Udayavni Special

ಲಾಕ್‌ಡೌನ್‌ ಬಳಿಕ ಆದಿತ್ಯ ಚಿತ್ರ

Team Udayavani, Jun 5, 2020, 4:21 AM IST

adi lock movie

ಕಣಜ ಎಂಟರ್‌ಪ್ರೈಸಸ್‌ ಲಾಂಛನದಡಿಯಲ್ಲಿ ನಿರ್ಮಾಣವಾಗಿರುವ, ಬಾಲು ಚಂದ್ರಶೇಖರ್‌ ನಿರ್ದೇಶನದಲ್ಲಿ ಆದಿತ್ಯ ನಾಯಕರಾಗಿ ನಟಿಸಿರುವ ಮುಂದುವರೆದ ಅಧ್ಯಾಯ ಚಿತ್ರ ಲಾಕ್‌ಡೌನ್‌ ಮುಗಿದ್ದು ಚಿತ್ರ ಬಿಡುಗಡೆಗೆ ಅನುಮತಿ  ಸಿಕ್ಕ ಕೂಡಲೆ ತೆರೆಗೆ ಬರಲಿದೆ. ಲಾಕ್‌ಡೌನ್‌ ಆರಂಭವಾಗುವ ಮುನ್ನವೇ ಸೆನ್ಸಾರ್‌ಗೆ ಅಪ್ಲೈ ಮಾಡಿದ್ದು, ಸೆನ್ಸಾರ್‌ ಮಂಡಳಿ ಕಾರ್ಯ ನಿರ್ವಹಿಸಲು ಆರಂಭಿಸಿದ ಕೂಡಲೇ ನಮ್ಮ ಚಿತ್ರವನ್ನು ವೀಕ್ಷಿಸುವ ಭರವಸೆಯಿದೆ ಎನ್ನುತ್ತಾರೆ  ನಿರ್ದೇಶಕರು.

ಈಗಾಗಲೇ ಸಿದ್ಧವಾಗಿರುವ ಚಿತ್ರವನ್ನು ಇತ್ತೀಚೆಗೆ ಮಂಜರಿ ಸ್ಟುಡಿಯೋದಲ್ಲಿ ನಾಯಕ ಆದಿತ್ಯ, ನಿರ್ದೇಶಕ ಬಾಲು ಚಂದ್ರಶೇಖರ್‌, ಹಿನ್ನೆಲೆ ಸಂಗೀತ ನೀಡಿರುವ ಅನೂಪ್‌ ಸೀಳಿನ್‌, ಸಂಗೀತ ನೀಡಿರುವ ಜಾನಿ – ನಿತಿನ್‌,  ಛಾಯಾಗ್ರಾಹಕ ದಿಲೀಪ್‌ ಚಕ್ರವರ್ತಿ, ಸಂಕಲನಕಾರ ಶ್ರೀಕಾಂತ್‌ ಮತ್ತು ಎಫೆಕ್ಟ್ ರಜನ್‌ ಅವರು ವೀಕ್ಷಿಸಿದ್ದಾರೆ. ಚಿತ್ರ ನೋಡಿ ಸಂತಸಪಟ್ಟಿರುವ ಚಿತ್ರತಂಡ, ಲಾಕ್‌ ಡೌನ್‌ ಮುಗಿದ್ದು ಯಾವಾಗ ನಮ್ಮ ಚಿತ್ರ ತೆರೆಗೆ ಬರುತ್ತದ್ದೊ ಎಂಬ  ಕಾತುರದಲಿದ್ದಾರೆ. ಈಗಾಗಲೇ ಬಿಡುಗಡೆ  ಯಾಗಿರುವ ಚಿತ್ರದ ಟೀಸರ್‌ ಹಾಗೂ ಟ್ರೇಲರ್‌ ನೋಡುಗರ ಮನ ಗೆದ್ದಿದೆ.

