Congress: ಅಧೀರ್‌ ಅಮಾನತು ರದ್ದು

Team Udayavani, Aug 30, 2023, 11:49 PM IST

adhir ranjan

ಹೊಸದಿಲ್ಲಿ: ಕಾಂಗ್ರೆಸ್‌ ಸಂಸದ ಅಧೀರ್‌ ರಂಜನ್‌ ಚೌಧರಿ ಅವರ ಲೋಕಸಭೆ ಅಮಾನತನ್ನು ಬುಧವಾರ ರದ್ದುಗೊಳಿಸಲಾಗಿದೆ. ಸಂಸತ್ತಿನ ವಿಶೇಷಾಧಿಕಾರ ಸಮಿತಿಯ ಮುಂದೆ ಚೌಧರಿ ಅವರು ಹಾಜರಾದ ಬಳಿಕ ಅಮಾನತು ರದ್ದುಗೊಳಿಸುವ ಶಿಫಾರಸನ್ನು ಸಮಿತಿ ಅಂಗೀಕರಿಸಿದೆ. ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಮಣಿಪುರ ಹಿಂಸಾಚಾರಕ್ಕೆ ಸಂಬಂಧಿ ಸಿದಂತೆ ಕೇಂದ್ರ ಸರಕಾರದ ವಿರುದ್ಧ ನಡೆಯುತ್ತಿದ್ದ ಅವಿಶ್ವಾಸ ಗೊತ್ತುವಳಿಯಲ್ಲಿ ಪ್ರಧಾನಿ ಮೋದಿ ಅವರನ್ನು ಧೃತರಾಷ್ಟ್ರ ಹಾಗೂ ದೇಶಭ್ರಷ್ಟ ನೀರವ್‌ ಮೋದಿಗೆ ಚೌಧರಿ ಹೋಲಿಕೆ ಮಾಡಿದ್ದರು.

ಈ ಹಿನ್ನೆಲೆಯಲ್ಲಿ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ಅವರು ಚೌಧರಿ ಅಮಾನತಿಗೆ ಪ್ರಸ್ತಾವನೆ ಮಂಡಿಸಿ, ವಿಶೇಷಾಧಿಕಾರ ಸಮಿತಿಗೆ ಉಲ್ಲೇಖೀಸಿದ್ದರು. ಅದರಂತೆ ಸಮಿತಿ ವರದಿ ಬಿಡುಗಡೆಗೊಳ್ಳುವವರೆಗೂ ಅವರನ್ನು ಅಮಾನತುಗೊಳಿಸಲಾಗಿತ್ತು. ಈ ಸಂಬಂಧ ಸಮಿತಿ ಮುಂದೆ ಹಾಜರಾಗಿದ್ದ ಚೌಧರಿ, ತನ್ನ ಮಾತಿನ ಉದ್ದೇಶ ಯಾರನ್ನೂ ನೋಯಿ ಸುವುದಾಗಿರಲಿಲ್ಲ ಎಂದಿದ್ದು, ತಮ್ಮ ಹೇಳಿಕೆ ಬಗ್ಗೆಯೂ ಪಶ್ಚಾತ್ತಾಪಪಟ್ಟಿರುವ ಹಿನ್ನೆಲೆಯಲ್ಲಿ ಸಮಿತಿಯು ಚೌಧರಿ ಅವರ ಅಮಾನತನ್ನು ರದ್ದುಗೊಳಿಸಿದೆ.

ಟಾಪ್ ನ್ಯೂಸ್

ರಾಜ್ಯವನ್ನು ಡ್ರಗ್ಸ್‌ ಮುಕ್ತ ಮಾಡಲು ಹೊರಟಿದ್ದೇವೆ: ಡಾ| ಪರಮೇಶ್ವರ್‌

ರಾಜ್ಯವನ್ನು ಡ್ರಗ್ಸ್‌ ಮುಕ್ತ ಮಾಡಲು ಹೊರಟಿದ್ದೇವೆ: ಡಾ| ಪರಮೇಶ್ವರ್‌

1-medha-Patkar

V K Saxena ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆ ಕೇಸ್: ಮೇಧಾ ಪಾಟ್ಕರ್ ದೋಷಿ

