Adani: ಗೌತಮ್‌ ಅದಾನಿ ಆಸ್ತಿ ಮೌಲ್ಯ 12 ಶತಕೋಟಿ ಡಾಲರ್‌ ಏರಿಕೆ


Team Udayavani, Dec 7, 2023, 12:10 AM IST

goutham adani

ಹೊಸದಿಲ್ಲಿ: ಖ್ಯಾತ ಉದ್ಯಮಿ ಗೌತಮ್‌ ಅದಾನಿ ಅವರ ನಿವ್ವಳ ಆಸ್ತಿ ಮೌಲ್ಯವು ಒಂದೇ ದಿನ ದಲ್ಲಿ 12 ಶತಕೋಟಿ ಡಾಲರ್‌ಗಳಷ್ಟು ಏರಿಕೆ ಯಾಗಿದೆ. ಈ ಮೂಲಕ ಅದಾನಿ ವಿಶ್ವದ ಅತ್ಯಂತ ಶ್ರೀಮಂತರ ಪಟ್ಟಿಯಲ್ಲಿ 7 ಸ್ಥಾನಗಳ ಜಿಗಿತದೊಂದಿಗೆ 15ನೇ ಸ್ಥಾನಕ್ಕೆ ತಲುಪಿ ದ್ದಾರೆ. ಷೇರು ಮಾರುಕಟ್ಟೆ ಯಲ್ಲಿ ಸತತ ಮೂರನೇ ಅವಧಿಯಲ್ಲೂ ಅದಾನಿ ಸಮೂಹ ಸಂಸ್ಥೆಗಳ ಷೇರು ಗಣನೀಯ ವಾಗಿ ಏರಿಕೆ ಕಂಡಿದೆ. ಈ ಹಿನ್ನೆಲೆಯಲ್ಲಿ ಬುಧವಾರ ಅವರ ನಿವ್ವಳ ಆಸ್ತಿ ಮೌಲ್ಯ 82.5 ಶತಕೋಟಿ ಡಾಲರ್‌ಗಳಿಗೆ ತಲುಪಿದೆ. ಇದರೊಂದಿಗೆ ಭಾರತದ ಅತ್ಯಂತ ಶ್ರೀಮಂತ ರಾಗಿರುವ ಮುಕೇಶ್‌ ಅಂಬಾನಿ ಅವರಿಗಿಂತ ಕೇವಲ 2 ಸ್ಥಾನ ಗಳಷ್ಟೇ ಅದಾನಿ ಹಿಂದುಳಿದಿದ್ದಾರೆ ಎಂದು ಬ್ಲೂಮ್‌ಬರ್ಗ್‌ ಬಿಲಿಯ ನೇರ್‌ ಇಂಡೆಕ್ಸ್‌ನಲ್ಲಿ ವರದಿಯಾಗಿದೆ.

ಇನ್ನೊಂದೆರೆಡು ವಹಿವಾಟು ಗಳಲ್ಲಿ ಅದಾನಿ ಸಮೂಹ ಸಂಸ್ಥೆಗಳ ಷೇರು ಇದೇ ರೀತಿಯಲ್ಲಿ ಏರಿಕೆ ದಾಖಲಿಸಿದರೆ ರಿಲಯನ್ಸ್‌ ಇಂಡ ಸ್ಟ್ರೀಸ್‌ ಮುಖ್ಯಸ್ಥ ಮುಕೇಶ್‌ ಅಂಬಾನಿ ಅವರ 91.4 ಶತಕೋಟಿ ಡಾಲರ್‌ ಆಸ್ತಿಯ ಮೌಲ್ಯವನ್ನು ಅದಾನಿ ಮೀರಿ ಸಲಿದ್ದಾರೆ. ಅದಾನಿ ಗ್ರೂಪ್ಸ್‌ ಕುರಿತಂತೆ ಹಿಂಡನ್‌ಬರ್ಗ್‌ ಮಾಡಿರುವ ಆರೋಪಗಳು, ಅದಾನಿ ಪೋರ್ಟ್ಸ್ ಜತೆಗಿನ ಅಮೆರಿಕದ ಒಪ್ಪಂದಗಳ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಅಮೆರಿಕ ಮಂಗಳವಾರ ಹೇಳಿತ್ತು. ಅದರ ಪರಿಣಾಮ ಅವರ ಷೇರು ಮೌಲ್ಯದಲ್ಲಾದ ಏರಿಕೆ ಎಂದು ವಿಶ್ಲೇಷಿಸಲಾಗಿದೆ.

 

ಟಾಪ್ ನ್ಯೂಸ್

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

1-eeqwew

Ban; ಎಂಡಿಎಚ್‌, ಎವರೆಸ್ಟ್‌ ಮಸಾಲೆಗಳ ಮೇಲೆ ಅಮೆರಿಕ ಕೂಡ ನಿಷೇಧ?

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.