ಆದಿತ್ಯ, ಆಶಿಕ ಸೋಮಶೇಖರ್‌, ಜೈಜಗದೀಶ್‌, ಮುಖ್ಯಮಂತ್ರಿ ಚಂದ್ರು, ಅಜಯ್‌ ರಾಜ್‌, ವಿನಯ್‌ ಕೃಷ್ಣಸ್ವಾಮಿ,  ಸಂದೀಪ್‌ ಕುಮಾರ್‌, ಚಂದನ ಗೌಡ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ನಟ ಆದಿತ್ಯ ಈ ಚಿತ್ರದ ಮೇಲೆ ದೊಡ್ಡ ನಿರೀಕ್ಷೆ ಇಟ್ಟಿದ್ದಾರೆ. ಅದಕ್ಕೆ ಕಾರಣ ಹೊಸ ಬಗೆಯ ಕಥೆ. ಈ ಹಿಂದೆ ಆದಿತ್ಯ ಮಾಡದಂತಹ ಕಥೆ ಈ  ಸಿನಿಮಾದಲ್ಲಿದ್ದು, ಪ್ರೇಕ್ಷಕರಿಗೆ ಇಷ್ಟವಾಗುತ್ತದೆ ಎಂಬ ನಂಬಿಕೆ ಆದಿತ್ಯ ಅವರಿಗಿದೆ. ಈ ಹಿಂದೆ ಚಿತ್ರದ ಟ್ರೇಲರ್‌ ಬಿಡುಗಡೆಯನ್ನು ಅದ್ಧೂರಿಯಾಗಿ ಮಾಡಿದ್ದು, ತಾವು ಕೆಲಸ ಮಾಡಿದ ನಿರ್ದೇಶಕರನ್ನು ಕರೆದು ಸನ್ಮಾನಿಸಿದ್ದರು. ಈಗ  ಅವರ ಮುಂದುವರೆದ ಅಧ್ಯಾಯ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದೆ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಸಿಬ್ಬಂದಿಗೆ ಸೋಂಕು ಹಿನ್ನಲೆ ಮೈಸೂರು ಮನಪಾ ಸೀಲ್ ಡೌನ್: ಆಯುಕ್ತರಿಗೂ ಹೋಮ್ ಕ್ವಾರಂಟೈನ್

ಸಿಬ್ಬಂದಿಗೆ ಸೋಂಕು ಹಿನ್ನಲೆ ಮೈಸೂರು ಮನಪಾ ಸೀಲ್ ಡೌನ್: ಆಯುಕ್ತರಿಗೂ ಹೋಮ್ ಕ್ವಾರಂಟೈನ್

ತೆಂಕನಿಡಿಯೂರು: ರಸ್ತೆಯಲ್ಲಿ ಅಡ್ಡ ಹಾಕಿ ಯುವಕನನ್ನು ಇರಿದು ಕೊಲೆ

ತೆಂಕನಿಡಿಯೂರು: ರಸ್ತೆಯಲ್ಲಿ ಅಡ್ಡ ಹಾಕಿ ಯುವಕನನ್ನು ಇರಿದು ಕೊಲೆ

ಕೇರಳಿಗರಿಗೆ ಮಂಗಳೂರು ಪ್ರವೇಶ ನಿರ್ಬಂಧ : ಗಡಿಭಾಗ ತಲಪಾಡಿಯಲ್ಲಿ ಬಿಗುವಿನ ವಾತಾವರಣ

ಕೇರಳಿಗರಿಗೆ ಮಂಗಳೂರು ಪ್ರವೇಶ ನಿರ್ಬಂಧ : ಗಡಿಭಾಗ ತಲಪಾಡಿಯಲ್ಲಿ ಬಿಗುವಿನ ವಾತಾವರಣ

ಹುದ್ದೆ ಕಾಯಂ ಮಾಡುವಂತೆ ಆಗ್ರಹಿಸಿ ಗುತ್ತಿಗೆ ವೈದ್ಯರ ಉಪವಾಸ ಜೊತೆ ಕೆಲಸ

ಹುದ್ದೆ ಕಾಯಂ ಮಾಡುವಂತೆ ಆಗ್ರಹಿಸಿ ಗುತ್ತಿಗೆ ವೈದ್ಯರ ಉಪವಾಸ ಜೊತೆ ಕೆಲಸ

ವಿದ್ಯುತ್ ಶಾರ್ಟ್ ಸರ್ಕ್ಯೂಟ್: ಗಂಗೊಳ್ಳಿಯಲ್ಲಿ ಎರಡು ಅಂಗಡಿ ಸಂಪೂರ್ಣ ಬೆಂಕಿಗಾಹುತಿ

ವಿದ್ಯುತ್ ಶಾರ್ಟ್ ಸರ್ಕ್ಯೂಟ್: ಗಂಗೊಳ್ಳಿಯಲ್ಲಿ ಎರಡು ಅಂಗಡಿ ಸಂಪೂರ್ಣ ಬೆಂಕಿಗಾಹುತಿ

39ನೇ ವಸಂತಕ್ಕೆ ಕಾಲಿಟ್ಟ ಕ್ರಿಕೆಟ್ ಜಾದೂಗಾರ ಮಹೇಂದ್ರ ಸಿಂಗ್ ಧೋನಿ

39ನೇ ವಸಂತಕ್ಕೆ ಕಾಲಿಟ್ಟ ಕ್ರಿಕೆಟ್ ಜಾದೂಗಾರ ಮಹೇಂದ್ರ ಸಿಂಗ್ ಧೋನಿ

pulwama

ಪುಲ್ವಾಮ ಎನ್ ಕೌಂಟರ್: ಓರ್ವ ಉಗ್ರನನ್ನು ಹೊಡೆದುರುಳಿಸಿದ ಭದ್ರತಾ ಪಡೆಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

revati nikil

ಪತ್ನಿ ಜೊತೆ ನಿಖಿಲ್ ವರ್ಕೌಟ್ ಹೇಗಿದೆ ಗೊತ್ತಾ?

