Pak-Afghans: ಪಾಕ್ ಕಸ್ಟಮ್ಸ್ ವಿರುದ್ಧ ಆಫ್ಘನ್ನರ ದಾಳಿ
Team Udayavani, Oct 17, 2023, 8:48 PM IST
ಕರಾಚಿ: ಪಾಕಿಸ್ತಾನದ ಕಸ್ಟಮ್ಸ್, ಪೊಲೀಸ್ ಮತ್ತು ರೇಂಜರ್ಸ್ ಸಿಬ್ಬಂದಿ ವಿರುದ್ಧ ಅಫ್ಘಾನಿಸ್ತಾನ ನಾಗರಿಕರು ದಾಳಿ ನಡೆಸಿದ್ದಾರೆ. ಆ ದೇಶದ ವಾಣಿಜ್ಯ ರಾಜಧಾನಿ ಕರಾಚಿಯಲ್ಲಿ ವಾಸಿಸುತ್ತಿರುವ ಆಫ್ಘನ್ ನಾಗರಿಕರು ಅಕ್ರಮವಾಗಿ ಹೊಂದಿರುವ ಕೆಲವು ವಸ್ತುಗಳನ್ನು ವಶಪಡಿಸಿಕೊಳ್ಳುವ ನಿಟ್ಟಿನಲ್ಲಿ ದಾಳಿ ನಡೆಸಲು ಉದ್ದೇಶಿಸಲಾಗಿತ್ತು.
ಆದರೆ, ದಾಳಿ ನಡೆಸಲು ಹೋದ ಅಧಿಕಾರಿಗಳು ಮತ್ತು ಸಿಬ್ಬಂದಿ ವಿರುದ್ಧವೇ ಆಫ್ಘನ್ ನಾಗರಿಕರು ಪ್ರತಿ ದಾಳಿ ನಡೆಸಿದ್ದಾರೆ. ಬಡಿಗೆ ಮತ್ತು ಇತರ ವಸ್ತುಗಳನ್ನು ಹಿಡಿದುಕೊಂಡು ಯೋಧರನ್ನು, ಪೊಲೀಸರು ಅಟ್ಟಿಸಿಕೊಂಡು ಬರುತ್ತಿರುವ ವಿಡಿಯೋ ಈಗ ವೈರಲ್ ಆಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್ ಘೋಷಣೆ ಬರೆದ ವಿದ್ಯಾರ್ಥಿ ಪಾಸ್: ಪ್ರಾಧ್ಯಾಪಕ ಅಮಾನತು!
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?