Congress ಮತ್ತೆ ಸಿಎಂ ಚರ್ಚೆಗೆ ಡಿ.ಕೆ. ಶಿವಕುಮಾರ್‌ ನಾಂದಿ

ದಿಲ್ಲಿ ಮಟ್ಟದಲ್ಲಿ ಅಂತಿಮ, ನನಗೆ ಶಕ್ತಿ ತುಂಬಿ: ಒಕ್ಕಲಿಗರಿಗೆ ಡಿಸಿಎಂ ಮನವಿ

Team Udayavani, Apr 16, 2024, 7:05 AM IST

ಮತ್ತೆ ಸಿಎಂ ಚರ್ಚೆಗೆ ಡಿ.ಕೆ. ಶಿವಕುಮಾರ್‌ ನಾಂದಿ

ಮೈಸೂರು: “ತಲೆ ಕೆಡಿಸಿ ಕೊಳ್ಳಬೇಡಿ. ಸ್ವಲ್ಪ ದಿನವಷ್ಟೇ ಕಾಯಿರಿ. ದಿಲ್ಲಿಯಲ್ಲಿ ತೀರ್ಮಾನ ಆಗಿದೆ. ಆ ಬಗ್ಗೆ ಚರ್ಚೆ ಬೇಡ. ನೀವು ನನ್ನ ಬೆಂಬಲವಾಗಿ ನಿಲ್ಲಿ, ಸಾಕು’.ಹೀಗೆಂದು ಹೇಳುವ ಮೂಲಕ ಉಪಮುಖ್ಯಮಂತ್ರಿ ಡಿ.ಕೆ. ಶಿವ ಕುಮಾರ್‌ ಮತ್ತೆ “ಸಿಎಂ ಚರ್ಚೆ’ಗೆ ನಾಂದಿ ಹಾಡಿದ್ದಾರೆ.

ಮೈಸೂರು-ಕೊಡಗು ಕ್ಷೇತ್ರದಲ್ಲಿ ಒಕ್ಕಲಿಗರ ಮತಗಳನ್ನು ಸೆಳೆಯುವ ಭಾಗವಾಗಿ ಇಲ್ಲಿನ ಖಾಸಗಿ ಹೊಟೇಲ್‌ ನಲ್ಲಿ ಆಯೋಜಿಸಿದ್ದ ಸಮಾಜದ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, “ಬಿಜೆಪಿಯಲ್ಲಿ ಅಂತೂ ನಮ್ಮವ ರಿಗೆ ಅವಕಾಶವಿಲ್ಲ. ಜೆಡಿಎಸ್‌ ಇನ್ಮುಂದೆ ಗೆಲ್ಲುವುದಕ್ಕೆ ಸಾಧ್ಯವಿಲ್ಲ. ಅವಕಾಶ ನಿಮ್ಮ ಮನೆ ಬಾಗಿಲಿಗೆ ಬಂದಿದ್ದು, ನನಗೆ ಶಕ್ತಿ ತುಂಬಬೇಕು’ ಎಂದು ಕೋರಿದರು.

“ನಾನು ಮೈಸೂರಿನ ಅಳಿಯ. ನನಗೂ ದೊಡ್ಡ ಜವಾಬ್ದಾರಿ ಇದೆ. ಇಲ್ಲಿ ಲಕ್ಷ್ಮಣ ಅವರನ್ನು ಸೋಲಿಸಿ ದರೆ ನನಗೆ ಹಾಗೂ ಒಕ್ಕಲಿಗ ಸಚಿವ ರಿಗೆ ಬಹಳ ತೊಂದರೆ ಆಗುತ್ತದೆ. ಇದನ್ನು ಗಮನದಲ್ಲಿ ಇಟ್ಟುಕೊಂಡು ಕೆಲಸ ಮಾಡಬೇಕು’ ಎಂದು ಮನವಿ ಮಾಡಿದರು.

“ಪ್ರತಾಪಸಿಂಹ ಹಾಗೂ ಡಿ.ವಿ. ಸದಾನಂದ ಗೌಡ ಕೊಡಬೇಕಾದ ಸಂದೇಶವನ್ನು ಈಗಾಗಲೇ ಕೊಟ್ಟಿ ದ್ದಾರೆ. ಇದನ್ನು ಸಮಾಜದವರು ಅರಿಯಬೇಕು’ ಎಂದರು.

“ಹಿಂದೆ ಸಿದ್ದರಾಮಯ್ಯ ನನ್ನನ್ನು ಸಚಿವ ಮಾಡಿರಲಿಲ್ಲ. ಅನಂತರ ನಡೆದ ವಿಧಾನಸಭೆ ಚುನಾವಣೆಯಲ್ಲಿ ಸಿದ್ದರಾಮಯ್ಯ 2ನೇ ಬಾರಿಗೆ ಮುಖ್ಯಮಂತ್ರಿ ಆಗುವ ಅವಕಾಶ ಬರಲಿಲ್ಲ. ಆಗ, ಹಿಂದಿನದ್ದೆಲ್ಲವನ್ನೂ ಮರೆತು ನಾನೇ ಮುಂದಾಳತ್ವ ವಹಿಸಿಕೊಂಡೆ. ಮುಂದೆ ನಿಮ್ಮನ್ನು ಡಿಸಿಎಂ ಮಾಡುತ್ತೇವೆ ಎಂದು ರಾಹುಲ್‌ ಗಾಂಧಿ ಹೇಳಿದ್ದರು’ ಎಂದರು.

 

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.