yogi birthday

“ಒಂಬತ್ತನೇ ದಿಕ್ಕಿ’ನಲ್ಲಿ ಯೋಗಿ ಹುಟ್ಟುಹಬ್ಬ!

aari-vaikunta

ಕುಂಬಳಕಾಯಿ ಒಡೆದ “ದಾರಿ ಯಾವುದಯ್ಯಾ ವೈಕುಂಠಕ್ಕೆ’

tiger shoot

ಹಾಡುಗಳ ಚಿತ್ರೀಕರಣದತ್ತ “ತ್ರಿವಿಕ್ರಮ’

ನನ್ನಿಷ್ಟದ ಸಿನೆಮಾ – ಯುವ ಜನರ ಆಯ್ಕೆ : ಬಹಳ ಕಾಡಿದ ಚಿತ್ರ ದಿಯಾ

ನನ್ನಿಷ್ಟದ ಸಿನೆಮಾ – ಯುವ ಜನರ ಆಯ್ಕೆ : ಬಹಳ ಕಾಡಿದ ಚಿತ್ರ ದಿಯಾ

MUST WATCH

udayavani youtube

ಗಾಲ್ವಾನ್ ಕಣಿವೆ: ಚೀನಾದ ಉದ್ಧಟತನಕ್ಕೆ ಏನು ಕಾರಣ? | Udayavani Straight Talk

udayavani youtube

ಮಡಹಾಗಲ ಕಾಯಿ – Spiny gourd ಬೆಳೆದು ಯಶಸ್ವಿಯಾದ ರೈತ | Successful Farmer Vegetable

udayavani youtube

ಮಧ್ಯಕರ್ನಾಟಕದ ಆಶಾಕಿರಣ | SS Hospital Davangere

udayavani youtube

ಮಡಹಾಗಲ ಕಾಯಿ ಬೆಳೆಯುವ ಸೂಕ್ತ ವಿಧಾನ | How to grow Spiny gourd in your Home

udayavani youtube

Uday Innaje : Success story of Sugarcane Farmer | Udayavani

ಹೊಸ ಸೇರ್ಪಡೆ

ಹಲಸಂಗಿಯಲ್ಲಿ ನಾಡಹಬ್ಬ ಆಚರಿಸಲು ನಿರ್ಧಾರ

ಹಲಸಂಗಿಯಲ್ಲಿ ನಾಡಹಬ್ಬ ಆಚರಿಸಲು ನಿರ್ಧಾರ

ಸಿಬ್ಬಂದಿಗೆ ಸೋಂಕು ಹಿನ್ನಲೆ ಮೈಸೂರು ಮನಪಾ ಸೀಲ್ ಡೌನ್: ಆಯುಕ್ತರಿಗೂ ಹೋಮ್ ಕ್ವಾರಂಟೈನ್

ಸಿಬ್ಬಂದಿಗೆ ಸೋಂಕು ಹಿನ್ನಲೆ ಮೈಸೂರು ಮನಪಾ ಸೀಲ್ ಡೌನ್: ಆಯುಕ್ತರಿಗೂ ಹೋಮ್ ಕ್ವಾರಂಟೈನ್

ಸಾರಿಗೆ ಸಂಸ್ಥೆ ಬಸ್‌ ಚಾಲಕನಿಗೆ ಸೋಂಕು

ಸಾರಿಗೆ ಸಂಸ್ಥೆ ಬಸ್‌ ಚಾಲಕನಿಗೆ ಸೋಂಕು

ತೆಂಕನಿಡಿಯೂರು: ರಸ್ತೆಯಲ್ಲಿ ಅಡ್ಡ ಹಾಕಿ ಯುವಕನನ್ನು ಇರಿದು ಕೊಲೆ

ತೆಂಕನಿಡಿಯೂರು: ರಸ್ತೆಯಲ್ಲಿ ಅಡ್ಡ ಹಾಕಿ ಯುವಕನನ್ನು ಇರಿದು ಕೊಲೆ

ಮಹಿಳಾ ವಿವಿಯ 6 ಸಿಬ್ಬಂದಿಗೆ ಸೋಂಕು

ಮಹಿಳಾ ವಿವಿಯ 6 ಸಿಬ್ಬಂದಿಗೆ ಸೋಂಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.