ಆಸ್ಕರ್ ಸಿನಿಮಾ ಸಮಿತಿಗೆ ತಮಿಳು ನಟ ಸೂರ್ಯ, ಬಾಲಿವುಡ್ ನಟಿ ಕಾಜೋಲ್
Team Udayavani, Jun 29, 2022, 8:52 PM IST
ಮುಂಬೈ: ಆಸ್ಕರ್ ಸಿನಿಮಾ ಸಮಿತಿಗೆ ಬಾಲಿವುಡ್ ನಟಿ ಕಾಜೋಲ್, ತಮಿಳು ನಟ ಸೂರ್ಯ, ನಿರ್ದೇಶಕಿ ರೀಮಾ ಕಾಗ್ತಿ ಸದಸ್ಯರಾಗಿದ್ದಾರೆ.
ಅವರಲ್ಲದೆ, ನಿರ್ಮಾಪಕರಾಗಿರುವ ಸುಶ್ಮಿತ್ ಘೋಷ್ ರಿಂಟು ಥಾಮಸ್, ಪಾನ್ ನಳಿನ್ ಕೂಡ ಸೇರಿದ್ದಾರೆ. ಅವರೆಲ್ಲರೂ 397 ಹೊಸ ಸದಸ್ಯರ ಪಟ್ಟಿಯಲ್ಲಿ ಇದ್ದಾರೆ ಎಂದು ಮೋಷನ್ ಪಿಕ್ಚರ್ ಆರ್ಟ್ಸ್ ಆ್ಯಂಡ್ ಸೈನ್ಸಸ್ ಅಕಾಡೆಮಿ ಪ್ರಕಟಿಸಿದೆ. ಪ್ರಸಕ್ತ ಸಾಲಿನ ಸದಸ್ಯರ ಪೈಕಿ ಶೇ.44 ಮಹಿಶೆಯರು ಇದ್ದಾರೆ.
ಪತ್ನಿ ಕಾಜೋಲ್ಗೆ ಬಂದ ಈ ಆಹ್ವಾನದಿಂದ ಬಾಲಿವುಡ್ ನಟ ಅಜಯ್ ದೇವಗನ್ ಸಂತೋಷಗೊಂಡಿದ್ದಾರೆ. ಈ ಸಮಿತಿಯಲ್ಲಿ ಅಮಿತಾಭ್ ಬಚ್ಚನ್, ಶಾರುಖ್ ಖಾನ್, ಅಮೀರ್ ಖಾನ್, ಸಲ್ಮಾನ್ ಖಾನ್, ಎ.ಆರ್.ರೆಹ್ಮಾನ್, ಮಾಧುರಿ ದೀಕ್ಷಿತ್ರಂತಹ ದಿಗ್ಗಜರು ಸ್ಥಾನ ಪಡೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ʼಖಲ್ನಾಯಕ್ʼ ಸಿನಿಮಾದ ಪ್ರಧಾನ ಪಾತ್ರದ ರೇಸ್ನಲ್ಲಿ ಬಿಟೌನ್ ಸ್ಟಾರ್ಸ್ ಜೊತೆ ಯಶ್, ಅಲ್ಲು?
Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್ ಆದ ಮುನ್ನಿ
Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್
Salman Khan: ನಟ ಸಲ್ಮಾನ್ ಖಾನ್ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ
ಪೊಲೀಸ್ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್ ಸ್ಟರ್ ಆದದ್ದೇಗೆ?
MUST WATCH
ಹೊಸ ಸೇರ್ಪಡೆ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