Prajwal Revanna

MEA action; ಪ್ರಜ್ವಲ್ ಗೆ ಶೋಕಾಸ್ ನೋಟಿಸ್ ಕಳುಹಿಸಿದ ವಿದೇಶಾಂಗ ಸಚಿವಾಲಯ

arrested

Koppa; ಪಾಕಿಸ್ಥಾನ ಪರ ಪೋಸ್ಟ್‌ ಹಾಕಿದ್ದ ಯುವಕನಿಗೆ ನ್ಯಾಯಾಂಗ ಬಂಧನ

1-adasdsd

Papua New Guinea; ಭಾರೀ ಭೂಕುಸಿತದಿಂದ 100 ಕ್ಕೂ ಹೆಚ್ಚು ಜನರು ಸಾವು: ವರದಿ

Watch Video:‌ ಕೇದಾರದಲ್ಲಿ ಲ್ಯಾಂಡ್‌ ಆಗುತ್ತಿದ್ದ ವೇಳೆ ನೆಲಕ್ಕಪ್ಪಳಿಸಿದ ಹೆಲಿಕ್ಯಾಪ್ಟರ್…

Watch Video:‌ ಕೇದಾರದಲ್ಲಿ ಲ್ಯಾಂಡ್‌ ಆಗುತ್ತಿದ್ದ ವೇಳೆ ನೆಲಕ್ಕಪ್ಪಳಿಸಿದ ಹೆಲಿಕ್ಯಾಪ್ಟರ್…

ಸ್ಟಾರ್ ವಾರ್, ಫ್ಯಾನ್ಸ್ ವಾರ್ ಮಾಮೂಲಿ… ಆದ್ರೆ ಕನ್ನಡ ಚಿತ್ರರಂಗ ಎಡವುತ್ತಿರುವುದೆಲ್ಲಿ?

ಸ್ಟಾರ್ ವಾರ್, ಫ್ಯಾನ್ಸ್ ವಾರ್ ಮಾಮೂಲಿ… ಆದ್ರೆ ಕನ್ನಡ ಚಿತ್ರರಂಗ ಎಡವುತ್ತಿರುವುದೆಲ್ಲಿ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-medha-Patkar

V K Saxena ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆ ಕೇಸ್: ಮೇಧಾ ಪಾಟ್ಕರ್ ದೋಷಿ

Prajwal Revanna

MEA action; ಪ್ರಜ್ವಲ್ ಗೆ ಶೋಕಾಸ್ ನೋಟಿಸ್ ಕಳುಹಿಸಿದ ವಿದೇಶಾಂಗ ಸಚಿವಾಲಯ

Anwarul Azim Anwar; ಹನಿ ಟ್ರ್ಯಾಪ್ ಮಾಡಿ ಬಾಂಗ್ಲಾ ಸಂಸದನ ಹತ್ಯೆ; ಢಾಕಾದಲ್ಲಿ ಮಹಿಳೆ ಬಂಧನ

Anwarul Azim Anwar; ಹನಿ ಟ್ರ್ಯಾಪ್ ಮಾಡಿ ಬಾಂಗ್ಲಾ ಸಂಸದನ ಹತ್ಯೆ; ಢಾಕಾದಲ್ಲಿ ಮಹಿಳೆ ಬಂಧನ

10km ದೂರದಲ್ಲಿರುವ ಪ್ರವಾಸಿತಾಣಕ್ಕೆ ಕರೆದೊಯ್ಯಲಿಲ್ಲವೆಂದು ಆತ್ಮಹತ್ಯೆಗೆ ಶರಣಾದ ಬಾಲಕಿ

10km ದೂರದಲ್ಲಿರುವ ಪ್ರವಾಸಿತಾಣಕ್ಕೆ ಕರೆದೊಯ್ಯಲಿಲ್ಲವೆಂದು ನೇಣಿಗೆ ಶರಣಾದ 10 ವರ್ಷದ ಬಾಲಕಿ

Form 17c:  ಚುನಾವಣ ಆಯೋಗಕ್ಕೆ ನಿರ್ದೇಶನ ನೀಡಲು ಸುಪ್ರೀಂ ನಕಾರ, ಆದೇಶದಲ್ಲೇನಿದೆ?

Form 17c:  ಚುನಾವಣ ಆಯೋಗಕ್ಕೆ ನಿರ್ದೇಶನ ನೀಡಲು ಸುಪ್ರೀಂ ನಕಾರ, ಆದೇಶದಲ್ಲೇನಿದೆ?

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

ರಾಜ್ಯವನ್ನು ಡ್ರಗ್ಸ್‌ ಮುಕ್ತ ಮಾಡಲು ಹೊರಟಿದ್ದೇವೆ: ಡಾ| ಪರಮೇಶ್ವರ್‌

ರಾಜ್ಯವನ್ನು ಡ್ರಗ್ಸ್‌ ಮುಕ್ತ ಮಾಡಲು ಹೊರಟಿದ್ದೇವೆ: ಡಾ| ಪರಮೇಶ್ವರ್‌

1-medha-Patkar

V K Saxena ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆ ಕೇಸ್: ಮೇಧಾ ಪಾಟ್ಕರ್ ದೋಷಿ

Prajwal Revanna

MEA action; ಪ್ರಜ್ವಲ್ ಗೆ ಶೋಕಾಸ್ ನೋಟಿಸ್ ಕಳುಹಿಸಿದ ವಿದೇಶಾಂಗ ಸಚಿವಾಲಯ

arrested

Koppa; ಪಾಕಿಸ್ಥಾನ ಪರ ಪೋಸ್ಟ್‌ ಹಾಕಿದ್ದ ಯುವಕನಿಗೆ ನ್ಯಾಯಾಂಗ ಬಂಧನ

ಗಂಗೊಳ್ಳಿ : ಅಳಿವೆ ಹೂಳೆತ್ತುವ ಗೋಳು-ಮೀನುಗಾರರಿಗೆ ಸಂಕಷ್ಟ

ಗಂಗೊಳ್ಳಿ : ಅಳಿವೆ ಹೂಳೆತ್ತುವ ಗೋಳು-ಮೀನುಗಾರರಿಗೆ ಸಂಕಷ್ಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.