯುತ್ತಿದ್ದಂತೆ, ಅಭಿಮಾನಿಗಳ ದಂಡೇ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಮುಗಿಬಿದ್ದಿದ್ದು, ಈ ವೇಳೆ ಅಭಿಮಾನಿಗಳನ್ನು ಸಮಾಧಾನ ಪಡಿಸಿ, ಕಾಡಿನತ್ತ ಹೆಜ್ಜೆ ಹಾಕಿದ್ದಾರೆ.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444